Day: July 1, 2022

ಅನುರಾಗ

ಕವಿತೆಯಾಗಿ ನಾನಿದ್ದೆ ರಾಗವಾಗಿ ನೀನೂ ಬಂದೆ ರಾಗವು ಸೇರದೆ ಕವಿತೆಗೆ ಜೀವ ಬರುವುದೇ ಗೆಳತಿ ನನ್ನ ಜೀವದ ಜೀವ ನೀನು ನೀನಿಲ್ಲದೆ ನಾನಿಲ್ಲ ಇನ್ನು ಸಂಗೀತದ ಸಾಗರವೇ […]

ಏಣಿ

ಮೇಲೇರಬೇಕು ಮೇಲೆ ಬರಲೇ ಬೇಕು ಮೇಲೇರಿ ಬರುವುದು ಯಾರೊಬ್ಬನ ಸ್ವತ್ತಲ್ಲ ಎಲ್ಲರ ಜನ್ಮಸಿದ್ಧ ಹಕ್ಕು. ಇರುವುದೊಂದೇ ಏಣಿ ಹತ್ತುವವರೋ ಅಸಂಖ್ಯ ಗುಂಪು ಗುಂಪು ಮಂದಿ ಅನೇಕರಿಗೆ ಏಣಿಯ […]