ಮನೆಯ ಮುಂದೆ ಒಂದು ಪುಟ್ಟ ತೋಟ ಮಾಡಿದೆ ಹೂವು ಹಣ್ಣು ಗಿಡವನೆಟ್ಟು ಅಂದ ಗೊಳಿಸಿದೆ ನಿತ್ಯ ನೀರು ಹನಿಸಿ ನಾನು ಹಸನು ಮಾಡಿದೆ ಹೂವು ಬಿಟ್ಟು ಕಾಯಿ ಕೊಟ್ಟು ಗಿಡವು ನಕ್ಕವು ಪೂಜೆಗೆಂದು ಅಮ್ಮ ಬಂದು ಹೂವು ಒಯ್ದಳು ಮುಡಿಯಲಿಕ್ಕೆ ತಂಗಿ ಬಂದು ಹೂವು ಕಿ...

ಅದು ಕೋಟೆಯಂತೆ ಕಟ್ಟಿದ ಗೋಡೆ ದಪ್ಪ ದಪ್ಪ ಕಪ್ಪು ಕಲ್ಲಿನ ಕೋಟೆ ಗೋಡೆಯಾಚೆಗೆ ಸ್ವಚ್ಛಂದ ಪಾರಿವಾಳ ಗೋಡೆಗಳ ಮಧ್ಯ ನಾನು ಸಮಾಧಿ. ಬದುಕು ಕಬ್ಬಿಣದ ಕಠಿಣ ಹಾದಿ ಹಿಮಾಲಯದ ಹಿಮನೀರು ನಾನಾದರೆ ಬಿಸಿನೀರ ಬುಗ್ಗೆಯಂತೆ ಕುದಿವ ನೀರವನು ಕಿಲುಬುಗಟ್ಟಿದ ಸಂ...

ನಿಂತಿವೆ ಬಿಂಬಗಳು ತಿರುವು ತಿರುವುಗಳಲ್ಲಿ ನೆಟ್ಟ ನೋಟಗಳಲ್ಲಿ ಯುಗ ಯುಗಗಳಲ್ಲೂ ಯಾರಿಗೊ ಕಾಯುತ್ತಿವೆ ದಾರಿ ನೋಡುತ್ತಿವೆ ಬರಬೇಕಾದವರಿನ್ನೂ ಬಂದಿಲ್ಲವೇ ಯಾವ ದೇವರ ಶಾಪ ಇವು ಹೀಗೇ ಇರಬೇಕೆ ಬಿಡುಗಣ್ಣುಗಳ ಕ್ಷಣವೂ ಮುಚ್ಚಲಾರವೇ ಮುಚ್ಚಿದರೆ ಮರೆವಿನ...

ರಾಘವೇಂದ್ರ ಗದಗ್‌ಕರ್ ಅವರು ಬೆಂಗಳೂರಿನಲ್ಲಿ ಹುಟ್ಟಿದವರು ಅಪ್ಪಟ ಕನ್ನಡಿಗರೆಂಬ ಅಭಿಮಾನ. ಇವರೊಬ್ಬ ವಿಜ್ಞಾನಿ. ರಾಷ್ಟ್ರೀಯ ಅಂತರರಾಷ್ಟ್ರೀಯ ವಿಜ್ಞಾನಿ. ಭವ್ಯ ಭಾರತದ ಸಮಾಜ ಜೀವ ವಿಜ್ಞಾನಿಯೆಂದೇ ಖ್ಯಾತನಾಮರು. ಇವರು- ಈಗ ಸದಸ್ಯ ಸೆಂಟರ್‌ ಫಾರ್...

ಅಂಕ ಬಂಕಽದೆವನ| ಟೊಂಕಿನ ಮ್ಯಾಲ ಕೈಽಯಿಟ್ಟು | ಡೊಂಕಽ ನಿಂತಾನ ಇವನ್ಯಾರ| ಕೋಲೆಣ್ಣ ಕೋಲ ||೧|| ಅವ ನನ್ನ ಅಽಣ್ಣನ| ಅವ ನನ್ನ ತಽಮ್ಮನ| ಅವ ನನ್ನ ಊರ ಒಡಿಯಽನ| ಕೋ ||೨|| ಅವಽ ನನ್ನ ಊರ| ಒಡಿಯಽನ ನನ್ನ ಮಗಳ| ಅವನಿಽಗಿ ನಿನಗ ಕೊಡತೀನ| ಕೋ ||೩|| ನ...

ಮಳೆ ಸುರಿಯಲಿ ಹೊಳೆ ಹರಿಯಲಿ ತಿಳಿಯಾಗಲಿ ಮೋಡ ಧಗಧಗಿಸುವ ಧರೆ ತಣಿಯಲಿ ಮನುಜನೆದೆ ಕೂಡ ಗಿಳಿ ಹಾಡಲಿ ತೆನೆ ತೂಗಲಿ ಕಾಡಾಗಲಿ ಹಸಿರು ಬುಸುಗುಟ್ಟುವ ಜಗದೆದೆಯಲಿ ಹೊಮ್ಮಲಿ ಮೆಲ್ಲುಸಿರು ರವಿ ಏಳಲಿ ಗಿರಿ ಕಾಣಲಿ ಮೂಡಲಿ ಮಳೆಬಿಲ್ಲು ಸೆರೆಯೊಳಗಿನ ಬಣ್ಣಗ...

ಈ ಹಾವನ್ನು ಅದುಮಿ ಅದುಮಿ ಇಟ್ಟಿದ್ದೇವಲ್ಲಾ ನಾವು ನೀವೆಲ್ಲಾ ಅದು, – ಪಡ್ಡೆ ಹುಡುಗರ ವಿಷಯ ಬಿಡಿ ಅವರು ಅದುಮುವುದೇ ಇಲ್ಲ – ಹೆಡೆಯೆತ್ತಿ ಒಮ್ಮೊಮ್ಮೆ ಆಡಿಸುತ್ತದೆ, ನೋಡಿ. ಎಂಥವರೂ ಬೆಚ್ಚಿ ಬೀಳಬೇಕು ಬಂದ ದಾರಿಗೆ ಸುಂಕವಿಲ್ಲ ಎಂದ...

ಬಾಲಕರಾಗಿದ್ದಾಗ ಹೇಳುತ್ತಿದ್ದರು ಅವರ ತಂದೆ ಚೆನ್ನಾಗಿ ಅರ್ಥ ಮಾಡಿಕೋ ಎಂದು. ಬೆಳೆದು ದೊಡ್ಡವರಾಗಿ ಈಗ ಅವರು ಸರಕಾರಿ ಕಛೇರಿಯಲ್ಲಿ “ಅರ್ಥ” ಮಾಡಿಕೊಳ್ಳುತ್ತಿದ್ದಾರೆ. *****...

“ಅಯ್ಯೋ! ಆ ಮನೆಯನ್ನು ಬಾಡಿಗೆಗೆ ಹಿಡಿದಿರಾ? ಈ ಪೇಟೆಯಲ್ಲಿ ಬೇರೆಲ್ಲಿಯೂ ನಿಮಗೆ ಮನೆ ಸಿಗಲಿಲ್ಲವೆ”? “ಆ ಮನೆಗೇನಾಗಿದೆ? ಅಚ್ಚುಕಟ್ಟಾದ ಮನೆ! ದೊಡ್ಡ ಅದೆಗಳು; ಗಾಳಿಬೆಳಕು ಚೆನ್ನಾಗಿ ಬರುವಂತಿದೆ; ಅಡಿಗೆ ಕೋಣೆ, ಬಚ್ಚಲು, ಹ...

ಮೊನ್ನೆ ಬಿದ್ದ ಮಳೆಗೆ ಮೈಯೆಲ್ಲಾ ಒದ್ದೆ ಬಂದ ನೆನಪುಗಳ ಅಲೆಯಲಿ ಮುಳುಗಿದ್ದೆ ಕಛೇರಿ ಬಿಟ್ಟು ಮನೆ ಸೇರುವ ಹಾದಿಯಲಿ ಮಳೆ ಹನಿ ಸೋಕಿದಾಗ ಬಿಚ್ಚಿದ್ದು ನೆನಪುಗಳ ಸರಮಾಲೆ ಕಡಲ ದಂಡೆಯಲಿ ಮರಳಾಟ ಆಡಿದ್ದು ಅಲೆಗಳಲಿ ಸಿಲುಕಿದಾಗ ನಾನು ಬಿದ್ದದ್ದು ಅಷ್ಟ...

1...3031323334...183

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...