ನಾನು ರಾಜ್ಯವನ್ನಾಳಿದೆ, ರಾಜನಾಗಿ ಮೆರೆದೆ ಜನತೆಯ ಹಿತಕೆ ನನ್ನಯ ತನಕ್ಕೆ ನಾನು ದಾರ್ಶನಿಕನಾಗಿ ಜಗದಲಿ ಬೆಳೆದೆ ಜನರ ದಾರಿದ್ರ್ಯವ ಕಳೆಯಲು ಯತ್ನಿಸಿದೆ ನಾನು ಸಾಧೂ ಸಂತನಾಗಿ ಭೂಮಿಯಲ್ಲಿ ನಿಂತೆ ಸಮಾಜಕ್ಕೆಲ್ಲ ಸಾಂತ್ವನ ಹೇಳಿದೆ ನಾನು...
ಕವಿ ವರ್ಡ್ಸ್‌ವರ್ತ್ ತನ್ನ ಮಿತ್ರ ಕೋಲ್‌ರಿಜ್‌ಗೋಸ್ಕರ ಬರೆದ ಸುದೀರ್ಘ ಕವಿತೆಯೊಂದಿದೆ; Preludes (ಆಲಾಪನೆಗಳು) ಎಂಬ ಹೆಸರಿನಲ್ಲಿ ವರ್ಡ್ಸ್‌ವರ್ತ್‌ನ ಮರಣಾನಂತರ ಇದು ಪ್ರಕಟವಾಯಿತು. ಆತ್ಮಕಥನರೂಪದ ಈ ಕವಿತೆಯಲ್ಲಿ ಕವಿ ತನ್ನ ಬಾಲ್ಯ ಮತ್ತು ಯೌವನದ ಕಾವ್ಯಾನುಭವಗಳನ್ನು...