Day: October 3, 2022

ಕನ್ನಡದ ಬಾವುಟ

ಏರಿಸಿ, ಹಾರಿಸಿ, ಕನ್ನಡದ ಬಾವುಟ! ಓಹೊ ಕನ್ನಡನಾಡು, ಆಹ್ ಕನ್ನಡನುಡಿ! ಹಾರಿಸಿ, ತೋರಿಸಿ, ಕೆಚ್ಚೆದೆಯ ಬಾವುಟ! ಗಾಳಿಯಲಿ ಫಟಪಟ, ದಾಳಿಯಲಿ ಚಟಚಟ, ಉರಿಯಿತೋ ಉರಿಯಿತು ಹಗೆಯ ಹಟ […]

ನಾನೆ ದೇವರೋ

ನಾನೆ ದೇವರೋ ನೀನೆ ದೇವರೋ ಅವನು ದೇವರೊ ಅವರು ದೇವರೊ ಅದು ದೇವರೊ ಇದು ದೇವರೊ ಎಲ್ಲ ದೇವರೋ ಅನ್ನ ದೇವರೊ ಆಕಾಶ ದೇವರೊ ಭೂಮಿ ದೇವರೋ […]

ವಾಗ್ದೇವಿ – ೧೩

ಅವಮರ್ಯಾದೆಯ ದೆಸೆಯಿಂದ ಸಂತಾಸಗ್ರಸ್ಮಳಾಗಿಗುವಾಗ ವಾಗ್ದೇ ವಿಗೆ ತಿಪ್ಪಾಶಾಸ್ತ್ರಿಯ ನೆನಪು ಬಂತು. ಅಹಾ! ಸಂತೋಷಪ್ರಾಪ್ತಿಸಿದಾಗ ಮರೆಯದೆ ಕರೆಸಿಕೊಂಡರೆ ಮುಂದಿನ ವೃದ್ಧಿಯ ಉಪಾಯವನ್ನೆಲ್ಲ ಹೇಳುವೆ ನೆಂದು ಅನುರಾಗ ಪೂರ್ವಕವಾಗಿ ವಾಗ್ದತ್ತಮಾಡಿದ […]

ಅಂತರ

ಏರಿದರೆ ಮಂಚ, ಗದ್ದುಗೆ, ಸಿಂಹಾಸನ ಹೆಚ್ಚೆಂದರೆ ಎರಡು ಮೂರಡಿ ಮೇಲೆ ಜಾರಿದರೆ ಗೋರಿ, ಸಮಾಧಿ, ಬೃಂದಾವನ ಹೆಚ್ಚೆಂದರೆ ಎರಡು ಮೂರಡಿ ಕೆಳಗೆ *****