ನೀರು ನಿಂತರೆ ನಾರುತ್ತದೆ ತೊಳೆಯಬೇಕು ತೊಟ್ಟಿ ಹರಿಸಬೇಕು ಹೊಸ ನೀರು ತೆಗೆಯಬೇಕು ಕಸಕಡ್ಡಿ ಎಲ್ಲಕ್ಕೂ ಮೊದಲು ನಿಂತ ನೀರನ್ನು ನಾರುವ ನೀರನ್ನು ನಿರ್ದಾಕ್ಷಿಣ್ಯವಾಗಿ ಹೊರ ಬಿಡಬೇಕು ಅದೇ ಕಷ್ಟ ಬದಲಾವಣೆ ನಿಸರ್ಗದ ನಿಯಮವಂತೆ ಹೇಳುತ್ತದೆ...
ಕಾಲಪುರುಷನ ಕ್ರೂರಹಸ್ತ ಹಳೆವೈಭವದ ಭವ್ಯ ಸ್ಮೃತಿಗಳ ಗರ್ವಭಂಗ ಮಾಡಿದ್ದನ್ನು; ಎತ್ತರದ ಸೌಧಗಳೆ ತತ್ತರಿಸಿ ನೆಲಕುರುಳಿ ಮರ್ತ್ಯರೋಷಕ್ಕೆ ವಿಗ್ರಹಗಳಳಿದ್ದನ್ನು ; ದಡದ ಮಡಿಲಿಗೆ ಬೆಳೆದ ಭಾರಿ ರಾಜ್ಯಗಳನ್ನೆ ಹಸಿದ ಸಾಗರ ಉಕ್ಕಿ ನೆಕ್ಕಿ ತೇಗಿದ್ದನ್ನು; ಗಟ್ಟಿ...
ಕಂದ ತಂದ ಆನಂದ-ಜಾಡಿಸಿ ಒದ್ದ ಹಿರಿಮಗ ಇದಾದ ಮೂರನೇ ದಿನ ಅನುರಾಧಳಿಗೆ ನೋವು ಕಾಣಿಸಿಕೊಳ್ಳುತ್ತದೆ. ಆಗ ಎಲ್ಲರೂ ಬೇರೆ ಯೋಚನೆಗಳನ್ನು ಬಿಟ್ಟು ಭೂಮಿಗೆ ಇಳಿಯಲಿರುವ ಕಂದನ ನಿರೀಕ್ಷೆಗೊಳಗಾಗುತ್ತಾರೆ. ಅಚಲನನ್ನು ಎಲ್ಲರೂ ಮರೆಯುತ್ತಾರೆ. ಮುದ್ದಾದ ಗಂಡುಮಗು...