Day: October 29, 2022

ಹುಚ್ಚು

ಇಂದೇಕೋ ಕವಿತೆ ಬರೆಯುವ ಹುಚ್ಚು ಒಳಗಿನದೆಲ್ಲ ಹೊರಬರಬಹುದೇ ಎಂಬ ನಚ್ಚು ಅವಿತಿಡಲಿ ಎಷ್ಟು ದಿನ ಜೀರ್ಣವಾಗದ ಈ ಅನ್ನ ಕಾಡುತ್ತದೆ ಒಳಗೊಳಗೇ ಹಿಂಡಿ ಜೀವವನ್ನ ಅತ್ತ ಅರಗುವುದೂ […]

ಸತ್ವ ದಯಪಾಲಿಸುವ ಸತ್ಯದಾಭರಣ

ಸತ್ವ ದಯಪಾಲಿಸುವ ಸತ್ಯದಾಭರಣ ಪಡೆದು ಸೌಂದರ್ಯ ಅದೆಷ್ಟು ಮೆಚ್ಚಾಗುವುದು! ಸುಂದರ ಗುಲಾಬಿ ಹೂ ಮೊದಲಿಗಿಂತಲು ಚಂದ ಅದರೊಳಗೆ ಹುದುಗಿದ ಸುಗಂಧ ಬಲದಿಂದ. ಕಣಗಿಲೆಯ ಹೂವೂ ಗುಲಾಬಿ ಹೂವಿನ […]

ಉತ್ತರಣ – ೪

ಬೀಸಿಬಂದ ತಂಗಾಳಿ ಅನುರಾಧ, ಶಂಕರ ಬಂದಿಳಿದಾಗ ಸುಶೀಲಮ್ಮನ ಮನಸ್ಸಿಗೆ ಕವಿದ ಮೋಡ ಕರಗಿ ಹಿತವೆನಿಸುತ್ತದೆ. ಮಗಳನ್ನು ನೋಡಿದಾಗ ರಾಮಕೃಷ್ಣಯ್ಯನವರೂ ಮಾತು ಬಾರದೆ ಮೂಕರಾಗುತ್ತಾರೆ. ಪ್ರೀತಿಯ ಮಗಳು ಒಂದು […]