ಮದುವೆಯಿಂದ ತುಂಬಬೇಕಿತ್ತು ಬದುಕು ಆದರೆ ಆಯಿತು ಬರಿದು. ಪ್ರೀತಿ ಬಯಸಿದಾಗ ಸಿಕ್ಕಿದ್ದು ಒದೆತ ಮಾತು ಬಯಸಿದಾಗ ಸಿಕ್ಕಿದ್ದು ಜರೆತ ನಂಬುಗೆಯೇ ಅಡಿಪಾಯವಾಗಬೇಕಿದ್ದಲ್ಲಿ ಸಂಶಯದ ಕೂಪ ನಿರ್ಮಾಣವಾಯ್ತು. ಕೈಗೆ ಮೂರು ಕೂಸುಗಳು ಬಂದು ಬಿದ್ದಾಗ ಕೊರಳಿಗೆ...

ನನ್ನ ಪ್ರೀತಿಯೊ ಜ್ವರದ ರೀತಿ, ರೋಗವ ಬೆಳೆಸಿ ಪೋಷಿಸುವ ರೀತಿ ನೀತಿಯನೆ ಅದು ವರಿಸುವುದು; ರೋಗಿನಾಲಗೆಯ ಸಲ್ಲದ ರುಚಿಗಳನು ತಣಿಸಿ ಖಾಯಿಲೆಯ ಉಳಿಸುವ ವಿಧಾನವನೆ ಬಳಸುವುದು ಗೊತ್ತುಮಾಡಿದ ಪಥ್ಯ ನಡೆಸದ್ದಕ್ಕೆ ಮುನಿದು ವಿವೇಕ, ಪ್ರೀತಿಯ ವೈದ್ಯ, ನನ್...

ನಿರ್ಗಮನ ಸಮಾರಂಭ ಮಾರನೆಯ ದಿನ ಬೆಳಗ್ಗೆ ಏಳು ಗಂಟೆಗೆ ರಂಗಣ್ಣ ಕಾಫಿ ಸೇವನೆ ಮಾಡಿ ತನ್ನ ಕೊಟಡಿಗೆ ಹಿಂದಿರುಗುತ್ತಿದ್ದಾಗ ಮುಂದಿನ ಒಪ್ಪಾರದಲ್ಲಿ ಯಾರೋ ಮೇಷ್ಟ್ರು ನಿಂತಿದ್ದುದು ಆವನ ಕಣ್ಣಿಗೆ ಬಿತ್ತು. ತನಗೆ ವರ್ಗವಾಗಿರುವುದನ್ನು ತಿಳಿದು ಹಲವರು...

ಪೇಪರಿನ ಬಾಣಬತ್ತಳಿಕೆಗಳ ಹಿಡಿದು ಒಬ್ಬರನ್ನೊಬ್ಬರು ಗುರಿಯಿಟ್ಟು ಕೊಲ್ಲಲು ಪುರಾವೆ ಪತ್ರಗಳ ಹಿಡಿದು ದೇವರಿಗೆ ಹೊರಟಿವೆ ರಾಜಕೀಯ ಪಾತ್ರಧಾರಿಗಳು* ಬಣ್ಣಬಣ್ಣದ ಹುಲಿವೇಷದವುಗಳು. ಆಣೆ ಪ್ರಮಾಣ ಪ್ರತಿಜ್ಞೆಗಳಿಗೆ ಎಚ್ಚರಿದ್ದಂತೆಯೇ ಇದ್ದ ದೇವರು ಇಬ್...

(ಲಾಹೋರಿನ ಡಾ ಶೇಖ್‌ ಮಹಮ್ಮದ್‌ ಇಖ್ಬಾಲರ ಉರ್ದು ಘಜಲನ್ನು ಅವಲಂಬಿಸಿ ಬರೆದುದು) ನಮ್ಮವಳೀ ಭಾರತ ಜನನಿ ||ಧ್ರುವ|| ಭೂಮಂಡಲದಿ ರಮಣೀಯಂ ಈ ಭಾರತವೆಮ್ಮಯ ನಿಲಯಂ, ನಾವೀಕೆಯ ಮರಿದುಂಬಿಗಳು, ಈಕೆಯೆಮ್ಮ ಜೀವನನಳಿನಿ ||೧|| ನಾವೆತ್ತಲಲೆದರು ಮುದದಿ ಹೃದ...

ನಮ್ಮ ಭಾರತದಲ್ಲಿ ಸ್ತ್ರೀ ಪುರುಷನಂತೆ ಸಮಾನತೆಯ ಹಕ್ಕನ್ನು ಹೊಂದಲು ಬೇಕಾದ ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ ಪರಿಸರ ಇಂದಿಗೂ ನಿರ್ಮಾಣವಾಗಿಲ್ಲ. ಹನ್ನೆರಡನೆಯ ಶತಮಾನದಲ್ಲಿ ಬಸವಣ್ಣ ಪ್ರತಿಪಾದಿಸಿದ ’ಸ್ತ್ರೀ ಪುರುಷನಿಗೆ ಹೆಗಲೆಣೆ’ ಎಂಬ ವಿಚಾರ ಇಂ...

ಬೆಟ್ಟದ ಮೇಲೆ ಬೆನ್ನವಿಟ್ಟು ಬೇಲಿಮೇಲಿನ ಸೋರೆಬುರುಡೆ ಯಾವ ಮರ ಮಾಡಾನಪ್ಪಾ ಲೋಲಕಿನ್ನುರಿಯಾ || ೧ || ಚೆಲುವಯ್ಯ ಚೆಲುವೋ ತಾನ ತಾನಿ ತನ್ನನ್ನಾ ನಿನ್ನ ಮಾಯಾರಿ ಪೇಳಲೋ ಕೋಲನ್ನ ಕೋಲೇ || ೨ || ಆಚಿಗೆ ಆಲದ ಮರ ಈಚೀಗೆ ಗೋಳೀಮರ ಸುತ್ತಾಕಿ ಬಾರೋ ಬಳಿ...

1...34567...183

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...