Day: July 16, 2022

ಪುಂಸ್ತ್ರೀ – ೭

ಬೇಡೆನಗೆ ಹಸ್ತಿನೆಯ ಭಿಕ್ಷೆಯು ಅನ್ಯದೇಶದ ಯುವತಿಯೊಬ್ಬಳು ವೃದ್ಧ ಬ್ರಾಹ್ಮಣನೊಬ್ಬನೊಡನೆ ತನ್ನ ದರ್ಶನಾಕಾಂಕ್ಷಿಯಾಗಿ ಬಂದಿರುವಳೆನ್ನುವುದನ್ನು ಕಾವಲು ಭಟ ಹೇಳಿದಾಗ ಸಾಲ್ವಭೂಪತಿಗೆ ಪರಮಾಶ್ಚರ್ಯವಾಯಿತು. ಮಗಳ ಮದುವೆಗೆ ಧನಕನಕ ಬೇಡಲೆಂದು ಬರುವ […]