
ಉತ್ತು, ಕಿತ್ತು ಬತ್ತಿಸಿದ ಮೇಲಾ ನೆಲ ಬರಿ ಮಣ್ಣೆಂದು ಗತ್ತಿನೊಳು ಗೊಬ್ಬರ ಕೊಟ್ಟು ತುತ್ತಿನ ಬಿತ್ತಿಟ್ಟೊಡದ ನೊತ್ತಿ ಬೆಳೆವಾ ನೂರೊಂದು ಕಳೆಗಳನು ನೋಡಾ ಗತ್ತಿನ ಕತ್ತ ನಿಳುಹಿದೊಡಲ್ಲಿ ಕಾಂಬುದು ತುತ್ತಿಗಪ್ಪುದು, ಸುಸ್ತಿಗಪ್ಪುದು ಆ ಕಳೆಯೊಳಗೆ &...
ಕಚ್ಚುವ ಹಾವ ಹಿಡಿವುದಕ್ಕೆ ಗಾರುಡವ ಕಲಿಸಿದುದಿಲ್ಲ ಕುತ್ತುವ ಹಸುವಿನ ಕೊಂಬ ಹಿಡಿಯ ಕಲಿಸಿದುದಿಲ್ಲ ಇದು ನಿನಗೆ ದಿಂಡೆಯತನವೊ ನಿರಂಗ ನಿಃಕಳಂಕ ಮಲ್ಲಿಕಾರ್ಜುನಾ [ಗಾರುಡ-ಹಾವಿನ ವಿಷವನ್ನು ಇಲ್ಲವಾಗಿಸುವ ಗರುಡ ಮಂತ್ರ, ದಿಂಡೆ-ಬಂಡೆ, ಮರದ ಬೊಡ್ಡೆ,...
-ಮಕ್ಕಳ ಫಲಕ್ಕಾಗಿ ರಾಜ್ಯ ಕೋಶಗಳನ್ನು ತೊರೆದು ಹಿಮಾಲಯದ ತಪ್ಪಲಿಗೆ ತೆರಳಿದ್ದ ಹಸ್ತಿನಾಪುರದ ಅರಸನಾದ ಪಾಂಡುವು, ಕಳೆದುಕೊಂಡಿದ್ದನ್ನು ಮರಳಿ ಪಡೆಯಲು, ಸಿದ್ಧರಾದ ವೈದ್ಯರಿಂದ ಚಿಕಿತ್ಸೆಯನ್ನು ಪಡೆದುಕೊಂಡು, ಅವರು ತಿಳಿಸಿದ್ದ ಎಚ್ಚರಿಕೆಯ ನುಡಿಗಳ...
ಗೆಳೆಯಾ ನಾವಿಂದು ಕೂಡಿದ್ದೇವೆ ಧ್ಯಾನಕ್ಕಾಗಿ ಮತ್ತೆ ಮನದ ಮೈಲಿಗೆ ತೊಳೆಯುವ ತಪಸ್ಸಿಗಾಗಿ ತೊಳೆಬೇಕು ತನವ ಮಾಡಬೇಕು ಹವನ ಆ ಮನದಲಿ ಕಾಣಬೇಕು ಸತ್ ಚಿತ್ತ ಶಿವನ ಮೃತ್ಯೂ ನಗುತ್ತಿದೆ ನಿನ್ನ ಬಾಳಿನ ಬಾಗಿಲಿನಲಿ ಸತ್ಯ ಅಡಗಿದೆ ನಿನ್ನ ಬದುಕಿಗೆ ಆಳದಲಿ...
ವಿಶ್ವನಾಥನ ಮನೆಯಲ್ಲಿ ಈದಿನ ದೇವರ ಸಮಾರಾಧನೆ. ನಾಳೆ ಧಾರಾಮುಹೂರ್ತ. . ರಮಾಬಾಯಿಯ ಕಡೆ ಬಂಧು ಬಳಗವೆ ಲ್ಲವೂ ಬಂದು ಸೇರಿದೆ. ವಿಶ್ವನಾಥನ ಕಡೆಯವರೂ ಕೆಲವು ಮಂದಿ ಬಂದಿದ್ದಾರೆ. ಬಹಳ ಗದ್ದಲವಾಗಿದೆ. ಮಧ್ಯಾಹ್ನ ಭೋಜನವಾಯಿತು. ರಾತ್ರಿ ವರನನ್ನು ಏದುರ...















