
ಯಾಕೋ ಈಗೀಗ ಊರಿಗೆ ಹೋಗಂಗಾಗುವುದಿಲ್ಲ ಯಾವುದೊಂದು ಆಗಿದ್ದ೦ಗೀಗಿಲ್ಲ ಎಲ್ಲಾ ಬದಲಾಗಿ ಬಿಟ್ಟಿದೆ, ಯಾರಿದ್ದಾರೆ ಆಗಿನವರು? ಎಲ್ಲಾ ಹೊಸಬರೇ ತುಂಬಿಹರು ಊರು ತುಂಬಾ ಆಗಿದ್ದಂಗೆ ಯಾರಿದ್ದಾರೆ ಈಗ ? ನಗ ನಗ್ತಾ ಕರೆದು ಮಾತಾಡೋರಿಲ್ಲ ಹರ್ಷೋಲ್ಲಾಸ ತೋರು...
ನಮ್ಮೊಳಗೊಬ್ಬ ನಾಜೂಕಯ್ಯ ಸ್ವಪ್ರತಿಷ್ಠೆಗೆ ಆಗರವಯ್ಯ ಮಾತಿಗೂ ತಕ್ಕಡಿ ನಗುವಿಗೂ ತಕ್ಕಡಿ ಮುನಿಸಿಗೆ ಏತಕೊ ಬರ ಇಲ್ಲವಯ್ಯ //ಪ// ನಮ್ಮೊಳಗೊಬ್ಬ ನಾಜೂಕಯ್ಯ ಇವನಿಗೆ ಸಮವು ಯಾರಿಲ್ಲವಯ್ಯ ಕಂಡರೆ ಯಾರಾದರೂ ಇವನೆತ್ತರ ಬೇರಿಗೆ ಬಿಸಿನೀರು ಗ್ಯಾರಂಟಿಯಯ್...














