ಯುಗ ಯುಗಗಳು ಕಳೆದರೂ ನಾವು ಮಾಡಿದ್ದೇನು? ನಾವು ಸಾಧಿಸಿದ್ದೇನು? ಹುಟ್ಟು ಹಾಕಿದ್ದೇವೆ ಎಲ್ಲೆಂದರಲ್ಲಿ ಭಯೋತ್ಪಾದನೆಯ ಅಂಥ್ರಾಕ್ಸ್ ಮೃತ್ಯುಮಾರಿ ಜೈವಿಕ ಬಾಂಬಿನ ಅಟ್ಟಹಾಸದಲಿ ಶಸ್ತ್ರಾಸ್ತ್ರಗಳ ಪೌರುಷವೆಲ್ಲಿ? ಅಂಥ್ರಾಕ್ಸ್ ಭೀತಿ ಪಸರಿಸಿದೆ ಸೋಂಕ...

ಹುಟ್ಟಿ ಬರಲಾರಿರಾ ಇನ್ನೊಮ್ಮೆ ಪರಿಶುದ್ಧ ನೀರು ಗಾಳಿ ಬೆಳಕಿಲ್ಲದೆ ಹಬೆಯಲಿ ಕಂಗೆಟ್ಟು ಕುಳಿತ ಜನತೆಗೆ ಹೊಸಬೆಳಕಾಗಿ ಹೊಸದಾರಿ ತೋರಲು ಹುಟ್ಟಿಬರಲಾರಿರಾ ಇನ್ನೊಮ್ಮೆ? ಭೂಮಿ ಉತ್ತು ಬೀಜ ಬಿತ್ತಿ ಬೆಳೆ ಎತ್ತುತ್ತಿದ್ದವರ ‘ಕೈಗಾರೀಕರಣ ಇಲ್ಲವ...

ಕಪ್ಪು ಚೆಲುವೆಂದು ಗಣಿಸಿರಲಿಲ್ಲ ಹಿಂದಕ್ಕೆ ಗಣಿಸಿದರು ಚೆಲುವೆಂಬ ಹೆಸರು ಎಲ್ಲಿತ್ತದಕೆ ? ಏರುತಿದೆ ಈಗ ಅದು ಸೌಂದರ್ಯಪಟ್ಟಕ್ಕೆ ಸಿಕ್ಕಿಸಿದೆ ಹುಸಿ ಹೊಳೆವ ಚೆಲುವನಪವಾದಕ್ಕೆ. ಕಲೆಯ ಎರವಲು ಮುಖವ ತೊಡಿಸಿ ಕಳಪೆಗಳನ್ನು ಕಮನೀಯ ಎನ್ನಿಸುವ ಕೈವಾಡ ಎ...

ಹವಣಿಕೆ ಪ್ರಥಮ ಪರಿಚ್ಛೇದ ಇಂದು ಛತ್ರದ ಪಾರುಪತ್ತೇಗಾರ್ರಿಗೆ ಸ್ವಲ್ಪವೂ ಬಿಡಿತಿಯಿಲ್ಲ ಅವರಿಗೆ ಬಲುಕೆಲಸ. ಯಾರೋ ದೊಡ್ಡ ಅಧಿಕಾರಿಗಳು ಬಂದಿ ದ್ದಾರೆ. ಅವರಿಗೆ ಬೇಕಾದ ” ಸರಬರಾಯಿ” ಮಾಡಿಸಿ ಒಳ್ಳೆಯ ವನೆನ್ನಿಸಿಕೊಳ್ಳಬೇಕೆಂದು ಆಶೆ; ಸಾಲದುದ...

ಚಿತ್ತ ಚಿತ್ತಾರದ ಭಾವಭಂಗಿಯಲಿ ಸೆಳವಿಗೆದುರಾಗಿ ಬಿಂಕಬಿನ್ನಾಣಗಳಲಿ ಸುಳಿದಾಡಿ ಮೇಲೇರಿ ಇಳಿಜಾರಕೆ ತೇಲಿಬಿದ್ದು ಒಡಲಾಳಸೇರಿ ಕ್ಷಣಾರ್ಧದಲಿ ನೆಗೆದು ತನ್ನೊಳಗೇ ಸ್ವರ್‍ಗ ಇಳಿಸಿಕೊಂಡು ಕಣ್ಮನ ಸೆಳೆವ ಅಪ್ಸರೆ ಹಂಗಿನರಮನೆಯ ಅಕ್ವೇರಿಯಂನೊಳಗೆ ಹೊರಳಾಟ...

ಹೆಂಡತಿಯೊಬ್ಬಳು ಜತೆಯಲಿ ಇದ್ದರೆ ನಾನೊಬ್ಬ ಸಿಪಾಯಿ. ಹೆಂಡತಿಯೊಬ್ಬಳು ಜತೆ ಇರದಿದ್ದರೆ ನಾನೊಬ್ಬ ಪಿಪಾಯಿ! ***** (ಶ್ರೀ. ಕೆ. ಎಸ್. ಎನ್. ಕ್ಷಮೆ ಕೋರಿ)...

ಅಂದಿನ ಗ್ರೀಕ ಪ್ರಮುಖ ಪಟ್ಟಣಗಳಲ್ಲಿ Agros ಕೂಡ ಒಂದು. Tantalus ನ ಉತ್ತರಾಧಿಕಾರಿಗಳಾದ Atreus ಮತ್ತು Thyestes ಸಹೋದರರು ಸಿಂಹಾಸನಕ್ಕಾಗಿ ಕಚ್ಚಾಡುತ್ತಾರೆ. Thyestes ತನ್ನ ಸಹೋದರ Atreus ಪತ್ನಿಯನ್ನು ಅಪಹರಿಸಿ ಭ್ರಷ್ಟಗೊಳಿಸಲು ಕ್ರೋಧಗ...

1...5253545556...183

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...