ಕನಕಸಭಾನಾಯಕನು ನ್ಯಾಯಸ್ಫಾ ನದಲ್ಲಿ ಸಾಕ್ಷಾತ್‌ ಯಮಧರ್ಮ ನಂತೆ ನಿಷ್ಠರುಣಿಯು ನೀತಿಧರ್ಮವನ್ನು ಪರಿಪಾಲಿಸುವದರಲ್ಲಿ ಸ್ವಂತಮಗ ನಿಗಾದರೂ ಲಕ್ಷ್ಯಮಾಡದ ಸ್ವಭಾವವುಳ್ಳನನು. ಪರಂತು ಕೊಂಚ ಸ್ತುತ್ಯಪ್ರಿಯನೂ ಚಾಡಿಮಾತುಗಳಿಗೆ ಕಿವಿಕೊಡುವ ದುರಭ್ಯಾಸದವನೂ...

ಸ್ವರ್ಣಸಮುದ್ರದಿ ಪಯಣಿಸಿಹೆ ರಜತತೀರವನು ನೂಕಿರುವೆ ಜ್ಞಾನಭಾಸ್ಕರನ ತಲುಪಿರುವೆ ಇಳೆಯಿರುಳಭಿಜಿತ್ ಸೋಕಿರುವೆ. ದೃಷ್ಟಿದೀಪಿಸುವ ಕ್ಷೇತ್ರಗಳು ಕೆಚ್ಚಿನ ಕಸುವಿನ ಬೆಟ್ಟಗಳು ಹರ್ಷಜ್ವಾಲೆಯ ಶಿಖರಗಳು ಕೇವಲ ಬೆಳಕಿನ ಗಾಳಿಯೊಳು. ಆತ್ಮವಿಸ್ಕೃತಿಯ ಕಡಲು...

ನಾದನಾಮಕ್ರಿಯಾ ೧ ಯಾವ ದಾರಿಯೊ ಕಾಣೆ ನನ್ನಯ ದೇವನಿರುವೆಡೆ ಸಾರಲು! ಭಾವಿಸುತ ಬಾಯ್ದೆರೆದು ಕುಳಿತರೆ ಸಾವೆ ಸರಿ! ಎಂಬಾ ವಿಚಾರದಿ ಜೀವದರಸನದಲ್ಲಿರುವನಾ ಠಾವನರಸುತ ತೆರಳಲಿರುವೆ; ಯಾವ ದಾರಿಯೊ ಕಾಣೆ ನನ್ನಯ ದೇವನಿರುವೆಡೆ ಸಾರಲು. ೨ ದೇಶವಲೆದವನೆಂದ...

ಶಿಲೆಗಳಾಗಬೇಡಿ ಮನುಜರೇ| ಸುಂದರ ಶಿಲ್ಪಕಲೆಯಾಗಿ ಕೂರಬೇಡಿ| ಬರಿಯ ಹೊಟ್ಟೆಪಾಡ ಓದ ಕಲಿತು ಗೋಡೆಯ ಚಿತ್ರಪಟವಾಗಿ ನಿಲ್ಲಬೇಡಿ| ಜೀವಂತ ಮನುಜರಾಗಿ ಮನೆ, ಸಮಾಜಕ್ಕೆ ಉಪಯೋಗವಾಗುವ ನಡೆದಾಡುವ ಮಾನವರಾಗಿ || ಎಷ್ಟು ಸೌಂದರ್ಯವಿದ್ದರೇನು ಸಹನೆ ಸೌಹಾರ್ದವಿ...

ನಿಸರ್‍ಗವೆಂದರೆ ನನಗೆ ತುಂಬಾ ಇಷ್ಟ. ಆದರೆ ನಾನು ಹಿಗ್ಗುತಿಲ್ಲ- ಮೊಗ್ಗು ಮೌನಕ್ಕೆ, ಮಾತು ಹೂವಿಗೆ ಹಸಿರು ಹೃದಯಕ್ಕೆ, ಸೂರ್‍ಯ ಉದಯಕ್ಕೆ. ನಾನು ಹಿಗ್ಗುತ್ತೇನೆ- ಮಾವು ಮಾವಾಗಿ ಬೇವು ಬೇವಾಗಿ ಹಸಿರು ಹಸಿರಾಗಿ ಬೋಳು ಬೋಳಾಗಿ ಕಾಣುವ ಸಹಜ ಸಾಚಾತನಕ...

‘ನಗುವುದು ಸಹಜದ ಧರ್ಮ ನಗಿಸುವುದು ಪರಧರ್ಮ- ಎನ್ನುವ ಮಾತು ತಿಮ್ಮನ ಹಿತ ನುಡಿಯಂತೆ, ‘ನಗು’ ಒಂದು ಹಿತವಾದ ಅನುಭವ. ನಗು ಚೆಲ್ಲದ ಬದುಕು ಬೆಂಗಾಡಿನಂತೆ. ನಗುವಿನಲ್ಲಿ ಬದುಕಿನ ಜೀವಸೆಲೆ ಇದೆ.’ ನಗು ಮಾನವನ ಅತೀ ಉತ್ತಮ ಹಾಗೂ ಆಕರ್ಷಣೀಯ ಮುಖ ಲಕ್ಷಣ...

ನಮ್ಮ ಶಾಲೆ ಪಕ್ಕ ರಸ್ತೆ ಇರುವುದು ಅಕ್ಕ ಆ ರಸ್ತೆಗೆಲ್ಲ ಹೊಂದಿ ಬಸ್‌ಸ್ಟ್ಯಾಂಡ್ ಭಾಳ ಮಂದಿ ಬಸ್ಸಿಗಾಗಿ ಅಲ್ಲಿ ಸುಡುವಾ ಬಿಸಿಲಲ್ಲಿ ಮಳೆಯ ಕಾಲದಲ್ಲಿ ಬೇಡ ಫಜೀತಿ ಇಲ್ಲಿ ಮೇಷ್ಟ್ರು ಒಂದು ದಿನ ಕೊಟ್ಟರು ನೆಡಲು ಸಸಿಯನ್ನ ರಂಗ ರಾಮು ನೆಟ್ಟರು ದಿನವ...

ಮರೆತು ಗೂಡನು ಹಕ್ಕಿ ಮನೆಯೊಳಗೆ ಬಂದಿಹುದು ಇರುಳಿನಲಿ ಭಯವೆರಸಿ ದಾರಿ ಮರೆದಿಹುದು ಹೊರಗೆ ಚಳಿ ಮಳೆ ಗಾಳಿ ಜಗವ ಭಯಗೊಳಿಸುವುದು ಸೊರಗಿ ಮೌನದಿ ನಡುಗಿ ಭೀತಿಗೊಳುತಿಹುದು. ಒಳ ದನಿಯು ಅಡಗಿಹುದು ಎದೆಯೊಳಗೆ ಉಸಿರಿಲ್ಲ ಕಳೆದೊಗೆದ ಸಿಪ್ಪೆಯೊಲು ಬಾಳಲರಿ...

ಕಾಡು, ನದಿ, ಬೆಟ್ಟಗಳು ವಾಸ್ತವದಲ್ಲಿ ಯಾರ ಆಸ್ತಿ? ಬೆವರಿಳಿಸಿ ದುಡಿವಾಗ ಹುಟ್ಟಿದ ಉಸ್ಸೆಂಬ ನಿಟ್ಟುಸಿರಿನ ಶಬ್ದದಲಿ ನಾನು ಗುರುತಿಸುತ್ತೇನೆ ಯಾವನು ಗುಲಾಮ ಯಾರು ಯಜಮಾನ? ವಿದೇಶಿ ಸರಕುಗಳಿಗೆ ಮಾರುಕಟ್ಟೆ ಒದಗಿಸಲು ಬಲಿಯಾದ ನನ್ನವರು ಅಸಹಾಯಕ ಬಂ...

ಇಲ್ಲಿ ಸಲ್ಲುವುದೆ ಅಲ್ಲಿಯೂ ಸಲ್ಲುವುದೆ ಅಥವ ಅಲ್ಲಿ ಸಲ್ಲುವುದು ಬೇರೆಯೇ ಇಲ್ಲಿಯ ಮಲ್ಲಿಗೆಯು ಅಲ್ಲಿಯು ಮಲ್ಲಿಗೆಯೆ ಅಲ್ಲಿಯ ಮಲ್ಲಿಗೆಯು ಮಾಸುವುದೆ ಇಲ್ಲವೇ ಇಲ್ಲಿಯ ಗುಲಾಬಿಯು ಅಲ್ಲಿಯು ಗುಲಾಬಿಯೆ ಅಲ್ಲಿಯ ಗುಲಾಬಿಗೆ ಮುಳ್ಳುಗಳೆ ಇಲ್ಲವೇ ಇಲ್ಲಿ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...