ಜೂಜಿನ ದೊಂಬಿ  ಪ್ರಥಮ ಪರಿಚ್ಛೇದ ಛತ್ರದ ಪಾರುಪತ್ತೆಗಾರ ವೆಂಕಟಿರಮಣಯ್ಯನು ಯಾರನ್ನು ಕಂಡರೂ ಲಕ್ಷಿಸುವವನಲ್ಲ. ಆ ಊರಿನಲ್ಲಿ ತನಗಿಂತ ಮಿಗಿಲಾದ ಅಧಿಕಾರಸ್ಥರೇ ಇಲ್ಲವೆಂದು ಆತನ ನಂಬಿಕೆ. ಅಧಿಕಾರ ಗೌರವವು ಕಡಮೆಯಾಗಿದ್ದರೂ ಆತನ ಲೇವಾದೇವಿಯ ದರ್ಪವು ...

ಗೊಂದಲಗೂಡು ನರಕಸದೃಶ ವಿಷಾನಿಲದಿಂದಾವೃತ್ತ ಭೂಮಂಡಲ ಮಧ್ಯದೊಳು ಶಾಂತಿಬಯಸಿ ಮುಕ್ತಿಹುಡುಕುತ ಸುಳಿದಾಡಿ ಸುತ್ತಿ ಬಸವಳಿಯುವ ಮನಸೇ ಸುಮ್ಮನೊಮ್ಮೆ ಕೂಡು ಸಮುದ್ರದಂಡೆಯ ಮೇಲೆ ಕಣ್ಣಾಡಿಸು ಸುತ್ತಮುತ್ತೆಲ್ಲ ಮರಳು ಚಿಪ್ಪು ವಿಶಾಲ ಸಮುದ್ರದಲೆಗಳು ನೋಡು...

ಉಳ್ಳಯ್ಯಾ, ದಯೆ ಗೊಳ್ಳಯ್ಯಾ! “ದಟ್ಟಿದಿಕ್ಕಾ! ಮಾರಿ, ಮುಂಡ, ಮುಂಡಾಳ! ಹುಟ್ಟು ಹೊಲೆಯ! ಪೋಲಾ! ಚಂಡ ಚಂಡಾಳ! ಬೊಟ್ಟೆ! ಬೊಗ್ಗುರೆ!” ಎಂದು ಹೆಸರೆತ್ತಿ ಕೂಗಿ ಮುಟ್ಟಲಂಜುತೆ ನಿಲ್ವೆ ದೂರಕ್ಕೆ ಹೋಗಿ! ಕಣ್ಣು, ಮೂಗು, ಕಿವಿ, ಕೈ, ಕಾಲ...

ಹುಡುಕಾಟ ಜೋರಿಂದು ಸಾವಯವದನ್ನ ಕೊಂಡುಂಬ ತವಕ ಸಡಿಲಾದ ಸೂರಿಂಗೆ ಮೂಂಡು ಕೊಟ್ಟುಳಿಸುವಾತಂಕ ಬಡ ಹಳ್ಳಿ ಗೂಟವದೆಂತು ತಾಳೀತು ಶಹರದ ತೂಕ ಹುಡುಕಿ ಕೊಳ್ಳುವುದಲ್ಲ ಹಗುರ ಹಳ್ಳಿಯೊಳಿದ್ದು ನಡು ಬಳುಕಿ ಪಡೆದರದು ಸಾವಯವ ಪಾಕ – ವಿಜ್ಞಾನೇಶ್ವರಾ *...

ಮದುವೆಯಾಗದ ಶೀಲಾ ವಿದವಾ ವೇತನಕ್ಕೆ ಅರ್‍ಜಿಯನ್ನು ಹಾಕಿದ್ಲು. ಅಧಿಕಾರಿ ಕೇಳಿದ- “ಮದುವೆಯನ್ನೇ ಆಗದ ನೀನು ವಿಧವಾ ವೇತನಕ್ಕೆ ಬಂದಿರುವೆಯಲ್ಲಾ..” ಅದಕ್ಕೆ ಶೀಲಾ ಹೇಳಿದ್ಲು- “ಪಕ್ಕದ ಮನೆ ಸಾವಿತ್ರಿಯ ಗಂಡ ಸತ್ತಾಗಲೇ ನಾನು ವ...

ಯೌವ್ವನವೇ ಮತ್ತೊಮ್ಮೆ ಹುಟ್ಟಿ ಬಾ ಚೈತನ್ಯಧಾರೆಯಾಗಿ ಮರಳಿ ಬಾ ಮುಪ್ಪಾದ ಈ ಜೀವ ಉರುಳಿ ಹೋಗುವ ಮುನ್ನ ಜೀವನದಿಯಾಗಿ ಹರಿದು ಬಾ. ಕಾಲಚಕ್ರದ ಗಾಲಿ ಹಿಂದಕ್ಕೆ ತಿರುಗಲಿ ಗತಜೀವನದ ಕಥೆಯ ಪುಟಗಳು ತೆರೆಯಲಿ ಹಿಂದೆ ಕೇಳಿದ ಹಾಡು ಮತ್ತೊಮ್ಮೆ ಧ್ವನಿಸಲಿ ...

ಒಲಿದವರ ಕೊಲುವಡೆ ಮಸೆದ ಕೂರಲಗೇಕೆ ಅವರನೊಲ್ಲೆನೆಂದಡೆ ಸಾಲದೆ ಮಹಾಲಿಂಗ ಗಜೇಶ್ವರನ ಶರಣರನಗಲಿದಡೆ ತುಪ್ಪದಲ್ಲಿ ಕಿಚ್ಚ ನಂದಿಸಿದಂತಾದೆನವ್ವಾ ಗಜೇಶ ಮಸಣಯ್ಯನ ವಚನ. ನಾವು ಪ್ರೀತಿಸಿದವರನ್ನು ಕೊಲ್ಲುವುದಕ್ಕೆ ಮಸೆದು ಹರಿತಮಾಡಿದ ಕತ್ತಿ ಯಾಕೆ ಬೇಕು,...

1...5657585960...183

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...