ಎಲ್ಲಾದರು ಒಂದು ದಿನ

ಎಲ್ಲಾದರು ಒಂದು ದಿನ ಎಂತಾದರು ಒಂದು ದಿನ ಕಾಣದಿರುವೆನೇ ನಾ ನಿನ್ನನು ಹಾಡುತಿರಬಹುದು ನೀ ಮಾತಾಡುತಿರಬಹುದು ನೀ ಸುಮ್ಮನೆ ಕುಳಿತಿರಬಹುದು ನೀ ಕುಣಿಯುತಿರಬಹುದು ನೀ ಬಸವಳಿದಿರಬಹುದು ಮುತ್ತಿನಂಥ ಬೆವರ ಹನಿ ನಿನ್ನ ಹಣೆ ಮೇಲಿರಬಹುದು-ಅಲ್ಲಿ...
ವಾಗ್ದೇವಿ – ೭

ವಾಗ್ದೇವಿ – ೭

ವೆಂಕಟಪತಿ. “ತಾನು ಇಚ್ಛಿಸುವ ವಾಗ್ದಾನವನ್ನು ಪಟ್ಟದ ಜೀವರ ಮುಂದೆ ಕೊಡೋಣಾಗಬೇಕಾಗಿ ವಾಗ್ದೇವಿಯು ಅಪೇಕ್ಷಿಸುವದ್ಯಾಕೆ? ದೇವರ ಮೇಲೆ ಶ್ರೀಪಾದಂಗಳವರಿಗೆ ಪೂರ್ಣಭಯಭಕ್ತಿ ಇರುವದರಿಂದ ತಾನು ಅಪೇಕ್ಷಿಸುವ ರೀತಿಯಲ್ಲಿ ಕೊಡೋಣಾಗುವ ಭಾಷೆಗೆ ಮುಂದೆ ಭಂಗ ಬಾರದೆಂಬ ವಿಶ್ವಾಸದಿಂದ ಎಂಬಂತೆ...

ಗತಿ

ಹೋಮ ಮಾಡಿದರು ಹವಿಸ್ಸು ಅರ್‍ಪಿಸಿದರು ಬೆಣ್ಣೆ ತುಪ್ಪ ಸುರಿದರು ಅಗ್ನಿಗೆ ಸಂತೈಸಿದರು ಅಡ್ಡಬಿದ್ದು ಆರಾಧಿಸಿದರು ಹೊರಗೆ ಬಂದರು ಸಿಗರೇಟು ಹಚ್ಚಿ ಸೇದಿದರು ಕೊನೆಗೆ ಉಳಿದ ಅಗ್ನಿಯ ಚೂರನ್ನು ಪಾಪ ಕಾಲಲ್ಲಿ ತುಳಿದು ಹೊಸಕಿದರು *****