
ಒಪ್ಪೊತ್ತಿನ ಊಟದಲ್ಲಿ ಹರಕು ಬಟ್ಟೆ ಬೆಳಕಿನಲ್ಲಿ ಅಳುವಿನಲ್ಲಿ ನಗುತ ನಾನು ಸೆಳವಿನಲ್ಲಿ ತೇಲುತ- ನೆಲವ ನೆಚ್ಚಿ ಇದ್ದೆನು ಬೆವರಿನಲ್ಲಿ ಬಾಳುತ ಒಡಲ ಸುಖ, ಪ್ರೀತಿ ಮಾತು ಬರುವುದೆಂದು ಕಾಯುತ. ಮಹಲಿನಿಂದ ಕುರ್ಚಿಯಿಂದ ಭೂಮಿಯೊಡಲ ಬಿರುಕಿನಿಂದ ಎದ್ದ...
ಜೀವನದ ಹಲವಾರು ಘಟ್ಟಗಳಲ್ಲಿ ಬಾಲ್ಯ ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ನಾಂದಿ ಹಾಕುವ ಕಾಲ. ಆಗ ಮೈಗೂಡಿಸಿಕೊಳ್ಳುವ ಉತ್ತಮ ಗುಣಗಳು ಅವನ ವ್ಯಕ್ತಿತ್ವಕ್ಕೆ ಮೆರುಗು ಕೊಡುವ ಸುಂದರ ಒಡವೆಗಳಾಗುತ್ತವೆ. ಜೀವನವಿಡೀ ಅವನ ಜೊತೆಗಿರುತ್ತವೆ. ಬೆಳೆಯುವ ಮಕ...
ನಮ್ಮ ನಾಯಿ ಹೆಸರು ನಿಮಗೆ ಗೊತ್ತುಂಟ? ವಾಲಿಕೊಂಡು ನಡೆಯುತಿದೆ ಅದಕೇ ಇಟ್ಟೆ ಸೊಟ್ಟ ಹಾಲು ಬ್ರೆಡ್ಡು ನಿತ್ಯ ಕೊಡುವೆ ಅದಕೆ ಹೊಟ್ಟೆ ತುಂಬ ಚಂದ್ರನ ಹಾಗೆ ಬೆಳೆಯುತ್ತಿದೆ ಅದಕೇ ಭಾರಿ ಜಂಭ ನಾನು ಮನೆಗೆ ಬಂದೆನೆಂದರೆ ಕುಣಿ ಕುಣಿದಾಡುತ್ತೆ ಅಮ್ಮ ಕೊಡ...
ಅಮ್ಮ ನಾನು ನೀನು ಸುತ್ತೋಣ ಬೆಟ್ಟ ಕಾನು ಎಲ್ಲೆಲ್ಲೂ ಮರಗಳ ಗುಂಪು ಅವುಗಳ ನೆರಳದು ತಂಪು ಮರವನು ತಬ್ಬಿದ ಬಳ್ಳಿ ಕೆರೆಯಲ್ಲಿದೆ ಮಿಂಚುಳ್ಳಿ ಜಲ ಜಲ ಜಲ ಜಲ ಧಾರೆ ಇವೆಲ್ಲಾ ಮಾಡ್ದೋರ್‍ಯಾರೆ ಕಣ್ಣಿಗೆ ಹಸಿರಿನ ಹಬ್ಬ ಹತ್ತೋಕೆ ಕಷ್ಟ ದಿಬ್ಬ ಭಾರಿ ಗಾತ...
ಆಕಾಶದಿಂದ ಜಾರಿ ನಕ್ಷತ್ರ ಗುಂಪಿನಿಂದ ಕಳಚಿ ಬಿದ್ದ ಒಂಟಿ ನಕ್ಷತ್ರ, ರಾತ್ರಿ ಕತ್ತಲಲಿ ಉದುರುವ ಮಿಂಚು, ಹಗಲಿನಲ್ಲೇಕೆ ಹುಡುಕುವಿರಿ? ನೋವಿನ ಸುರಂಗದಿಂದ ಕಣ್ಣುಗಳ ಆಳಕ್ಕಿಳಿದು ಝಲ್ಲೆಂದು ಉದುರುವ, ಗಾಢ ಕತ್ತಲೆಯಲಿ ಜಾರುವ ಬೆಳಕಿನಕಿಡಿ ಮಿಂಚಿನ ...
ಹತ್ತವತಾರಗಳು ಆಗಿಹೋದರೂ ಅವತಾರಗಳಿನ್ನೂ ಕೊನೆಗೊಂಡಿಲ್ಲ ಶತಕೋಟಿ ದೇವರುಗಳು ಬಂದು ಹೋದರೂ ದೇವರುಗಳಿನ್ನೂ ಮುಗಿದಿಲ್ಲ ಅವತಾರದವತಾರ ಇಲ್ಲಿ ಪ್ರತಿಯೊಬ್ಬನೂ ಯಾವ ಯಾವುದೋ ವರಾತ ಆರಂಭಿಸಿದ ಸ್ವಯಂಚಾಲಿತ ಲೀಲೆಯ ನಿಲ್ಲಿಸಲು ತಾನೆ ಮರೆತ ಯುಗದ ಗಾಲಿಗಳ...
ನಾ ಮೊದಲು ಕಂಡಿದ್ದು- ಬೃಂದಾವನ ಗಾರ್ಡನ್‌ನ ಸಂಗೀತ ಕಾರಂಜಿಯನ್ನು ನಂತರ ಎದೆತುಂಬಿ ಹಾಡಿದೆನು… ಆ ನಂತರ ಗಣಪತಿ ಸಚ್ಚಿದಾನಂದ ಸ್ವಾಮಿ ಆಶ್ರಮದಲ್ಲಿ- ದಸರಾ ಗೋಷ್ಠಿಗಳಲ್ಲಿ ಅಬ್ಬಾ! ಮೈಸೂರಿನಲ್ಲಿ ಮನೆಮನೆಗಳಲ್ಲಿ ಸಂಗೀತ ಕಾರಂಜಿ ಹರಿಯುತ್ತಿ...
ವಾರಿ ರುಮ್ಮಲ ಸುತ್ತಿ ಓಣ್ಯಾಗ ನಿಂತಾನ| ಹ್ವಾರ್ಯಾನಿಲ್ಲೇನೊ| ಹೊಲದಾಗ ಹೊಲದಾಗ| ಹ್ವಾರ್ಯಾನಿಲ್ಲೇನೊ || ಹ್ವಾರ್ಯಾನಿಲ್ಲಽ ಏನೊ ಹೊಲದಾಗ ಚಂದರಾಮಾ| ನಾರ್ಯಾರಿಲ್ಲೇನೊ| ಮನಿಯಾಗ ಮನಿಯಾಗ| ನಾರ್ಯಾರಿಲ್ಲೇನೊ |೧| ಮಕಮಕ ಮಲ್ಲೀಗಿ ಅದರಾಗ ಖ್ಯಾದೀಗಿ|...
ಗೂಡು ಕಟ್ಟಿದ ಹಕ್ಕಿ ತೊರೆದು ಹೋಯಿತಲ್ಲೊ ಹಾಡು ಮಾಡಿದ ಕೊಳಲ ಮುರಿದು ಹೋಯಿತಲ್ಲೊ || ಪ || ಬಿರುಬಿಸಿಲಿನ ಬನಕೆ ಹಸಿರಾಗುವೆನೆಂದು ಬಿರಿದು ನಿಂತ ನೆಲಕೆ ಮಳೆಯಾಗಿ ಬರುವೆನೆಂದು ನುಡಿದು ಹೋದ ಮಾತು ಅದರೊಡನೆ ಹೋಯಿತಲ್ಲೊ ಬಳಲಿ ಬೆಂದ ಬದುಕು ಮುಂಗಾ...















