ಇದೇನಿದು ಹಸುವಿಗೂ ಬೋಳುತಲೆಗೂ ಎಲ್ಲಿಂದೆಲ್ಲಿಯ ಸಂಬಂಧ? ಹೌದು ನಿಕಟ ಸಂಬಂಧವಿದೆ ಎಂದು ಕೊಲಂಬಿಯಾ ದೇಶದ ವಿಜ್ಞಾನಿ ‘ಫೇರಿರಾ’ ಹೇಳುತ್ತಾರೆ. ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ೪೦ ವರ್ಷದಾಟುತ್ತಿದ್ದಂತೆ ಒಂದೊಂದೇ ಕೂದಲುಗಳು ಉದುರಲಾರಂಬಿಸುತ್...

ಕಾಣುವ ಕಣ್ಣಿಗೆ ಇರುವಳು ರುಕ್ಮಿಣಿ ಕೃಷ್ಣನ ಬದಿಯಲ್ಲಿ; ರಾಧೆಯು ಎದೆಯಲ್ಲಿ. ಬಲ್ಲವರಾರು ಇರುವವರೆಂದು ರುಕ್ಮಿಣಿ ಎದೆಯಲ್ಲಿ; ಕೃಷ್ಣನ ಗಾಳಿಯಲಿ! || ತುಟಿಯಲಿ ರಾಮ ಮನದಲಿ ಕೃಷ್ಣ ಇದು ಗಂಡಿಗೆ ಪ್ರೀತಿ; ನಾವೊಪ್ಪಿದ ರೀತಿ. ನುಡಿಯದೆ ಹೋದ ಮಾತುಗಳ...

ಇವಳೇ… ಕ್ಷಮಿಸು ಇತ್ತೀಚೆಗೆ ಯಾಕೋ… ನೀನು ನನಗೆ ಏನೂ ಅನಿಸೋದೆ ಇಲ್ಲ ಬಂಧನ ಸವಿ ಕಳೆದಿದೆ ಹೊರೆಯಾಗಿದೆ ಹಾಗಂತ… ನಿನ್ನ ನಡೆ ನುಡಿ ಬಗ್ಗೆ ಎರಡಿಲ್ಲ, ಆದರೂ ಯಾಕೋ ನಿನ್ನ ಯಾವುದೂ ಸುಖ ಕೊಡ್ತಿಲ್ಲ ಕೂಡಿದ್ದು ಕೊಂಡೇ ಕಂಡಾಟ ಆಡ...

ಸೀರೆ ಸುತ್ತಿಕೊಳ್ಳುವಾಗ ದ್ರೌಪದಿ ಉಂಗುರ ಎತ್ತಿಕೊಳ್ಳುವಾಗ ಶಕುಂತಲೆ ಒಲೆ ಹೊತ್ತಿಕೊಳ್ಳುವಾಗ ಸೀತೆ ಯಾಕೆ, ಯಾಕೆ ನೆನಪಾಗಬೇಕು? ಕೆರೆಯ ಏರಿಯ ಮೇಲೆ ಭಾಗೀರಥಿ ಎಡವಿದ ಕಲ್ಲುಗಳಲ್ಲಿ ಒಬ್ಬಬ್ಬಳೂ ಮಹಾಸತಿ ಯಾಕೆ, ಯಾಕೆ ಕಾಣಬೇಕು? ಚಿತೆಯಿಂದ ಎದ್ದು ...

‘ಮಹೇಶ, ಬೆಳಗ್ಗೆ ‘ನಿನಗೆ ಮದುವೆಯಾಗಿದೆಯೋ?’ಎಂದು ಕೇಳಿದೆ. ನಿನಗೆ ನನ್ನ ಪ್ರಶ್ನೆ ಹಿಂದೆ ಆಶ್ಚರ್ಯವಾದಂತೆ ತೋರಿತು. ನೀನು ‘ಇಲ್ಲ’ ಎಂದೆ. ನಿನ್ನ ‘ಇಲ್ಲ’ ಕೇಳಿ ನನಗೆ ನಿನಗಿಂತಲೂ ಹೆಚ್ಚಿನ ಆಶ್ಚರ್ಯವಾಯಿತು. ಬಹುಶಃ ಆ ಸ್ತ್ರೀಯನ್ನು ನೀನು ಮದುವ...

ಛೇ ಛೇ ಅಸ್ತವ್ಯಸ್ತ ಅಶ್ಲೀಲ ಹಿಂಸೆ ಕ್ರೌರ್ಯದ ಖಂಡನೆ ಉಪ್ಪುಂಡ ದೇಹದ ಬಯಕೆಯ ನಾಗಾಲೋಟಕೆ ತಡೆವುಂಟೆ? ತರುಣ ತರುಣಿಯರ ಸುಪ್ತಬಯಕೆ ಹೆಪ್ಪುಗಟ್ಟಿ ತಡೆಯದೇ ಅಡ್ಡ ಹಿಡಿದ ಮನ ಪಥ ಭ್ರಮಣೆಯಾಗಿ ರಸ್ತೆಗಿಳಿದು ಹಾಕಿತು ಪ್ರೇಮದ ಸೋಗು ಬಿಗಿ ಜಿನ್ ಮಿನಿಸ...

ವಾಲ್ಮೀಕಿ ಕುಮಾರವ್ಯಾಸ ಯಾರೂ ಒದಗಿಸಲಿಲ್ಲ ಹೆಣ್ಣಿಗೆ ನ್ಯಾಯ. ಅದಕ್ಕೇ ತಪ್ಪಲಿಲ್ಲ ಅವಳಿಗೆ ಸತತ ಅನ್ಯಾಯ. ಪತಿಯೇ ಪರದೈವವೆಂದು ಸೀತೆಯ ಶೋಷಿಸಿದರು; ಸಹೋದರ ಭಕ್ತಿಯೆಂದು ಊರ್ಮಿಳೆಯ ಶೋಷಿಸಿದರು; ಮಲತಾಯಿಯೆಂದು ಕೈಕೇಯಿಯ ಶೋಷಿಸಿದರು; ಸೇಡು ಎಂದು ...

ಬಲು ದೊಡ್ಡ ಬಹುಮಾನ ನೀನು, ಅದಕ್ಕೆ ಎದ್ದು ಬಂದವನ ಘನಕಾವ್ಯ ಹಾರಿಸಿದ ಹೆಮ್ಮೆಯ ತುಂಬು ಹಾಯಿಯೆ ನನ್ನ ಭಾವಗಳ ಹೂಳಿದ್ದು ಹೊತ್ತ ಬಸಿರೊಳೆ ಅದಕೆ ಗೋರಿಯನು ಕಟ್ಟಿದ್ದು ? ಇರುಳ ಶಕ್ತಿಗಳ ನೆರವಿಂದ ಮರ್ತ್ಯರ ಮೀರಿ ಬರೆಯಬಲ್ಲವನ ಸತ್ವವೆ ನನ್ನಮೆಟ್ಟಿ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...