
ದೇವಾಲಯದ ಪ್ರವೇಶವು ಚಂಚಲನೇತ್ರರು ಚಾಕರರ ಪರಿಮುಖ ತನ್ನ ಕಡೆಯಿಂದ ಆಗ ಬೇಕಾಗಿರುವ ಸಾಹಿತ್ಯಗಳನ್ನು ಒದಗಿಸಿ ದೇವಾಲ ಯದ ಆಯಾ ಠಾವಿನಲ್ಲಿ ಇರಿಸುವುದಕ್ಕೆ ಪೂರ್ವಾರಭ್ಯ ನಡೆದು ಬಂದ ಪದ್ಧತಿಗನುಗುಣವಾಗಿ ಪ್ರಾರಂಭಮಾಡೋಣಾಯಿತು. ಅದನ್ನು ವಿರೋಧಿ ಸಬೇಕ...
ಮಿಂಚಿ ಚಕಮಕ, ಬಾಗಿ ತೂಗುತ ಮಣಿದು ಬಳಕುತ ತಡೆದಿದೆ ಕಾಮಬೆಟ್ಟದ ಪಚ್ಚೆ ಹೃದಯದಿ ಏನು ನುಸುಳುತ ನಡೆದಿದೆ ನಯನ ನಿಗಿನಿಗಿ ಎದೆಯ ದೃಢಪಡೆ ಏನೊ ನಾತವ ಹಿಡಿದಿದೆ ಕಳ್ಳಹೆಜ್ಜೆಯ ಮೆಲ್ಲನಡಿಗೆಯ ಘಾತಸಂಭ್ರಮ ಪಡೆದಿದೆ ಎಲೆಯ ಸಂದಿಗಳಿಂದ ಜಳಕನೆ ಹರಿದ ಮರ್...
ಏನೇ ತಲೆಗೂ ಮೀಸೆಗೂ ಬಣ್ಣ ಹಚ್ಚಿಕೊಂಡರೂ| ಒಳ ಮನಸ್ಸೇಳುತಿದೆ ದೇಹಕೆ ವಯಸ್ಸಾಗಿದೆ ಎಂದು! ಆದರೂ ಹೇಳದೆ ಕೇಳದೆ ನಡೆದಿದೆ ಒಂದೇ ಸಮನೆ ಒಪ್ಪದ ಮನಸನು ಒಪ್ಪಿಸುವ ಕಾರ್‍ಯವಿಂದು || ಯಾಕೋ ಎಲ್ಲಾ ಟೀನೇಜು ಹುಡುಗ ಹುಡುಗಿಯರಿಂದ ಅಂಕಲ್ ಎಂದು ಕರೆಸಿಕೊಳ...
ಬಡವರ ಬೆತ್ತಲೆ ಕಂಡು ಕಂಗಾಲಾದ ಸೂರ್ಯ ಮೋಡದ ಮರೆ ಸೇರಿದ, ಯಾತನೆಯ ಎಚ್ಚರಕ್ಕಂಜಿದ ಗಾಳಿರಾಯ ಗಡ ಗಡ ನಡುಗಿ ಹೆಪ್ಪುಗಟ್ಟಿದ. ಮೈ ಮುಚ್ಚಲು ಮನಸ್ಸು ಹುಡುಕುತ್ತ ಮನುಷ್ಯ ನೆಲ ಸೇರಿದ. ಅಲ್ಲೊಂದು ಮರ ಬೆಳೆದು ಅಮರವಾಗುವ ಕನಸು ಕಾಣುತ್ತಿದ್ದಾಗ ಅರಿವಿ...
ಕರ್ನಾಟಕದ ಗಡಿ ಸಂಸ್ಕೃತಿಯ ಸ್ವರೂಪ ವೈವಿಧ್ಯಮಯವಾದುದು. ಭಾಷಿಕವಾಗಿ ಆರ್ಥಿಕವಾಗಿ, ರಾಜಕೀಯವಾಗಿ ವಿಭಿನ್ನ ಚಿತ್ರಗಳು ವಿಭಿನ್ನ ರಾಜ್ಯಗಳಿಗೆ ಅಂಟಿಕೊಂಡ ಕರ್ನಾಟಕದ ಗಡಿ ಪ್ರದೇಶಗಳಲ್ಲಿ ಕಾಣಸಿಗುತ್ತವೆ. ಇದರೊಂದಿಗೆ ಭೌಗೋಳಿಕ ವಾತಾವರಣದೊಂದಿಗೆ ಅಂ...
ಬಾರೆಲೆ ಗಿಳಿಯೇ ಮುದ್ದಿನ ಮಣಿಯೇ ಪಚ್ಚವ ಧರಿಸಿಹ ರೇಶಿಮೆ ಮರಿಯೇ ಹವಳದ ಕೊಕ್ಕಿನ ಮುತ್ತಿನ ಕಣ್ಣಿನ ಸುಂದರ ಪುಕ್ಕಿನ ಚಂದದ ಗಿಳಿಯೇ। ಬಾ ಬಾ ಬಾ ಮಾಟದ ಪಂಜರ ಬಣ್ಣದ ಹಂದರ ಅದರಲಿ ನಿನ್ನನು ಇರಿಸುವ ಬಾ ಬಾ| ಬಾರೆಲೆ ಬಗೆ ಬಗೆ ಹಣ್ಣನು ನಾ ಕೊಡಿಸುವೆ...
ಆಗಸದ ಕಡಲೊಡೆದು ಉಕ್ಕಿ ಹರಿಯುತಲಿಹುದು ಲೋಕದೀ ಬೊಕ್ಕಸವ ತುಂಬುತಿಹುದು. ಬೆಟ್ಟ ಗಿರಿ ತೂರೆ ತೋಡು ಕೆರೆ ಕುಂಟೆ ನದಿ ನದವು ಬರುವ ಗಂಗೆಯ ಕರೆದು ಮನ್ನಿಸುವುವು. ಆಗಸಕು ಭೂಮಿಗೂ ಬಾಂಧವ್ಯವನ್ನು ಬೆಳೆಸಿ ಮಣ್ಣೊಳಿಹ ಸತ್ವಗಳ ತೆಗೆದು ಸೂಸಿ; ಧನ್ಯರಾವ...
ಅಲ್ಲಲ್ಲಿ ನಿಂತು ಅಲ್ಲಲ್ಲಿ ತಡೆದು ದಾರಿ ಸಾಗುವುದೆ ಒಳ್ಳೆಯದು ಎಲ್ಲಿಯೂ ನಿಲ್ಲದೆ ಏನನೂ ಕಾಣದೆ ಧಾವಿಸುವುದೇ ತಲ್ಲಣ ಕೆರೆಯ ನೋಡುವುದು ಕೊಳವ ನೋಡುವುದು ಜಲಾಶಯದ ಬಳಿ ತಂಗುವುದು ಗಿರಿಯನೇರುವುದು ಕಣಿವೆಯನಿಳಿಯುವುದು ಬಳಸು ದಾರಿಗಳಲ್ಲಿ ಸರಿಯುವು...















