ಜರ್‍ಮನಿಯ ಕೃಷಿ ವಿಜ್ಞಾನಿಗಳು ಕೃಷಿಲೋಕಕ್ಕೆ ಏನಾದರೊಂದು ಕೊಡುಗೆ ಕೊಡುತ್ತಲೇ ಇರುತ್ತಾರೆ. ಟೊಮ್ಯಾಟೋ ಗಿಡದ ಒಂದು ಹೊಸ ತಳಿಯನ್ನೇ ಕಂಡುಹಿಡಿದ ವಿಜ್ಞಾನಿಗಳು ಫಲವತ್ತಾದ ಭೂಮಿಯಲ್ಲಿ ಪ್ರಯೋಗಿಸಿದರು. ಆಗ ಈ ಗಿಡದಲ್ಲಿ ಕಲ್ಲಂಗಡಿ ಗಾತ್ರದ ಅಂದರೆ ಸ...

ಕಳೆದು ಹೋದ ದಿನಗಳೆ ಕನಸಾಗಿ ಕಾಡದಿರಿ ಉರುಳಿಹೋದ ಹಾಡುಗಳ ಉರುಳಾಗಿ ಮಾಡದಿರಿ || ಕೈ ಬೀಸಿದ ಚಂದ್ರತಾರೆ ಮಗಿಲಿನಾಚೆ ನಿಲ್ಲಲಿ ಕವಿ ಮಾಡಿದ ಆ ಕೋಗಿಲೆ ಕಾವ್ಯದಲ್ಲೆ ನೆಲೆಸಲಿ ಬದುಕು ನಿತ್ಯ ಶ್ರಾವಣ ಸುವರ್‍ಣದ ಹೂರಣ ನೆನಪಾಗಿ ಬಾರದಿರಲಿ ಚಿತ್ರವಾಗ...

ಓ ನನ್ನ ಸೌಭಾಗ್ಯ! ಇಲ್ಲಿಹುದು ನೋಡು ನಮ್ಮ ನಿಜ ಭಾಗ್ಯ ನೋಡು! ಆಡು ಹಾಡು ನೀನು ನೀನೇ ಆಗು. ಆಗಸವ ತುಂಬಿವೆ ಮದದಾನೆ ಹಿಂಡಂತೆ ಗಾಂಭೀರ್‍ಯ, ಚೆಲುವಿನ ಬಿಳಿ ಮೋಡ ದಂಡು. ಬೆಳಗುತಿಹವು ಸುಮಂಗಲಿಯ ಕೊರಳ ಸರದ ಮುತ್ತು ಹವಳದಂತೆ ಬೆಟ್ಟ ಗುಡ್ಡ ಸಾಲು ವ...

ಏನದು ಪ್ರೇಮ… ಅಪೂರ್ವವಾದ ವಸ್ತುವೆ ಅಪರಿಮಿತವಾದ ಚೈತನ್ಯವೆ ಅಸದೃಶ ಅನುಭೂತಿಯೆ? ಏನದು ಪ್ರೇಮ… ಜಾಜ್ವಲ್ಯಮಾನ ಬೆಳಕೆ ಪರಮ ಪರಿಮಳದ ಹೂವೆ? ಪ್ರೇಮಕ್ಕೆ ಸಪ್ತವರ್ಣವಂತೆ ಮಕರಂದಕಿಂತಲೂ ಸಿಹಿಯಂತೆ ನಿಜವೇನು? ಪ್ರೇಮಕ್ಕೆ ನಕ್ಷತ್ರ ಖಚಿ...

ನನ್ನ ಚಿಕ್ಕತಂದೆಯವರಿಗೆ ನನ್ನೊಡನೆ ಉಳುಕೊಳ್ಳುವುದು ಸಮಾಧಾನವಾಗುತ್ತಿರಲಿಲ್ಲ. ನನ್ನ ಅಡಿಗೆಯವನಾದ ಮುದ್ದಣ್ಣನ ಬಲಾತ್ಕಾರಕ್ಕೆ ಅವರು ಒಂದು ತಿಂಗಳುವರೆಗೆ ನಮ್ಮೊಟ್ಟಿಗೆ ಇದ್ದರು. ಮುದ್ದಣ್ಣನು ಎಂದಿನಂತೆ ಅವರ ಪರಿಚಾರಕನಾಗಿದ್ದನು. ಕೊನೆಗೆ ಚಿಕ್...

ಶುಷ್ಕವಾದ ಭೂಮಿ ಚಿಗುರುವ ಗಿಡ ಮಳೆಗಾಗಿ ಕಾಯುತಿವೆ ಮುಂದಿನ ದಿನಗಳು ಹೀಗೆ ಇವೆಯೆಂದು ಮನದ ದುಗುಡ ನಿರೀಕ್ಷೆಯಲ್ಲಿದೆ ಚುಕ್ಕಿಗಳಿಗೆ ಹೊರ ಕಾಣುವ ಹಂಬಲ ಬಳ್ಳಿಗೆ ಮರವೇರುವ ಬಯಕೆ ಸಕಲ ಜೀವಿಗಳಾಶ್ರಯ ಈ ಧರೆ ಈಗಲೇ ಎಳೇ ಜೀವಕೆ ಭಾರ ನೂರಾರು ಆಸೆಗಳ ಮ...

ದಿನಾ ಪತ್ರಿಕೆ ಬಿಡಿಸಿದರೆ ಸಾಕು ನೆನಪಿಗೆ ಬರುವುದು ಎಂದೋ ಕೇಳಿದ್ದ ಏಡಿಗಳ ಕಥೆ; ಮನತುಂಬುವುದು ಆ ಕಥೆಯೊಳಗಿನ ವ್ಯಥೆ. ಪರದೇಶಗಳಿಗೆ ಕಳುಹಿಸಲೆಂದು ಹಡಗು ತುಂಬಿದ್ದರು ಮೀನು ತುಂಬಿದ್ದ ಬುಟ್ಟಿಗಳ. ದೀರ್ಘ ಪ್ರಯಾಣ, ತೆರೆಗಳ ನಿರಂತರ ಹೊಡೆತ ಕುಲು...

ಹುಟ್ಟಿನಲಿ ಹೆಮ್ಮೆ ಕೆಲವರಿಗೆ, ನೈಪುಣ್ಯದ್ದು ಮತ್ತೆ ಕೆಲವರಿಗೆ, ಸಂಪತ್ತಿನೊಳು ಹಲವರಿಗೆ, ದೇಹದಾರ್ಢ್ಯದಲಿ ಇತರರಿಗೆ, ಹೊಂದದೆ ಇದ್ದೂ ಉಡುತೊಡುವ ಹೊಳಪಿನುಡುಪಗಳಲ್ಲಿ ಕೆಲವರಿಗೆ, ಬೇಟೆನಾಯಿಗಳಲ್ಲಿ, ಗಿಡುಗ ಕುದುರೆಗಳಲ್ಲಿ ಬಗೆಬಗೆಯ ಗೀಳು ಬಗೆಬ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...