ಶ್ರೀ ಕೃಷ್ಣರಾಜ ರಜತಮಹೋತ್ಸವ ಪ್ರಗಾಥ

೧ ಕಾಯಿ, ತಾಯಿ, ಕೃಪೆಯ ತೋರಿ ನಮ್ಮ ಕೃಷ್ಣನ ; ಬೆಳ್ಳಿಬೆಟ್ಟದೊಡತಿ, ಗೌರಿ, ಬೆಳ್ಳಿಯೊಸಗೆಗೊಸಗೆ ಬೀರಿ ಕಾಯಿ ಕೃಷ್ಣನ, ಏಳು, ವಾಣಿ, ವೀಣೆದಾಳು, ಅಮೃತವಾಣಿಯಿಂದ ಹೇಳು ಪುಣ್ಯದರಸು, ಧರ್ಮದಾಳು, ದೊರೆಯ ಕೃಷ್ಣನ. ಹೊನ್ನು ನಡೆಯ,...

ಮಂಜಿಗೆ ನೆನೆಯದ

ಮಂಜಿಗೆ ನೆನೆಯದ ಮೈಯಿದ್ದರೆ ಅದು ಮೈಯಲ್ಲ ಕರುಣೆಗೆ ಕರಗದ ಮನವಿದ್ದರೆ ಅದು ಮನವಲ್ಲ ಗಾಳಿಗೆ ಅಲುಗದ ಎಲೆಯಿದ್ದರೆ ಅದು ಎಲೆಯಲ್ಲ ಬೆಂಕಿಗೆ ಉರಿಯದ ಹುಲ್ಲಿದ್ದರೆ ಅದು ಹುಲ್ಲಲ್ಲ ಹೂವಿಗೆ ಹಾರದ ಭ್ರಮರವಿದ್ದರೆ ಅದು ಭ್ರಮರವಲ್ಲ...
ವಾಗ್ದೇವಿ – ೧೧

ವಾಗ್ದೇವಿ – ೧೧

ಹೃದಯದಲ್ಲಿ ವಾಗ್ದೇವಿಯ ಬಿಂಬವನ್ನು ಪ್ರತಿಷ್ಠಿಸಿಕೊಂಡು, ಚಂಚಲ ನೇತ್ರರು ದೇವರ ಪೂಜೆಯನ್ನು ತೀರಿಸಿದರು. ಆಜ್ಞೆಗನುಗುಣನಾಗಿ ವಾಗ್ದೇವಿಯು ಬಳಗದೊಡನೆ ತೀರ್ಥಪ್ರಸಾದಕ್ಕೆ ಸಕಾಲದಲ್ಲಿ ಬಂದೊದಗಿ ದಳು. ತೀರ್ಥಪ್ರಸಾದವಾಯಿತು. ರಾತ್ರಿಯೂಟದ ಏರ್ಪಾಟುಮಾಡುವ ನೆವನದ ಮೇಲೆ ಭಾಗೀರಥಿಯು ಗಂಡನನ್ನೂ ಅಳಿಯನನ್ನೂ ಕರಕೊಂಡು...