Day: November 17, 2022

ಮಾರುತಿ

ತಿಮ್ಮ: “ಸುಮಾರು ೮೦೦ ವರ್ಷದ ಹಿಂದಿನ ಹನುಮಂತ ದೇವಸ್ಥಾನವನ್ನು ಶಾರ್ಟ್ ಅಂಡ್ ಸ್ವೀಟಾಗಿ ಹೇಗೆ ಹೇಳ್ತಿ..” ಶೀಲಾ: “ಮಾರುತಿ ೮೦೦” *****

ಜನರ ಹತ್ತಿರ ಬನ್ನಿ

ಬಡವರುದ್ಧಾರದ ಮಾತುಗಳನ್ನುದುರಿಸಿ, ದಿನದಿನಕ್ಕೆ ಬೆಳೆದಂತಹ ಕುಬೇರರೆ, ಬಡವರಿಗಾಗಿ ಆಶ್ರಯ, ಹುಡ್ಕೋ, ಯೋಜನೆ ನಿಮಗಾಗಿ ಮುಗಿಲೆತ್ತರದ ಬಂಗ್ಲೆಗಳನ್ನು ಕಟ್ಟಿಸಿಕೊಂಡವರೆ, ಬಡವರಿಗೆ ಭಜನೆ ಮಾಡಲು ಗುಡಿಕಟ್ಟಿಸಿ ನಿಮಗಾಗಿ ಪಂಚತಾರಾ ಕಟ್ಟಿಸಿಕೊಂಡವರೆ, […]

ಬರಿದರ್ಥಕಾಮದ ಮರವುಳ್ಳವುದೆಂತು?

ಬೇರು ಹುಳದಿಂದಡಿಕೆ ಬುಡದಲಿ ಕೊಳೆಯು ತಿರೆ ಬೆಳೆಗಾರ ನೊಂದಿಹನು, ಸುಳಿ ಬಾಡಿತೆಂದು ವರ ಭತ್ತ ಬೆಳೆವಲ್ಲಿ ಜೀವನವೆ ಇರುವಲ್ಲಿ ಬರಿದಡಿಕೆಯನ್ನು ಬೆಳೆಯುತಿರೆ ಘನ ಸಂಸ್ಕೃತಿಯ ಬೇರೆ ಕೊಳೆಯುತಿದೆ. […]