ಬಲೆಯಲಿ ಸಿಕ್ಕ ಮೀನಿನಂತೆ ನಾನೀಗ ಒದ್ದಾಡುತ್ತಿರುವೆ ನಿನ್ನ ಪ್ರೇಮದ ಸೆಳತದಲಿ. ಸರಳುಗಳಾಚೆಯ ಬೆಳಕು ಗೋಡೆಯ ಮೇಲೆ ಹರಡಿ ಹಾಸಿವೆ ನೆರಳುಗಳು ಬಿತ್ತಿಯಲಿ. ನನ್ನ ಈ ಪ್ರೇಮದ ಅಲಾಪ ಗೀತೆಗಳ ಪ್ರೀತಿ ಸಂಜೆ ಬೆಳ್ಳಕ್ಕಿಗಳು ನಿನ್ನ ನೆತ್ತಿಗೆ ಸವರುತ್ತವ...

ಓ ಕನ್ನಡಿಗ ತಾಯ್ ನುಡಿಯ ಬೆನ್ನುಸಿರು ನೀನಾಗಿ ಜೀವ ನರನಾಡಿಗಳಲಿ ಧಮನಿಯಾಗಿ ಬಾನಾಡಿಯಾಗಿ ಕನ್ನಡ ಬಾವುಟ ಹಾರಿಸಿ ಮೇರು ಶಿಖರಕೆ ತಾಯ್ನಾಡ ಕೀರ್ತಿ ಹಬ್ಬಿಸು ಬಾ || ಹಸಿರು ಹೊದ್ದ ನೆಲಕೆ ಬರಗಾಲ ಬಂದಿಹುದು ಉಳಿವುದೆಂತು ಫಲವು ಹೆರರ ಹೊಲಗಳಲಿ ಮನುಕ...

ಗೆಳೆಯ ಬಾಳು ಇದು ಕ್ಷಣಿಕ ಇದು ಸತ್ಯವಲ್ಲ ಅನಿತ್ಯ ಮಿಥ್ಯದಲ್ಲಿ ಮೈ ಮರೆತು ನೀನು ಮರೆತೆಯಾ ಪರಮಾತ್ಮ ನಿತ್ಯ ಧರ್‍ಮದಲ್ಲಿ ಕಾಣದೆ ಆಶಿವಗೆ ನಿ ಧರ್‍ಮವೇ ನಿನ್ನದೆಂದು ಹೆಮ್ಮೆ ಪಡೆವೆ ಧರ್‍ಮಯಾವುದಾದರೇನು! ಮಿತ್ರ ದೇವರಿಗೆ ದೊರಕಿಸಿ ಕೊಡದ ಧರ್ಮವೆ ...

ಶಂಕರರಾಯನ ದೇಹಸ್ಮಿತಿಯು ದಿನೆ ದಿನೆ ಕೆಡುತ್ತಾ ಒಂದು ವಾರದೊಳಗೆ ಅವನನ್ನು ಹಾಸಿಗೆಹಿಡಿದು. ಮಲಗುವಂತೆ ಮಾಡಿ ಬಿಟ್ಟಿತು.ಡಾಕ್ಟರುಗಳೆಲ್ಲರೂ ಬಂದುನೋಡಿ ಶಾರೀರಿಕಜಾಡ್ಯವಾವು ದೂ ಗೋಚರವಾಗದಿದ್ದುದರಿಂದ ಏನುಮಾಡುವುದಕ್ಕೂ ತೋಚದೆ ಅವನು ಅಸ್ಕಳವನ್ನು ...

ಕತ್ತಲವೆ ಇತ್ತು ಇನ್ನೂನು ದಾರುಣಾರಣ್ಯದಂತೆ ಎಲ್ಲ ಅದರಲ್ಲಿ ಅಲ್ಲಿ ಬದಲಿಲ್ಲ ಇಷ್ಟು ಅದರಾಶೆ ಕೂಡ ಇಲ್ಲ ಸತ್ತ ಶಾಶ್ವತಿಯ ಸಾಯದಿರುವ ನಿಃಸತ್ತ್ವ ಭೂತವಲ್ಲ! ಕರಿಕನಸು ಇರುವ ಬರಿಮನೆಯ ಕೆಳಗೆ ಹುಸಿಬದುಕು ಮಾಡುವವರು ಇಲ್ಲೆಂಬ ನಾಡಿಗೆತ್ತೇನೊ ಹೊರಟ ...

ಗುಡಿಯಲ್ಲಿ ನಡೆದಿರ್ದ್ದ ಪೂಜೆಯೇ ಸಿರಿಯಿಂದು ಮರೆಯಾಗಿದೆ-ಎಲ್ಲ-ಮರೆಯಾಗಿದೆ! ೧ ಅಳತೆಯಿರದನಿತು ದೀವಿಗೆಯೋಳಿ ತೊಳತೊಳಗಿ, ಬೆಳಗಿಸಿದುವಂದು ದೇವಿಯ ವರದ ಮೂರುತಿಯ ; ಕಳೆದುಕೊಂಡಿಂದು ತಿಳಿನೇಯವನು ದೀವಿಗೆಗ- ಳಿಳಿದು ಕರ್ಗತ್ತಲೆಯು ಕವಿದು ಮುಸುಕಿದ...

ಬರಿಯ ಮಣ್ಣ ಹಣತೆ ನಾನು ಅದರ ಜ್ಯೋತಿ ಪ್ರಕಾಶಕನು ನೀನು| ನಿನ್ನ ಕಾಂತಿಯ ಕರುಣೆ ಬೆಳಕಲಿ ಕಾಣಿಸುತ್ತಿರುವೆನು ನಾನು|| ನೀನು ಬೆಳೆಗುವವರೆಗೂ ನಾನು ಮಿನುಗುವೆನು| ನೀನು ಹೊಳೆಹೊಳೇದಂತೆ ನಾನು ಹೊಳೆಯುವೆನು| ನಿನ್ನಿಂದಲೆನ್ನ ತಮವ ತೊಳೆವೆನು|| ನಿನ್...

ಅಣುಬಾಂಬುಗಳು ಆಣೆ ಮಾಡಿದವು ಸಿಡಿಯುವುದಿಲ್ಲ ಎಂದು ಕಾವಿಯ ತೊಟ್ಟು ಕಾದುಕೂತವು ಗಡಿಯ ಒಳಗಡೆ ಬಂದು ಗಡಿಯೆಂಬುದು ಗಡಿಯಲ್ಲ ಅದು ಗುಡಿಯಣ್ಣ ಎಂದವು ರಾಗ ದ್ವೇಷಗಳು ಸಾಗರ ಸೇರಲಿ ನಮಗದು ಮಡಿಯಣ್ಣ ಎಂದವು ಅಣುಬಾಂಬುಗಳು ಅಗೋಚರವಾಗಿವೆ ಮಾನವ ಬಿಂಬದಲಿ...

“Happy families are all alike; every unhappy family is unhappy in its own way”. ಇದು ಕಾದಂಬರಿಯ ಪ್ರಾರಂಭಿಕ ಸಾಲುಗಳು. ಕೌಟಂಬಿಕ ಸತ್ವವನ್ನು ಎರಡೇ ವಾಕ್ಯಗಳಲ್ಲಿ ಹಿಡಿದಿಟ್ಟ ಅಪೂರ್‍ವ ನುಡಿ. ಆತ ಅನ್ನಾಳ ಸಹೋದರ, ...

ಕಾತರದಿ ಪುಸ್ತಕ ಹಿಡಿದ ಮಗು ಸ್ಪಷ್ಟಿಕರಣಕೆ ಬಂದು ತಂತು ನಗು ಕೇಳಿತು ಅಪ್ಪ ಇದರರ್ಥ ಹೇಳು ಸಿಡುಕಿ ಹೇಳಿದ ನಿಂದೇನೋ ಗೋಳು? ಆ ಮಗು ಅಮ್ಮನ ಬಳಿ ಸಾರಿತು ಬಾಯಿ ತೆರೆವ ಮೊದಲೇ ಸಿಟ್ಟಿನಲಿ ಅವನತ್ತ ನೋಡದೆ ಗುಡುಗಿದಳಾಕೆ ನನಗೆ ಒಟ್ಟಿದೆ ಕೆಲಸ ಎಂದು ...

1...2930313233...183

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...