ಕನ್ನಡ ಕನ್ನಡ ಕಸ್ತೂರಿ ಕನ್ನಡ ನಿತ್ಯವೂ ಸತ್ಯವೀ ಸವಿಗನ್ನಡ ಕೇಳಲು ಕಿವಿಗಳಿಗೆ ಇಂಚರ ನುಡಿಯಲು ಮಾತೇ ಸುಮಧುರ ಕರುಣೆಯ ಬೀಡಿದು ಕರುನಾಡು ಹೆಮ್ಮೆಯ ನಮ್ಮಯ ಸಿರಿನಾಡು ನೋಡಲು ಇದುವೇ ಸುಂದರ ನಡೆದಾಡಲು ನಮಗಿದೆ ಹಂದರ...
ಗಟ್ಟಿ ಮೇಳ ಗಟ್ಟಿ ಮೇಳ ಎಂದು ಪುರೋಹಿತರು ತೋರು ಬೆರಳೆತ್ತಿ ಆಡಿಸತೊಡಗಿದಾಗ, ವಾದ್ಯಗಳು ಮೊಳಗಿ ತಾರಸ್ಥಾಯಿಯಲ್ಲಿ- ಅಗ್ನಿ ದೇವ ಪ್ರಜ್ವಲಿಸಿ, ಮಂತ್ರ ಘೋಷಗಳ ಭೋರ್ಗರೆತದಲ್ಲಿ ನೂರಾರು ಮನಗಳು ಹರಸಿ, ಕೈಯೆತ್ತಿ ಸಾವಿರಾರು ಅಕ್ಷತೆ ಕಾಳಿನ...
ಹೆಚ್ಚಿನ ಶಾಲೆಗಳಲ್ಲಿಯೂ ಒಂದು ಗ್ರಂಥಾಲಯವಿರುತ್ತದೆ. ಆದರೆ ಅದು ಹೇಗಿರುತ್ತದೆ, ಅದರ ಉಪಯೋಗ ಹೇಗೆ ಆಗುತ್ತದೆ ಎಂಬ ಬಗ್ಗೆ ಯಾರಾದರೂ ಯೋಚಿಸಿದ್ದಾರೆಯೇ? ಕಳೆದ ಶತಮಾನದ ನನ್ನದೇ ಕೆಲವು ಅನುಭವಗಳನ್ನು ಓದುಗರ ಜತೆ ಹಂಚಿಕೊಳ್ಳುವುದಾದರೆ, ನಾನು ಓದುತ್ತಿದ್ದ...