ಬುದ್ಧ ಪಾದದ ಮೇಲೆ ಕಣ್ಣೀರ ಹನಿಯುದುರಿದ್ದಕ್ಕೇ ಅದು ಮಳೆಯಾಗಿಹೋಯ್ತು. ಮಿಂದ ತೇವಕ್ಕೇ ಪಾದವೆಲ್ಲಾ ಮಿಡುಕಿ ಹಸಿ ಮಣ್ಣಾಗಿಹೋಯ್ತು. ಆ ಹಸಿಮಣ್ಣ ಬುಡಕ್ಕೆ ಕಣ್ಣುಗಳೂರಿದ್ದೇ ತಡ ಮೊಳಕೆಯೊಡೆದುಬಿಡುವುದೇ!? ಬುದ್ಧ ಪಾದದ ಮೇಲೆ ಗಿಡವರಳಿ ಟೊಂಗೆ ಟೊಂಗ...

(ಸಿರಾದಲ್ಲಿ ನಡೆದ ತುಮಕೂರು ಜಿಲ್ಲೆಯ ಎಂಟನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಭಾಷಣ) ಎಲ್ಲರಿಗೂ ನಮಸ್ಕಾರಗಳು ನನ್ನನ್ನು ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗಿ ಆಯ್ಕೆ ಮಾಡಿದ ಸಮಸ್ತರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಸ...

ಬಿಡಬೇಡ! ಕಬ್ಬಿಣದ ಮೊಳೆಯನ್ನು ಜಡಿಯೈ! ಬಿಡಬೇಡ! ಆಣಿಯಾ ತಲೆಗೊಂದು ಹೊಡಿಯೈ! ಬಿಡಬೇಡ! ಬಲದಿಂದ ಕಬ್ಬಿಣವ ಹಿಡಿಯೈ! ಬಿಡಬೇಡ! ಕಾದಿರಲು ಸಲೆಸಾಗ ಬಡಿಯೈ! ಕೊಟ್ಟು ಮನವನು ಕೆಲಸಮಾಡು ಸರಿಯಾಗಿ, ಮಟ್ಟಮೊದಲೇರಬೇಕೆಲೆ ತುದಿಗೆ ಹೋಗಿ, ಕಟ್ಟಿ ಕೈಗಳ ಮೇಲ...

ನೋವನೊರೆಸುವ ಬದಲೊಳಗೊಂದು ನೋವನಿನ್ನೊಂದು ನೋವಿಂದ ಮರೆಯಿ ಸುವ ತಂತ್ರಗಾರಿಕೆ ಯಾಕೋ? ರೈತ ಬಲ ಮೂ ಲವನಳಿಸಿ ಸಾಲ ಸಬ್ಸಿಡಿ ಮತ್ಯಾಕೋ? ಬೀದಿ ಜೀವನವೆಲ್ಲರದನುದಿನವು ಹೊಸ ಗುಂಡಿಗಳು – ವಿಜ್ಞಾನೇಶ್ವರಾ *****...

ನನ್ನತನವನು ನಿನ್ನತನದಲಿ ಗಂಧದಂತೆ ತೇಯುವೆ ನನ್ನ ಬದುಕಿನ ತಾಳ ತಮ್ಮಟೆ ಗಂಟು ಮೂಟೆ ಕಟ್ಟುವೆ ನಿನ್ನ ಪಾದಕೆ ಒಟ್ಟುವೆ ಅಂತರಂಗದ ಹುಚ್ಚು ಆಸೆಯ ಬಿಚ್ಚಿ ಬಿಡಿಸಿ ಚಲ್ಲುವೆ ಕಲ್ಲು ಮಣ್ಣು ಮುಳ್ಳು ಕೊಟ್ಟು ಹಾಲು ಬೆಣ್ಣೆ ಪಡೆಯುವೆ ಬಾಳೆ ಹಣ್ಣು ಸವಿಯ...

ಬರೆಯಬೇಕು ಚಿತ್ತಾರ ಅಂಗಳಕ್ಕೊಂದು ಶೃಂಗಾರ ಕಸಕಡ್ಡಿ ಕಲ್ಲು ಮಣ್ಣು ಗುಡಿಸಿ ತೊಳೆದು ಬಳಿದು ನೆಲವಾಗಬೇಕು ಬಂಗಾರ ಬರೆಯಬೇಕು ಚಿತ್ತಾರ ಚಿತ್ತಾರವಾಗಬೇಕು ಸುಂದರ ಉದ್ದ ಗೆರೆಗಳಾದರೆ ಲೇಸು ಅಡ್ಡ ಗೆರೆಗಳಾದರೆ ಸಲೀಸು ಸಣ್ಣ ಚುಕ್ಕಿ ದೊಡ್ಡ ಚುಕ್ಕಿ ಕ...

ಅರಸಿ ಅರಸಿ ಹಾ ಹಾ ಎನುತಿದ್ದೆನು ಬೆದಕಿ ಬೆದಕಿ ಬೆದಬೆದ ಬೇವುತಿದ್ದೆನು ಗುಹೇಶ್ವರಾ ಕಣ್ಣ ಮೊದಲಲ್ಲಿದ್ದವನ ಕಾಣೆನು ಅಲ್ಲಮನ ವಚನ. ಅಪರೂಪಕ್ಕೆಂಬಂತೆ ಅಕ್ಕನ ವಚನದ ರೀತಿಯಲ್ಲಿ ಭಾವ ತುಂಬಿಕೊಂಡ ವಚನವಾಗಿದೆ ಇದು. ಮೊದಲ ಎರಡು ಸಾಲುಗಳು ಅಕ್ಕನ ವಚನ...

ಡೊಂಬರಾಟ ! ಡೊಂಬರಾಟ ! ಧನಿಯಮುಂದೆ ಡೊಂಬರಾಟ ! ಕೋಟೆಗೋಡೆ ಮಧ್ಯದಲ್ಲಿ ಕಾಡುಕಿಚ್ಚು ಬಿಸಿಲಿನಲ್ಲಿ ಹೊಟ್ಟೆ ಹಸಿದ ಹೊತ್ತಿನಲ್ಲಿ ಒಳಗೆ ಒಳಗೆ ಒಡಲಿನಲ್ಲಿ ! ಡೊಂಬರಾಟ ! ಡೊಂಬರಾಟ ! ಧನಿಯಮುಂದೆ ಡೊಂಬರಾಟ ! ಪೊಳ್ಳು ಡೊಳ್ಳು ಢೋಲುಬಡೆದ ! ಕೂಗಿ ಕೂ...

ಪ್ರತಿನಿತ್ಯ ಒಂದು ಹೊಸ ಅನುಭವ ಹೊತ್ತ ಸೂರ್ಯ ಹುಟ್ಟಿ, ಜಗದ ಜನರ ನೆರೆ ಕೂದಲ ಮಧ್ಯೆ ಒಂದು ನಗೆ, ಒಂದು ಹಾಡು, ಮಲ್ಲಿಗೆ ಅರಳುತ್ತವೆ ಘಮ್ಮಗೆ. ಒಲ್ಲದ ಮನಸ್ಸು ರಾತ್ರಿ ಕಳೆದು, ಬಿಳಿ ಹಕ್ಕಿ ಹಾರಾಡುವ ನೀಲ ಬಾನಿನಲಿ ಬೆಳಕಿನ ಕಿರಣಗಳು ಸೋಕಿದಾಗ, ನ...

ನನ್ನವಳು ಬರುವಾಗ ಹಸಿರುಟ್ಟ ಹಾದಿಯಲ್ಲಿ ಇಬ್ಬನ ಹನಿಗಳು ಮುತ್ತಿನ ರಾಶಿಯಾಗಿ ಹೊಳೆದಿತ್ತು ಜಾಣೆ ಅವಳು ಚೈತ್ರದರಸಿ ಧಾರೆ ಎರೆದಾಳೆ ಮನತಣಿಸಿ ಹೊನ್ನಗೆಂಪು ಹೂವು ಮೆರವಣೆಗೆಯಲಿ ಅವಳ ಪ್ರೀತಿ ಸಂದೇಶ ನೀಡಿತ್ತು ಹೊಲದ ಹಾದಿಯಲ್ಲಿ ನಡೆದು ಬರುವಾಗ ಗೆ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...