ಯಾರಿದ್ದರೇನಂತೆ ಯಾರು ಇಲ್ಲದಿರಲೇನಂತೆ ನಿನಗೆ ನೀನೇ ಸಾಟಿ ಸಖಿ ಹೂವು ಹೂವಿನಲಿ ನೀನು ದುಂಬಿ ಆಲಾಪದಲಿ ನಿನ್ನ ಹೆಸರೇ ಹೇಳುತಿದೆ ಬರೆದೆ ಎಲೆಗಳ ನರನಾಡಿಗಳಲಿ ಪ್ರಕೃತಿಯೇ ನೀನು ವಿಕೃತಿಯೇ ನೀನು ಋತುಗಾನ ವಿಲಾಸಿನಿ ಸೌಂದರ್ಯವತಿಯೇ...
ಆನಂದಕಾರಕ ಸಾಧನಗಳಲ್ಲಿ ಪ್ರಸನ್ನತೆ ಎಂಬದೊಂದು ಬಹು ದೊಡ್ಡ ಸಾಧನವಾಗಿದೆ. ಪ್ರಸನ್ನತೆಯಿಂದ ಶಿಕ್ಷಕನು ಲೋಕಪ್ರಿಯನಾಗುವನು. ಅಂಗಡಿಕಾರನು ಹೆಚ್ಚಾಗಿ ಗಿರಾಕಿಗಳನ್ನು ದೊರಕಿಸುವನು; ನೌಕರನು ಹೆಚ್ಚು ಸಂಬಳವನ್ನು ದೊರಕಿಸುವನು; ರಾಜನು ಪ್ರಜಾನುರಾಗಿಯಾಗುವನು; ನಾನಾಪ್ರಕಾರದ ಮಹತ್ಕಾರ್ಯಗಳು ಪ್ರಸನ್ನತೆಯನ್ನು ಕಾಯ್ದುಕೊಳ್ಳುವದರಿಂದ ಸಹಜವಾಗಿ...
ಬಿಡಬೇಡ ಮನಸ್ಸನು ಸುಮ್ಮನೆ ಇದೆ ಅದು ಮಹಾ ಚತುರ ಸಾಧುವಿನ ಹಾಗೆ ವರ್ತಿಸುವುದು ಹೀನಕ್ಕಿಳಿಯಲು ನಿತ್ಯ ಆತುರ ಸ್ಥಿರವಾಗಿ ಒಂದೊಮ್ಮೆ ಕುಳಿತು ನಿ ನಿನ್ನ ಮನಸ್ಸನ್ನೆ ನಿ ವಿರ್ಮಶಿಸು ಮಗುವಿನಂತೆ ಅದಕ್ಕೆ ಸಂತೈಸಿ ಧನ್ಯ...