ಬೆಳ್ಳಿ ಗಡ್ಡದ ಸಾಮಿ

ಬೆಳ್ಳಿ ಗಡ್ಡದ ಸಾಮಿ ಬಸವ ಬೆಳಗಿನ ಯೋಗಿ ವಿಜಯ ಮಾಂತನೆ ಬಾರ ಹೂವ ತೂರ ತೆಂಗು ಬಾಳಿಯ ಶರಣಾ ಬಿಳಿಯ ಜೋಳದ ಕರುಣಾ ವಿಜಯ ಮಾಂತನೆ ಬಾರ ಲಿಂಗ ತೋರ ಬಸವ ವಚನದ ಗಂಟು...

ಆಸೆ

ಮಂತ್ರಿಯೊಬ್ಬ ಟಿವಿ, ಸಂದರ್ಶನದಲ್ಲಿ ಹೇಳಿದ - "ನಾನು ಚಿಕ್ಕವನಾಗಿದ್ದಾಗ ದೊಡ್ಡ ದರೋಡೆಕೋರನಾಗಬೇಕೆಂದು ಆಸೆ ಪಟ್ಟಿದ್ದೆ..." ಅದಕ್ಕೆ ಸಂದರ್ಶಕ ಹೇಳಿದ - "ಅಂತೂ ನಿಮ್ಮ ಆಸೆ ನೆರವೇರಿತಲ್ಲಾ..." *****

ಗರತಿ

ಮಂಗಳ ಸೂತ್ರಕ್ಕೆ ಮೂರ್‍ಹೊತ್ತು ಪೂಜಿಸಿ ಕಣ್ಣಿಗೊತ್ತಿಕೊಳ್ಳುವ ನಮ್ಮೂರ ಗರತಿ ಗಂಡನಿಲ್ಲದ ಹೊತ್ತು ಪಕ್ಕದ ಮನೆಯವನ ಒಳಗಿಟ್ಟುಕೊಂಡು ಬಾಗಿಲಿಗೆ ಚಿಲಕ ಜಡಿದದ್ದು ಕಂಡು ಬೆರಗಾಗಿ ನಿಂತೆ *****

ದುಡಿಮೆಗೊಲಿಯದ ಜ್ಞಾನ ನಿಧಿಯುಂಟೇ?

ದೇಹ ಶಕ್ತಿಗೂಟದೊಳು ಹಿತಮಿತವೆ ಮೊದಲು ದೋಷವದು ಟಾನಿಕ್ಕು ಅದಕೆ ಬದಲು ಧರಣಿಯೊಲವಿಗೆ ದೇಹ ದುಡಿತವೆ ಮೊದಲು ದುಡಿದನುಭವಕೆ ಪುಸ್ತಕವಲ್ಲ ಬದಲು ದುಡಿತದೊಳನ್ನ ಜ್ಞಾನಗಳೊಂದಾಗಲೆಲ್ಲ ಚೆಲುವು - ವಿಜ್ಞಾನೇಶ್ವರಾ *****