ಗ್ರೀಕನ ಥೀಬ್ಸ [Thebes]ದಂತಕಥೆಗಳಲ್ಲಿ ಬರುವ Oedipus[ಇಡಿಪಸ್] ರಾಜ ದುರಾದೃಷ್ಟದ ವ್ಯಕ್ತಿ. ಥೀಬ್ಸನ Laius, ಮತ್ತು Jocasta ಎಂಬ ರಾಜ ದಂಪತಿಗಳ ಮಗ. ಆದರೆ ಹುಟ್ಟುತ್ತಲೇ ಶಾಪಗ್ರಸ್ತನಾದ ಆತ ತನ್ನ ತಂದೆಯನ್ನು ಕೊಂದು ತಾಯಿಯನ್ನೆ ವಿವಾಹವಾಗು...

“ಕಂದ, ಕೇಳುತ್ತಮದ ರಾಜ್ಯ ಒಂದಿಹುದು: ಮಂದಿ ಎಲ್ಲವು ಸುಖದಿ ಬಾಳುತ್ತಲಿಹುದು;” ಎಂದು ನೀನಾಡುವಾ ರಾಜ್ಯವೆಲ್ಲಿಹುದು? ಕಂದನಲಿ ಕರುಣಿಸುತ ಇಂದು ತಿಳಿಸಮ್ಮಾ! “ಕಿತ್ತಳೆಯ ಮರಗಳಲಿ ಹೂಗಳರಳುತ್ತ ಎತ್ತಲೂ ಮಿಂಚುಹುಳು ಚಿಮ್ಮಿ ಕ...

ಅಂತು ಪೇಳುವೊಡೆಲ್ಲ ಪೇಟೆಗೆ ಬಂದು ಕುಂತೋದಿದನುಭವಕೆ ಮನ್ನಣೆ ತಂದು ಒಂದುದ್ಯೋಗ ಭಿಕ್ಷೆಯ ಪಡೆದವರಿಂದು ಸಂಭ್ರಮಿಸುತಿಹುದನು ಕಂಡ ರೈತನಿನ್ನೆಂತು ಭಂಗ ಪಟ್ಟುಂಬನ್ನದೊಳು ಸುಖವ ಕಾಂಬುದೋ? – ವಿಜ್ಞಾನೇಶ್ವರಾ *****...

ಬ್ರಹ್ಮಮಾನಸ ಸರೋವರದಲಿ ನಾವು ತೇಲುವ ಚಲುವರು ವಿಮಲ ಮಾನಸ ಕಮಲ ವನದಲಿ ನಾವು ನವಯುಗ ರಾಜರು ಉಸಿರು ಉಸಿರಲಿ ಶಿವನ ಹೆಸರನು ಬರೆದ ಶಿವಾಚಾರ್ಯರು ಲಕುಮಿ ನಾರಾಯಣರು ನಾವೇ ದೇವ ಯುಗದಾ ಪೂಜ್ಯರು ನಾವು ಜ್ಯೋತಿರ್‍ಬಿಂದು ರಥಿಕರು ಜ್ಯೋತಿ ಸಾಗರ ಪಥಿಕರು...

ಹರಿದ ಸೀರೆಯಲಿ ನೂರೆಂಟು ತೇಪೆಯ ಚಿತ್ತಾರ ಅರಿಶಿನದ ಓಕುಳಿ ಕೆನ್ನೆಗೆ ಹಣೆಯಲಿ ಕಾಸಿನಗಲದ ಕುಂಕುಮದ ಸಿಂಗಾರ ಮುಡಿಯಲ್ಲಿ ಮಾಸದ ಹೂವಿನ ದಂಡೆ ಮುಗ್ಧ ಮಗುವಿನ ಮೊಗ ಅಲ್ಲಿ ನಗುವೆಂಬ ನಗ ಕಂಗಳಲ್ಲಿ ಬತ್ತದ ವಾತ್ಸಲ್ಯದ ಒರತೆ ಆಧುನಿಕ ಗಂಧಗಾಳಿಯ ಕೊರತೆ...

ಒಡಲುಗೊಂಡವ ಹಸಿವ ಒಡಲುಗೊಂಡವ ಹುಸಿವ ಒಡಲುಗೊಂಡವನೆಂದು ನೀನೆನ್ನ ಜಡಿದೊಮ್ಮೆ ನುಡಿಯದಿರಾ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡಾ ರಾಮನಾಥ ಜೇಡರ ದಾಸಿಮಯ್ಯನ ವಚನ. ಕಳಬೇಡ, ಕೊಲಬೇಡ ಎಂದಿತ್ಯಾದಿಯಾಗಿ ಬಸವಣ್ಣ ಹೇಳಿದ್ದಕ್ಕೆ ಪ್ರತಿಯಾದ ಸವಾಲಿನಂತಿದ...

-ಹಿರಿಯನಾದ ಧೃತರಾಷ್ಟ್ರನ ಮದುವೆಯನ್ನು ರಾಜಕುಮಾರಿ ಗಾಂಧಾರಿಯೊಂದಿಗೆ ನೆರವೇರಿಸಿದರಾದರೂ ಆ ದಂಪತಿಗಳಲ್ಲಿ ಅನ್ನೋನ್ಯತೆಯ ಕೊರತೆಯಾಯಿತು. ಆದರೆ ಹಿರಿಯರಾರೂ ಅದರ ಬಗ್ಗೆ ತಲೆಕೆಡಿಸಿಕೊಳ್ಳದೆ ಯುವರಾಜನಾದ ಪಾಂಡುವಿಗೂ ಅನುರೂಪಳಾದ ಹೆಣ್ಣನ್ನು ತಂದು ...

ಬಿಟ್ಟು ಬಿಡದೇ ನಡೆದೆ ನಡೆದರು ದಾರಿತುಂಬ ಕಲ್ಲು ಮಣ್ಣು ಹೆಂಟೆಗಳು. ಹಟ್ಟಿಯ ಮಾಡಿನಲಿ ಗುಬ್ಬಚ್ಚಿ ಗೂಡು. ಪುಟ್ಟ ಸೇತುವೆಯ ಕೆಳಗೆ ಸಳಸಳ ಮೀನುಗಳು, ಎಲ್ಲಾ ಗಿಡಗಳ ತುಂಬ ಹಕ್ಕೀ ಹಾಡು. ಹಸಿರು ಸೊಂಪಿನ ದಾರಿತುಂಬ ಕಂಡ, ಬೇಟೆಯ ಹೆಜ್ಜೆಗಳು, ಏರು ದ...

ನೆಹರು ನಿಮ್ಮ ನೆನಪು ನಮ್ಮೆಲ್ಲರ ಅಂತರಂಗವ ತುಂಬಿ ಬರಡಾಗಿದ್ದ ನೆಲವು ಹಸಿರಾಯ್ತು ನಿಮ್ಮ ನೆನಪು ಹೊನಲ ಚುಂಬಿ || ವರುಷವು ಉರುಳಿ ಬರಲು ನಿಮ್ಮ ನೆನಪು ಭಾವನೆ ಚೆಲುವ ಕವಲೊಡೆದ ಸಸಿಯು ಚಿಗುರಿ ಮೊಗ್ಗರಳಿ ಚೆಂಗುಲಾಬಿ ಕರೆಯುವಲ್ಲಿ || ಪಂಚಶೀಲ ದಿವ...

ಓ ಕಾಳಿಕಾ ದೇವಿ ಜಗನ್ಮಾತೆ ಭಕ್ತ ಜನ ಹೃದಯದಲಿ ನಲಿಯುವಾಕೆ ಕೋರಿಕೆಗಳ ಪೂರೈಸುವ ದೇವಿಯೇ ಸ್ಮರಣೆಯ ನಿನ್ನ ಮೂರ್‍ತಿ ತೋರುವಾಕೆ ಯುಗ ಯುಗಗಳಲ್ಲಿ ದೇವಿ ವೈಜಯಂತಿ ಚೈತನ್ಯ ದಾಯನಿ ಶ್ರೀಮುಖಿ ನಿನ್ನ ಸನ್ನಿಧಾನ ಏಳೇಳು ಸಗ್ಗ ಮತ್ತೆ ಆತ್ಮಗಳು ಆನಂದ ಸು...

1...6061626364...183

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...