ಕನ್ನಡ ಹೆಣ್ಣು

ಮೊದಲು ತಾಯ ಹಾಲ ಕುಡಿದು, ಲಲ್ಲೆಯಿಂದ ತೊದಲಿ ನುಡಿದು, ಕೆಳೆಯರೊಡನೆ ಬೆಳೆದು ಬಂದ ಮಾತದಾವುದು- ನಲ್ಲೆಯೊಲವ ತೆರೆದು ತಂದ ಮಾತದಾವುದು- ಸವಿಯ ಹಾಡ, ಕತೆಯ, ಕಟ್ಟಿ, ಕಿವಿಯಲೆರೆದು, ಕರುಳ ತಟ್ಟಿ, ನಮ್ಮ ಜನರು, ನಮ್ಮ...

ಕಾಣದ ಕೈಯೆಂದು

ಕಾಣದ ಕೈಯೆಂದು ಕಾಣದಕೆ ಹಂಬಲಿಸಿ ಹುಡುಕುವಿಯೇತಕೆ ಕಾಣುವ ಕೈ ಕೈಯಲ್ಲವೇ? ತೊಟ್ಟಿಲು ತೂಗಿದ ಕೈ ಅಟ್ಟುಣಿಸಿದ ಕೈ ಮೀಯಿಸಿದ ಕೈ ಬಟ್ಟೆಯುಡಿಸಿದ ಕೈ ತೊಡೆ ಮೇಲೆ ಕೂಡಿಸಿದ ಕೈ ಹಾಲೂಡಿದ ಕೈ ಒರೆಸಿದ ಕೈ...
ವಾಗ್ದೇವಿ – ೧೦

ವಾಗ್ದೇವಿ – ೧೦

ವಾಗ್ದೇವಿಯ ಮನೆಯಿಂದ ಚಂಚಲನೇತ್ರರ ಮಠಕ್ಕೆ ಹೆಚ್ಚು ದೂರ ವಿರಲಿಲ್ಲ. ಹೆಚ್ಚು ಕಡಿಮೆ ಒಂದುವರೆ ಹರದಾರಿಯೆನ್ನಬಹುದು. ಚಂಚಲ ನೇತ್ರರು ವಾಗ್ದೇವಿಯ ಬರುವಿಕೆಯನ್ನು ಕಾಯುತ್ತಾ, ಒಮ್ಮೆ ಆ ಗವಾಕ್ಷದಿಂದ ಒಮ್ಮೆ ಈ ಗವಾಕ್ಷದಿಂದ ಬೀದಿಕಡೆಗೆ ನೋಡುತ್ತಾ, ಬೀದಿಯಲ್ಲಿ...

ಆಧಾರ

ಬೆಟ್ಟದಿಂದ ಹೆಬ್ಬೆಟ್ಟು ಗಾತ್ರದ ಕಲ್ಲ ತಂದು ಕೊರಳಿಗೆ ಕಟ್ಟಿ ಲಿಂಗ ಎನ್ನುವರು ಗಿಡದಿಂದ ಹಿಡಿ ಹತ್ತಿಯ ತಂದು ಹೊಸೆದು ಒಡಲಿಗೆ ಹಾಕಿ ಜನಿವಾರ ಎನ್ನುವರು ಬೆಟ್ಟ ಎಷ್ಟು ಲಿಂಗಗಳ ಗಿಡ ಎಷ್ಟು ಜನಿವಾರಗಳ ತಮ್ಮೊಳಗೆ...