ನೃಸಿಂಹಪುರ ಮಠದ ಪಾರುಪತ್ಯಗಾರ ರಾಧಾಕೃಷ್ಣಾಚಾರ್ಯನ ಬುದ್ಧಿವಂತಿಗೆಯು ಸಾಮಾನ್ಯವಲ್ಲ. ದೊಡ್ಡ ಕಾರ್ಯಗಳಲ್ಲಿ ಜಯಸಿಕ್ಳುವಂತೆ ವೈನಂಗಳನ್ನು ಮಾಡುವ ಸಾಮರ್ಥ್ಯ್ಯವುಳ್ಳವನು. ಮತ್ತು ಸಿಟ್ಟಿನ ವಶವಾಗದೆ ಎಂಥಾ ಮೂರ್ಖನಿಗಾದರೂ ಅನುನಯಯುಕ್ತವಾದ ವಾಕ್‌ಚಾತುರ್ಯ ದಿಂದ ತನ್ನ ಪಕ್ಷಕ್ಕೆ ಆಕರ್ಷಿಸಿಕೊಂಡು, ಅವನಿಂದ ಸಿಕ್ಕುವಷ್ಟು...