ಪಡ್ಡೆ ಕರುವಂತೆ ಎಗ್ಗಿಲ್ಲದೆ ತಿಂದು, ತಿರುಗಿ ಕೊಂಡಿದ್ದೆನೆಗೆ ಮದುವೆಯೆಂಬ ಮೂಗುದಾಣ ಬಿಗಿದು ಸಂಸಾರ ದಾರಂಭಕ್ಕಿಳಿಸಿದರು. ಮುಂದರಿಯದ ನನಗೆ ಮದುವೆ ಯಾತನೆ ಯಾಯಿತು ಗಿಳಿಬಾಳು ಕರಗಿ ಹೋಯಿತು ಮೈ ಮನಸೆಲ್ಲಾ ಜರ್ಜರಿತವಾಯಿತು. ಪರಿಸರ ರೂಪಾಂತರ ಹೊಂದಿತು-...
ಮದುವೆಯ ಆಟವೆ ತಿಳಿಯದ ಮಗುವಿಗೆ ಮದುವೆ ಮಾಡಿದರೆ ಹೇಗಮ್ಮ ಅಮ್ಮನಾಗುವ ದಿನಗಳು ಬಂದರೆ; ತಾನಮ್ಮನಾಗುವ ದಿನಗಳು ಬಂದರೆ ಗುಮ್ಮನಾರು ನೀ ಹೇಳಮ್ಮ? //ಪ// ಅಕ್ಷರವನ್ನು ಕಲಿಯಬೇಡವೆ ಚಿಣ್ಣರೊಡನೆ ಕುಣಿದಾಡಬೇಡವೆ ಬಳ್ಳಿ ತಾನು ಗಿಡವಾಗುವ ಮುನ್ನವೆ...
ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ ಸಂದರ್ಭಗಳು ಬರುತ್ತಿದ್ದದ್ದು ತೀರಾ ಅಪರೂಪ. ಹೆಸರಿನ...