
ಲೋಕದಲ್ಲಿ ಪ್ರತಿಯೊಂದು ವಸ್ತುವು ಕ್ಷಣಶಃ ಪ್ರಗತಿಯನ್ನು ಹೊಂದುತ್ತಲಿದೆ. ಭೂಮಿಯಂಥ ಅತಿದೊಡ್ಡ ಗೋಲವೂ, ನೊರಜಿನಂಥ ತೀರ ಕ್ಷುದ್ರಪ್ರಾಣಿಯೂ ಕ್ರಮೇಣ ಪ್ರಗತಿಹೊಂದಿವೆ. ಎಷ್ಟೊ ವರ್ಷಗಳ ಪೂರ್ವದಲ್ಲಿ ರಸರೂಪದಲ್ಲಿ ಕಾದು ಪ್ರಶಾಶ ಗೊಂಡಿದ್ದ ಭೂಗೋಲವು,...
ನೀ ಮನಸುಮಾಡಿದರೆ ಮಹದೇನು? ನಿನ್ನೀ ಜಗದಿ ಅಸಾಧ್ಯ ಇಹುದೇನು|| ನೀ ಮನಸುಮಾಡಿದರೆ ಮೂಗನು ಹಾಡುವನು| ನೀ ಮನಸು ಮಾಡಿದರೆ ಹೆಳವನು ಓಡುವನು| ನೀ ಮನಸು ಮಾಡಿದರೆ ಕುರುಡನೀಜಗವ ನೋಡಿ ಸಂಭ್ರಮಿಸುವನು|| ನೀ ಮನಸು ಮಾಡಿದರೆ ಕೊರಡು ಕೊನರುವುದು| ನೀ ಮನಸು...
ಅಂಗಳಕ್ಕೆ ಹಾಕಿದ ಬೇಲಿ ಹತ್ತಿರ ನಿಂತಿದ್ದೆ. ಇದ್ದಕ್ಕಿದ್ದಂತೆ ಆಕ್ರಂದನ ಕೇಳಿಸಿತು. ಬೇಲಿಮುರಿದು ಒಳನುಗ್ಗಿದೆ. ಮನೆಯ ಕತ್ತೆಲೆಯ ಮೂಲೆಯಲ್ಲಿ ಎರಡು ಹೋಳಪಿನ ಮಿಣ ಮಿಣ ಕಣ್ಣುಗಳು ಕಾಣಿಸಿದವು. ಮಲಗಿದ್ದ ಮಗು ಎದ್ದು ಕಿಟಾರನೆ ಕಿರಚಿತು. ತಂದೆಯಾದ...
ಲಿಯೋಟಾಲ್ಸ್ ಟಾಯ್ಸ್ ಅವರನ್ನು The Mirror of the Russian revolution ಎಂದು ಕರೆಯುವ ವಾಡಿಕೆ ಇದೆ. ಇದಕ್ಕೆ ಪೋಷಕವಾಗಿ ಅವರ ಕೃತಿಗಳೂ ಇವೆ. ಇದೇ ಮಾತನ್ನು ‘ತಾಯಿ’ ಕಾದಂಬರಿಯ ಸಂದರ್ಭದಲ್ಲಿ ಮ್ಯಾಕ್ಸಿಂಗಾರ್ಕಿಯವರಿಗೂ ಅನ್ವಯಿಸಬಹುದಾಗಿದೆ. ...
ಕಾಲವು ಸರಿಯುತಿದೆ ಗೆಳೆಯಾ ಮೇಲಕೆ ಏಳೋ ಎಚ್ಚರ ತಾಳೋ ಕಾಲ ಮೀರುವ ಮುನ್ನ ಕಾಲನ ಮೀರಿಸೊ || ಪ || ನೆಲದಲಿ ಹಾವು ಜಲದಲಿ ಮೀನು ಅರಿಯದ ಪರಿಯಲಿ ಸರಿಯುವ ರೀತಿ ಹನಿಹನಿ ರಕುತದಿ ದೇಹದಿ ಹರಿಯುತೆ ಎಳೆ ಎಳೆ ಉಸಿರಲಿ ಎದೆಯಲಿ ಮಿಡಿದು || ೧ || ಸೂರ್ಯನು...
ಪುರಾಣ ಪುಸ್ತಕವನ್ನು ಕಟ್ಚಿ ರೋಷದಿಂದ ಹೊರಟುಹೋದ ವೇದ ವ್ಯಾಸ ಉಪಾಧ್ಯನು ಮನೆಗೆ ತಲ್ಪಿದಾಗ ಗಂಡನ ಮುಖದ ಸ್ಥಿತಿಯಿಂದ ಏನೋ ವೈಷಮ್ಯ ನಡೆದಿರಬೇಕೆಂಬ ಅನುಮಾನದಿಂದ ಅವನ ಪತ್ನಿ ಸುಶೀಲಾಬಾಯಿಯು ಸಮಯವರಿತು ಖಿನ್ನತೆಯ ಕಾರಣವನ್ನು ತಿಳಿದಳು. ಆಹಾ! ಗ್ರಹ...















