ಸ್ವಂತ ಕೃಷಿ ಸಂಬಂಧದುದ್ಯೋಗ ಗೌರವಕ್ಕೆ ಕುಂದೆಂದು ಬಂದಿಹುದನೇಕ ಬೂಟು ಕೋಟಿನುದ್ಯೋಗಗ ಳಿಂದವರಿವರ ಕುಂತಲ್ಲೇ ದುಡಿಸಲಿಕೆ ತುಂಬ ಸಂಬಳವಿದಕೆ ಮೇಲಧಿಕ ಗೌರವಾರೈಕೆ ಕುಂತಲ್ಲೇ ಸಂಶೋಧನೆಗಳನ್ನ ಬಂದುದುರಲಿಕೆ – ವಿಜ್ಞಾನೇಶ್ವರಾ *****...

ಸದಾ ಖುಶಿಯಲಿ ನಗೆಯ ಹೊನಲಲಿ ಚಂದ್ರಮಂಚವ ತೂಗೋಣ ಸದಾಶಿವನನು ಹಾಡಿ ಕುಣಿಯುತ ಮಧುರ ಮಿಲನವ ಪಡೆಯೋಣ ಏನೆ ಆಗಲಿ ಏನೆ ಹೋಗಲಿ ಆದುದೆಲ್ಲವು ಒಳಿತಿಗೆ ಏನೆ ದೊರಕಲಿ ಏನೆ ಕಳೆಯಲಿ ನಡೆದುದೆಲ್ಲವು ಗುರುವಿಗೆ ಯಾರು ನಮಗೆ ಏನೆ ಅಂದರು ಪ್ರಭುವಿಗರ್‍ಪಿತ ಶಿ...

ಅಂತರಂಗದ ಗಾನ ನಾನಾ ವಿತಾನ ಮಿಡಿದ ಹೃದಯ ವೀಣಾ ನುಡಿಸಿ ಮಧುರಗಾನ ಎಲ್ಲಿಯದೋ ಈ ಗಾನ ಯಾವುದೋ ತಾನ ಮೂಡಿ ಭಾವ ಸ್ಪಂದನಾ ನುಡಿಸಿ ಮಧುರಗಾನ ನನ್ನ ನಿನ್ನ ಪ್ರೀತಿ ಪ್ರೇಮ ಸಪ್ತಸ್ವರದ ಸರಿಗಮ ಮಾತು ಮೀರಿದ ಮೌನ ನುಡಿಸಿ ಮಧುರಗಾನ ಹಾಲು ಜೇನಿನಂತೆ ಬೆರೆ...

ಕಾಯಕದಲ್ಲಿ ನಿರತನಾದಡೆ ಗುರುದರ್ಶನವಾದಡೂ ಮರೆಯಬೇಕು ಲಿಂಗಪೂಜೆಯಾದಡೂ ಮರೆಯಬೇಕು ಜಂಗಮ ಮುಂದೆ ನಿಂದಿದ್ದಡೂ ಹಂಗ ಹರಿಯಬೇಕು ಕಾಯಕವೆ ಕೈಲಾಸವಾದ ಕಾರಣ ಅಮರೇಶ್ವರಲಿಂಗವಾಯಿತ್ತಾದಡೂ ಕಾಯಕದೊಳಗು ಆಯ್ದಕ್ಕಿ ಮಾರಯ್ಯನ ವಚನ. ಕಾಯಕವೆ ಕೈಲಾಸ ಅನ್ನುವ ಮ...

-ಪಾಂಡವರನ್ನು ನಾಶ ಮಾಡಲು ಶಕುನಿಯೊಂದಿಗೆ ಸೇರಿ ಸಂಚು ರೂಪಿಸಿದ ದುರ್ಯೋಧನನು, ಕುರುಡು ಪ್ರೇಮದ ತನ್ನ ತಂದೆಯ ಸಹಾಯದಿಂದ ಪಾಂಡವರನ್ನು ವಾರಣಾವತಕ್ಕೆ ಕಳುಹಿಸಿಕೊಡುವಲ್ಲಿ ಯಶಸ್ವಿಯಾದ. ಅಲ್ಲಿ ಪುರೋಚನನ ಸಹಕಾರದಿಂದ ನಿರ್ಮಿಸಲ್ಪಟ್ಟಿದ್ದ ಅರಗಿನಮನೆ...

ನೆಲದಡಿಯಲಿ ಮಲಗಿದ ಪ್ರೀತಿ ಆತ್ಮಗಳು ಉಸಿರಾಡುತ್ತವೆ, ಮಂಜು ಹನಿಗಳ ಮಧುರ ತಣ್ಣನೆಯ ಸ್ಪರ್ಶದಲಿ ಎಲೆಯ ಮರೆಯ ನಿಧಾನದ ಗಾಳಿ ಸವರಿ ತೇಲಿ ಹೋಗುತ್ತವೆ, ಪರಿತ್ಯಕ್ತ ಎಲ್ಲಾ ಮನಸ್ಸುಗಳ ಮೂಲೆಯಲಿ ಲೋಕದ ಬೆಳಕು. ಎರೆಮಣ್ಣಿನಲಿ ಮುಸುಕಿನ ಗುದ್ದಾಟ ಮತ್ತೆ...

ಎದ್ದೇಳಿ ಎದ್ದೇಳಿ ಸೋದರರೇ ಕನ್ನಡದಾ ವೀರಯೋಧರರೇ ಕನ್ನಡದಾ ಮಣ್ಣಲ್ಲಿ ಮಣ್ಣಾಗಿ ಕನ್ನಡದಾ ನೆಲದ ಹಸಿರಾಗಿ || ಬಡಿದೆಬ್ಬಿಸುತಿಹಳು ತಾಯಿ ಮೊರೆ ಕೇಳಿ ಕನ್ನಡದಾದೀಪ ಹಚ್ಚಿ ಬೆಳಗಿ ನುಡಿಯೊಂದ ಕೇಳಿ ಒಲವಿಂದೇ ತೂಕಡಿಸದಿರಿ ತೂಕಡಿಸದಿರಿ ಮತ್ತೆ ತಾಯೆ ...

ಲೋಕದ ಮನೆ ಇದು ಕರ್‍ಮ ಭೂಮಿ ಕರ್‍ಮಕ್ಕೆ ಮೂಲಾಧಾರ ಮನವು ಹೌದು ಮನಸ್ಸನ್ನು ಬಿಡದಂತೆ ನಿಗ್ರಹಿಸು ಜೋಕೆ ಮನವು ಹೇಳಿದಂತೆ ನಿ ಓಡಲೇಕೆ! ಕಷ್ಟವೊ ಸುಖವೊ ಸಾಂತ್ವನದಿ ಸ್ವೀಕರಿಸು ಕಷ್ಟಗಳ ನಡುವೆಯೂ ಶಿವನ ಅನುಭವಿಸು ಈ ಬಾಳೇ ನಿನಗೊಂದು ಪರೀಕ್ಷಾ ಕೇಂದ...

ದಕ್ಷಿಣ ಹಿಂದೂಸ್ಥಾನದಲ್ಲಿ ಪ್ರಧಾನರಾಜ್ಯವಾಗಿರುವ ನಿಜಾಮ ರಾಷ್ಟ್ರದ ರಾಜಧಾನಿಯಾದ ಹೈದರಾಬಾದಿನ ಒಂದಾ ನೊಂದು ರಾಜಬೀದಿಯಲ್ಲಿ ಒಂದಾನೊಂದು ಉಪ್ಪರಿಗೆಯ ಮನೆ. ಆ ಮನೆಯ ದಿವಾನ್‌ ಖಾನೆಯಲ್ಲಿ ಒಬ್ಜ ತರುಣನು ಆದಿನದ ಅಂಚೆ ಯಲ್ಲಿ ಬಂದ ಕಾಗದವೊಂದನ್ನು ಹ...

ನೀನಾರು ಬಂದೆ ಅಜ್ಞಾತ ನಾಮವನು ತೊಟ್ಟುಕೊಂಡು ಯಕ್ಷಿ ಸುಪ್ತ ಜ್ವಾಲೆಗಳ ನೇತ್ರದವಳು ಘನರಾಜ ನೀಲಪಕ್ಷಿ ಮರೆತುಹೋದ ಹೊತ್ತೊಂದು ಉದಿಸಿ ಮೂಡಿಸಿದೆ ಭವ್ಯ ಆಸೆ ನಿಶಾಗುಹೆಯ ತೆರೆದಾದ ಅದ್ಭುತವ ಬರೆವ ಅಗ್ನಿರೇಷೆ ರಾಗ ಜೀರ್ಣ ಸೂತ್ರಗಳ ಬಳಕ ತೊರೆದಿತ್ತು...

1...2526272829...183

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...