ನೂರು ವರ್ಷದ ನಂತರ

ಇಂದಿನಿಂದ ನೂರು ವರ್ಷದ ನಂತರ ನನ್ನ ಕವಿತೆಯನ್ನು ಓದುವಾತ ನೀನು ಯಾರು.. ಹೃದಯದ ಒಲವಿನ ಲತೆಯಲ್ಲಿ ಚಿಗುರಿರುವ ವಸಂತದ ಬೆಳಗಿನ ಸರಳವಾದ ಸಖ್ಯವನ್ನು ನಿನಗೆ ಮುಟ್ಟಿಸಲು ಅನುವಾದದಲ್ಲಿ ಹೂವಿನ ಗಂಧ ಹಕ್ಕಿಯ ಹಾಡಿನ ಛಂದ...

ನಮ್ಮ ಮನೆಯ ಮಗಳು

ನಮ್ಮ ಮನೆಯಲೆ ಹುಟ್ಟಿ ನಮ್ಮನೆಯ ಮಗಳಾಗಿ ಪ್ರೀತಿ ವಾತ್ಸಲ್ಯಗಳ ನಮಗೆ ಉಣಿಸಿ ನಮ್ಮ ಸುಖದುಃಖಗಳ ನಡುವೆ ನೀನು ನಲಿದಾಡಿ ಸಂತಸದಿ ನಗುನಗುತ ಬೆಳೆದು ಬಂದವಳು ನೀ ನಲ್ಲವೇ ನಮ್ಮ ಮಗಳಲ್ಲವೆ || ಸುಳ್ಳು ತಟವಟ,...

ಆದಿಮಾನವ ಭೋಗಮಾನವನಾದ ಕಥೆ

ಹಿಂದೆ ಒಂದು ಕಾಲದಲ್ಲಿ ನಮ್ಮ ಬ್ರಹ್ಮಾಂಡದಲ್ಲಿ ಅಣುಗಳೆಲ್ಲ ಒಂದುಗೂಡಿ ಬಂಧಗೊಳ್ಳುತಿರಲು, ಅಲ್ಲಿ ಒತ್ತಡಕ್ಕೆ ಸಿಲುಕಿಕೊಂಡ ಬಳಿಕ ಸೂಕ್ತ ಸಮಯದಲ್ಲಿ ಮಹಾಸ್ಫೋಟದಿಂದ ಶಕ್ತಿ ಛಿದ್ರಗೊಂಡು ಚಲಿಸುವಲ್ಲಿ ಸೂರ್ಯನೊಂದು ಶಕ್ತಿಯಾಗಿ, ಅಷ್ಟಗ್ರಹವು ಸುತ್ತ ತಿರುಗಿ ಸೌರವ್ಯೂಹ ಸೃಷ್ಟಿಯಾಗಿ...

ಕಣ್ಣು ಮುಚ್ಚಾಲೆ

ಎಷ್ಟೊತ್ತಿನ ವರೆಗೆ ನಿನ್ನ ಕಣ್ಣ ಮುಚ್ಚಾಲೆ ನೀನು ಕಾಡಿದರೆ ನಾ ಸಹಿಸೆನು ಎನ್ನ ಮನದ ಭಾವಗಳು ನಿನಗಾಗಿ ಸೋತಿವೆ ನಿನ್ನ ರೂಪಕಾಣದೆ ನಾ ತಾಳೆನು ಏಸು ಮನುಜರಿದ್ದರೂ ನಾನು ತಬ್ಬಲಿ ಪ್ರಪಂಚ ಇದು ಕಾಣದ...