
ಧನಿಕನ ತಿಜೋರಿ ಕೀ ಅವನ ಸಂಪತ್ತನ್ನು ಮೆರೆಸಿ ಅವನೆದೆಯನ್ನು ಸುಖದೊಳದ್ದುವುದು; ಎಲ್ಲೊ ಒಮ್ಮೊಮ್ಮೆ ತೆರೆಯುವನು ಅವನು ಅದನ್ನು, ಇಲ್ಲವೋ ಅಪರೂಪ ಸುಖ ಹಳಸಿಹೋಗುವುದು. ಅವನಂತೆ ನಾನು ಸಹ. ಉದ್ದ ಎದೆಸರದಲ್ಲಿ ಎಲ್ಲೊ ಅಲ್ಲಲ್ಲಷ್ಟೆ ಹರಳು ಮಿಂಚುವುದು...
ಭುಗಿಲೆದ್ದ ಬೆಂಕಿ ಗಂಡನ ನಿವೃತ್ತಿ ಜೀವನವನ್ನು ಸಂತಸದಿಂದಲೇ ಸ್ವಾಗತಿಸಿದ್ದ ಸುಶೀಲಮ್ಮನಿಗೆ ನಡೆದ ಘಟನೆಯಿಂದಾಗಿ ತಮ್ಮ ಮುಂದಿರುವ ಇನ್ನೂ ಕೆಲವು ಜವಾಬ್ದಾರಿಗಳನ್ನು ಎಣಿಸಿ ಭಯಗೊಳ್ಳುವಂತಾಯಿತು. ಮೂರು ಮಕ್ಕಳ ವಿದ್ಯಾಭ್ಯಾಸ ಸಂಪೂರ್‍ಣ ಮಾಡಬೇಕು....














