
ತಂದೆ ಶ್ರೀ ವಿಶ್ವಕರ್ಮ ಪಾಲಿಸೊ | ವಂದೇ ಶ್ರೀಪರ ಬೊಮ್ಮ || ಪ || ಹರಿಹರ ನೀ ವಿಶ್ವಕರ್ಮಾ ವಿಶ್ವದ ಎಲ್ಲ ಧರ್ಮಗಳ ಮರ್ಮಾ || ಅ.ಪ. || ಸೃಷ್ಟಿಯ ಶಕ್ತಿಗೆ ಮೂಲಾ ವಿಧವಿಧ | ಸೃಷ್ಟಿಸ್ಥಿತಿ ಲಯ ಜಾಲಾ ಆತ್ಮದ | ಅಗಣಿತ ರೂಪ ಸಲೀಲಾ ಮಾನಸ ಲೋಕದ ಮತಿಯ...
“ಅವಳ್ಯಾರು ವಾಗ್ದೇವಿಯೇ? ಆಹಾ! ಸಾಕ್ಷಾತ್ ಅಜನರಾಣಿಯೇ ಸರಿ.” “ಪರಾಕೆ! ಅಜನರಾಣಿಗಾದರೂ ನಾಸಿಕನಾಸ್ತಿ. ವಾಗ್ದೇವಿಗೆ ಆ ಅಂಗವು ಸಂಪೂರ್ಣತೆಯುಳ್ಳದ್ದಾಗಿದೆ ಆದಕಾರಣ ಬೊಮ್ಮನ ಪತ್ನಿಗಿಂತ ವಾಗ್ದೇವಿಯೇ ಹೆಚ್ಚು ರೂಪವತಿಯೆಂದು ನನ್ನ ...














