
ಮನುಜನಿಗಿಂತ ಮೃಗಪ್ರಾಣಿಯೊಂದಿಲ್ಲ ಕಾಡುಮೃಗ ಹೊಟ್ಟೆಪಾಡಿಗೆ ಭೇಟೆಯಾಡಿದರೆ| ಮನುಜ ಅಹಂಕಾರ, ಸ್ವಾರ್ಥಕೆ ಇನ್ನೊಬ್ಬರ ಜೀವದನದ ಜೊತೆ ಬೇಟೆಯಾಡುತ ಮನುಕುಲಕೆ ಮೃತ್ಯುವಾಗಿಹನು|| ಮನುಜ ಮನುಜನಂತೆ ನಡೆದರೆ ಬೇಕಿಲ್ಲ ಮಾನವನ ಶಿಕ್ಷೆ ರಕ್ಷಣೆಯ ಕಾನೂನು,...
ಕಥನ ಗೀತೆ ಪುಣ್ಣೇವು ತುಂಬೈತೆ ಈ ಊರ ತುಂಬ ಸಾರೈತೆ ಈ ಊರ ಮನಮನೆಯ ಕಂಬ ಬೆಟ್ಟದ ಮ್ಯಾಲೊಂದು ನೀರಿನ ದೊಣೆಯೈತೆ ಅದರ ಸುತ್ತಲಿಗೊಂದು ಸತ್ಯೇದ ಕತೆಯೈತೆ ಸತ್ಯೇವು ಒಡೆದಂಥ ಮಂದಿಯೇ ಇಲ್ಲವೊ ಇಂಥ ಮೈಮೇನಂತು ಮತ್ತೆಲ್ಲು ಕಾಣೆವೊ ಬಂದಾನೊ ರಾಮನು ವನವಾಸ...
ಒತ್ತಿ ಹಣ್ಣು ಮಾಡಿದೊಡೆ ಆದೆತ್ತಣ ರುಚಿಯಪ್ಪುದೋ – ಅಲ್ಲಮ ‘ಆವರಣ’ ಕಾದಂಬರಿ ಬರುತ್ತಿರುವುದು ಗ್ರಾಹಕ ಸಂಸ್ಕೃತಿಯ ಕಾಲದಲ್ಲಿ. ಅದರ ಮಾರಾಟ, ಮರುಮುದ್ರಣಗಳೆಲ್ಲ ಭರದಿಂದ ಸಾಗುತ್ತಿದ್ದು, ಅದರ ಮೇಲಿನ ಚರ್ಚೆಗಳು ಖಂಡನೆಗಳು, ಭಜನೆಗಳು- ಎಲ್...
ಬಾರ ಬಾರ ದೇವ ಬಾರ ತಾರ ತಾರ ಬೆಳಕ ತಾರ ಬಾಳ ತಮವ ಕಳೆಯ ಬಾರ ತಿಳಿವ ದೀಪ ಬೆಳಗು ಬಾರ || ಪ || ದೇಶದ ಮನೆ ಕಸುವು ತುಂಬಿ ವಾಸನೆಯಲಿ ಮಲಿನ ವಾಸ ಮಾಡುವಂತೆ ಮಾಡೊ ಶುದ್ಧಗೊಳಿಸಿ ಜನಮನ || ೧ || ಅಂಧ ಶ್ರದ್ಧೆ ಕೂಪಗಳಲಿ ಕೊಳೆಯುವವರ ನೋಡಿದೊ ಮುಂದುಗಾ...
ಎಲ್ಲಾದರು ಒಂದು ದಿನ ಎಂತಾದರು ಒಂದು ದಿನ ಕಾಣದಿರುವೆನೇ ನಾ ನಿನ್ನನು ಹಾಡುತಿರಬಹುದು ನೀ ಮಾತಾಡುತಿರಬಹುದು ನೀ ಸುಮ್ಮನೆ ಕುಳಿತಿರಬಹುದು ನೀ ಕುಣಿಯುತಿರಬಹುದು ನೀ ಬಸವಳಿದಿರಬಹುದು ಮುತ್ತಿನಂಥ ಬೆವರ ಹನಿ ನಿನ್ನ ಹಣೆ ಮೇಲಿರಬಹುದು-ಅಲ್ಲಿ ಕುರುಳೊ...
ವೆಂಕಟಪತಿ. “ತಾನು ಇಚ್ಛಿಸುವ ವಾಗ್ದಾನವನ್ನು ಪಟ್ಟದ ಜೀವರ ಮುಂದೆ ಕೊಡೋಣಾಗಬೇಕಾಗಿ ವಾಗ್ದೇವಿಯು ಅಪೇಕ್ಷಿಸುವದ್ಯಾಕೆ? ದೇವರ ಮೇಲೆ ಶ್ರೀಪಾದಂಗಳವರಿಗೆ ಪೂರ್ಣಭಯಭಕ್ತಿ ಇರುವದರಿಂದ ತಾನು ಅಪೇಕ್ಷಿಸುವ ರೀತಿಯಲ್ಲಿ ಕೊಡೋಣಾಗುವ ಭಾಷೆಗೆ ಮುಂದೆ ಭಂಗ ...















