ಸಾಲು ಮರಗಳ ಊರು ಜೀವ ಸಂಕುಲಕೆ ಸೂರು ಬಗೆ ಬಗೆ ಹೂವಿನ ತೇರು ಸವಿ ಸವಿ ಹಣ್ಣಿನ ಸಾಲು ಹತ್ತಿರದಲ್ಲೇ ಕೆರೆಯೊಂದು ನೀರು ನೆರಳಿಗೆ ಬರವಿಲ್ಲ ಸೊಂಪಾದ ಮರಗಳು ತಂಪಾದ ನೆರಳನು ನೀಡುತಲಿದ್ದವು ನಿತ್ಯ ಪ್ರಾಣಿ ಪಕ್ಷಿಗಳು ಸುಖವಾಗಿದ್ದವು ಸತ್ಯ ಆ ಮರದಲ್ಲ...

ಕೊತ ಕೊತನೆ ಕುದಿದು ಉಕ್ಕುವ ಸಾರಿನಲಿ ಉಪ್ಪು ಹುಳಿ ಖಾರಗಳ ಹದ ಮಾಡಿದ ಹೊದರು ಉಕ್ಕಿ ಬರುವ ನೊರೆಯ ಶಾಪ ವಿಮೋಚಿತ ಗುಳ್ಳೆ ಒಡೆದು ಸ್ರವಿಸಿದ ಕನಸು ಮುಚ್ಚಿದ ಕದ ಬಿಚ್ಚಿದ ಶಾಪ ಮುಕ್ತ ಅಹಲ್ಯೆಯರ ನೋವಿನ ಹನಿಗಳಲ್ಲಿ ಬೆಳಕಾಗಿ ಕುಡಿಯೊಡೆದು ಹೂವಾಗಿ ...

ಆನೆ ಆನೆ ಆನೆ ಆನೆ ಬಂತೊಂದಾನೆ ಪರಿಕಿಸಿದರದು ಭಾರೀ ಸೊನ್ನೆ ಯೇ ಗುಲಾಮ ಹೇ ಗುಲಾಮ ಇದು ಏನು ಆನೆ ಎಲ್ಲ ಮುಗಿದ ಮೇಲೂ ಏನು ನಿನ್ನಾನ ಚೇಳು ಸತ್ತರೂನು ಅದರ ಕೊಂಡಿಯಾನೆ ಹಿಂಗೆ ಯಾಕೆ ಇಲ್ಲಿ ಕೂತು ಕೊಂಡಾನೆ ರಾಜ ಮೊದಲು ತಲೆ ಕೊಟ್ಟು ಹೋದಾನೆ ನಂತ್ರ ...

ಕನ್ನಡ ನಾಡು ಪ್ರತಿಭಾವಂತರ ಬೀಡು. ಅದರಲ್ಲಿಯೂ ಕೊಡಗು ಎಂದಾಕ್ಷಣ ಕಣ್ಣ ಮುಂದೆ ಕಾಶ್ಮೀರ ಬಂದು ಹೋಗುವುದು. ವೀರ ಸೇನಾನಿಗಳ ನಾಡು ಕೆಚ್ಚೆದೆಯ ಬೀಡು. ಕೊಡಗು ದೇಶ ಸೇವೆಗೂ ಮುಂದೆ ಪ್ರತಿಭಾವಂತರಿಗೆ ಮುಂದೆ ಎನ್ನುವುದಕ್ಕೆ ಸುಪ್ರಿಯಾ ದಯಾನಂದ್ ಅವರು...

ತಾಯಿ ತಂದಿಽ ಸತ್ತು ಇಂದಿಽಗ್ಹನ್ನೆರಡೊ ವರುಷ || ಇಂದಽ ನಮ ನೀಲ-ಗಂಗನ ಭಾವ ಬಂದಾನಽ | ಸೂಯಿ|| ಇಂದಽ ನಿಮ ನೀಲ-ಗಂಗನ ಖಳುವಬೇಕವ್ವಾ| ಸೂಯಿ|| * * * ಅಚ್ಚೀ ಬಿಂಡಿಽ ಬಿಽಡು ಇಚ್ಚಿ ಬಿಂಡಿಽ ಬಿಽಡು|| ನಡುವಿಽನ ಬಿಂಡ್ಯಾನ ಸೀರಿ ಉಟಿಗ್ವಾ ನಿಲಗಂಗಾ|...

ಒಲವೇ ನನ್ನೊಲವೇ ಕಣ್ಣಲ್ಲಿ ಕಾಡಿರುವೆ ನೂರೊಂದು ಕನಸಾಗಿ ಬಾಳೆಲ್ಲ ತಬ್ಬಿರುವೆ |ಪ| ಇನ್ನು ಏಕೆ ಇಲ್ಲ ಮಾತು ಒಲವು ಕಾಣದೆ ಹೃದಯ ಒಡೆದು ತರಲೆ ಹೇಳೆ ಕೋಮಲೆ || |ಅ.ಪ| ಕನಸು ನೀನು ಕವನ ನೀನು ಅದನೆ ಬರೆವೆ ನೀನು ನಿನ್ನ ಹೊರತು ಯಾವ ಮಾತು ಕಲಿತಿಲ್ಲ...

ಧಗೆಯ ಒಡಲು ಈ ಧಾರಿಣಿಯ ಮಡಿಲು ಕ್ಷಮಯಾ ಧರಿತ್ರಿ ಎಂಬುದೆಲ್ಲಾ ಹಸಿ ಹಸಿಸುಳ್ಳು, ಬೇಯುತ್ತಿರುವ ಒಡಲ ಬೆಂಕಿಯ ಹಳದಿ ನೀರಾಗಿ ಉಗುಳುತ್ತಾಳೆ. ನನ್ನ ಮೇಲಿನ ಹಸಿರು ಬರೀ ತೋರಿಕೆ ಎಂದು ಸ್ಪಷ್ಟವಾಗೇ ಬೊಗಳುತ್ತಾಳೆ. ಆದರೂ ಇವಳಿಗಂಟಿ ತಾವೂ ತಿರುಗುತ್ತ...

ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ ಮಗಳಿಗಾಗಿ ಅಳಬೇಕೋ ಇಲ್ಲ ಚಿಕ್ಕ ಹಸುಳೆಗಾಗಿ ಮರುಗಬೇಕ...

ಸೂರ್ಯನ ಧಗೆಯ ಪ್ರತಿಫಲ ಆಗುವುದು ಆವಿ ಧರೆಯ ಜಲ ಸೇರುವುದು ನೋಡಾ ವಾಯು ಮಂಡಲ ಆವಿ ಏರೇರಿ ಮೇಲೇರಿ ಒಡಲ ಕರಿ ಮೋಡ ಸಾಂದ್ರೀಕರಿಸಿ ತಂಪಾದ ಮೋಡಗಳೆಲ್ಲಾ ಮೇಲೈಸಿ ಮಿಂಚು ಕೋಲ್ಕಿಂಚು ಸಿಡಿಲುಗಳಾರ್‍ಭಟಿಸಿ ಭರದಿ ಇಳೆಗೆ ಮಳೆ ಸುರಿಸಿ ಧರೆಯ ಒಡಲೆಲ್ಲಾ ...

1...1617181920...183

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...