ಧರ್ಮರಾಯ, ನೀನು ನಡೆದದ್ದು ಧರ್ಮದ ಹಾದಿಯಲ್ಲಿ ಎಲ್ಲ ಹೊಗಳುತ್ತಾರೆ ನಿನ್ನನ್ನು. ಆದರೆ ದ್ರೌಪದಿಗೆ ನೀನು ಮಾಡಿದ್ದು ಮೋಸ? ಅರ್ಜುನ ಜಯಸಿ ತಂದವಳ ಅವನಿಗೇ ಬಿಡದೆ ತಾಯಿ ಅರಿವಿಲ್ಲದೇ ಆಡಿದ ಮಾತಿನ ನೆವದಿಂದ ಐವರ ಪತ್ನಿಯಾಗಿಸಿದೆ- ಅವಳ ಕನಸುಗಳ ಒಡೆ...

ಲಜ್ಜೆಗೇಡಲ್ಲಿ ಬರಿದೆ ಸತ್ವವನು ತೇಯುವುದು ರತಿಗೀಳು; ಅತಿಕೀಳು ಕ್ರಿಯೆಗೆ ಹಾಯುವವರೆಗೆ, ಘಾತಕ ಮೃಗೀಯ ವಂಚಕ ಹೇಯ ಎನಿಸುವುದು, ಸುಖಿಸಿ ಮುಗಿಯಿತೊ ‘ಇಸ್ಸಿ’ ಎನಿಸುವುದು ಅದೆ ಗಳಿಗೆ ; ಹುಚ್ಚಿನಲಿ ಬೆನ್ನಟ್ಟಿ ಓಡಿ ಹಾರಿದ ಹೊತ್ತೆ ಪೆಚ್ಚಾಗಿ ಮತ್...

ಪೀಠಿಕೆ “ಅರ್ಜುನ ಜೋಗಿ” ಎಂದು ಹಸರಿನಿದ ಕಥನಗೀತದಲ್ಲಿ ಅರ್ಜುನ ಮತ್ತು ಆತ ಜಾಲಗುನ್ನಿಯನ್ನು ಮಾಡಿ ಕದ್ದುಕೊಂಡು ಹೋದ ಹೆಂಗಸು ಸುಭದ್ರೆ ಎಂದು ತಿಳಿಸಿದ್ದರು. ಇವರು ಮಹಾಭಾರತದ ಅರ್ಜುನ ಸುಭದ್ರೆ ಅಲ್ಲ. ಮಹಾಭಾರತದ ಕಥೆಯ ಪಾಠಗಳಲ್ಲಿ ಅರ್ಜುನನು ಜೋ...

ಹಗಲೆಲ್ಲ ದೃಶ್ಯಕಾವ್ಯ ಮುಖಾಮುಖಿ ಮಾತು ಚಲಾವಣೆ ಮನೆ ಸಂತೆಪೇಟೆ ರಾಜಕೀಯ ಕಾಡುಮೇಡು ಆಕಾಶ ಸಮುದ್ರದವರೆಗೆ ದುಡಿದು ಬೆವರಿಳಿಸಿದವರ ಅರೆಹೊಟ್ಟೆಮಾತು ಬಿರಿದ ಹೊಟ್ಟೆಯವರ ಭ್ರಷ್ಟಾಚಾರದ ಮಾತು ಹೃದಯಮಾತಿಗೆಲ್ಲಿ ದೃಶ್ಯಕಾವ್ಯ. ರಾತ್ರಿಗೆ ಕತ್ತಲೆಕಾವ್...

ಮೆರೆದಿತ್ತು ಪಾಲಿಕೆ ಬೋರ್ಡ್ ಇಲ್ಲಿ ಕಸ ಹಾಕುವವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು. ಅದರ ಸುತ್ತ ಕಸ ಬಿದ್ದು ಬೆಳೆದು ಬಲು ಎತ್ತರ ಈಗ ಕಾಣಿಸುತ್ತಿರುವುದು “ಇಲ್ಲಿ ಕಸ ಹಾಕು” *****...

“ಲಾಲಿತ್ಯಪೂರ್ಣ ಧ್ವನಿ ವಿನ್ಯಾಸವೇ ಕಾವ್ಯ, ಅದೊಂದು ನಾಟಕೀಯ ಪರಿಣಾಮ, ಸಂಗತಿ, ಕವಿತೆ ಯಾವುದೋ ಒಂದು ಸಂಗತಿಯನ್ನು ಹೇಳುತ್ತ ಅದರೊಳಗೆ ಇನ್ನೊಂದು ಅರ್ಥವನ್ನು ತುಂಬಿಡುವ ಕಲೆ. ಕವಿತೆ ಆನಂದದಕ್ಕಾಗಿ ಹುಟ್ಟುತ್ತದೆ ಆದರೆ ಜಾಣ್ಮೆಯಲ್ಲಿ ಕೊನ...

(ಮೃದಂಗ ಹೊಡೆಯುವ ಆಲಾಪ) ಶಾತಗಲ್ ಶಣ್ಣ ತಂಗಿ ‘ವಲಗೇನ ಮಾಡ್ತೇ?’ ‘ಕಡ್ಲೆ ಹೂರಿತೆ’ ‘ಕಡ್ಲೆ ಹೂರದ್ರೆ ನಂಗೈಯ್ಡ್ ಕೊಡು’ ‘ನಿಂಗೈಯ್ಡ್ ಕೊಟ್ರ ನಮ್ಮತ್ತೆ ಬಯ್ಯೋದೋ ’ || ೧ || ‘ನಿಮ್ಮತ್ತೆಯೆಲ್ ಹೋಗಿದೆ?’ ‘ಅತ್ತೆಹಿತ್ಲಗೆ ಹೋಗಿದು’ ‘ಮಾವೆಲ್ ಹೋಗ...

1...4546474849...183

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...