ಮುಳಗು
ಮೇ ತಿಂಗಳ ಪ್ರಖರ ಬಿಸಿಲು ಗುಲ್‌ಮೋಹರಿನ ಕೆಂಪು ರಾಚಿ ಕವಿತೆಗಳು ಸೆಖೆಯಿಂದ ತೊಯ್ದ ತಪ್ಪಡಿಯಾಗಿ, ತುಸು ನೀರಿನ ಝಳಕಕ್ಕೆ ಅರಳಿ ಮೆತ್ತಗೆ ನನ್ನ ಕೈ ಸೋಕಿದವು. ಬೇವಿನ ಮರಕ್ಕೆ ಒಡ್ಡಿ ಮಲಗಿದ ಮುದುಕಿ ಬಿಸಿಲಲ್ಲಿ...
Read More