Day: October 24, 2022

ಅರಮನೆಯ ಒಸಗೆ

ಮಂಗಳಂ, ಮೈಸೂರಿನರಮನೆಗೆ ಮಂಗಳಂ. ಜಯದ ಹೆಸರಿನ ಚಾಮರಾಜಂಗೆ ಮಂಗಳಂ. ಮುಮ್ಮಡಿಯ, ನಾಲ್ಮಡಿಯ ದಿವ್ಯ ತೇಜಂಗಳಂ ಒಮ್ಮುಡಿಯೊಳಾಂತೆಸೆವ ಧೀರಂಗೆ ಮಂಗಳಂ. ತಂದೆತಾಯ್ ಪಯಿರಿಟ್ಟ ಪುಣ್ಯದ ಫಲಂಗಳೇ, ಸೋದರನ ಸೌಭಾಗ್ಯದಮೃತ […]

ಸೂರ್ಯ ಅಪೂರ್ಣ

ಸೂರ್ಯ ಅಪೂರ್ಣ ಚಂದ್ರ ಅಪೂರ್ಣ ತಾರಾಗಣ ಅಪೂರ್ಣ ಗಗನ ಅಪೂರ್ಣ ಭೂಮಿ ಅಪೂರ್ಣ ವಾರಿಧಿಯು ಅಪೂರ್ಣ ಭೂತ ಅಪೂರ್ಣ ಭವಿಷ್ಯ ಅಪೂರ್ಣ ವರ್ತಮಾನ ಅಪೂರ್ಣ ಅರಿವು ಅಪೂರ್ಣ […]

ವಾಗ್ದೇವಿ – ೧೬

ಚತುರೋವಾಯದಲ್ಲಿ ಘಟ್ಟಿಗನಾದ ಬಾಲಮುಕುಂದನು ತನ್ನ ಮನ ಸ್ಸಿನ ಬಯಕೆಯಂತೆಯೇ ದ್ವಿಜರೀರ್ವರ ಹಟವು ಪೂರ್ಣವಾದರೆ ಯತಿಯ ಮುಂದಿನ ಅವಸ್ಥೆಯು ಹ್ಯಾಗಾದರೇನೆಂಬ ತಾತ್ಕಾಲದ ಪರಿಗಣನದಿಂದ ಸೂಚಿಸಿದ ಉಪಾಯವು ಬುದ್ಧಿವಂತಿಗೆಯ ಲಕ್ಷಣವೆನ್ನಬಹುದು. […]

ಸಾಧನೆ

ಕೆಲವರು ಬಯಸುತ್ತಾರೆ ತಾವು ಇಡುವ ಪಾದಗಳ ಕೆಳಗೆ ಇರಬೇಕೆಂದು ರತ್ನಕಂಬಳಿಗಳು ಅಮೃತ ಶಿಲೆಗಳು ಡಾಂಬರಿನ ನಯ ನಾಜೂಕಿನ ರಸ್ತೆಗಳು ಆದರೆ ತಮ್ಮ ಕಾಲುಗಳ ಕೆಳಗೆ ಹಿಮಾಲಯ ಪರ್‍ವತಗಳ […]