“ಹಾಡು ಹಕ್ಕಿಗೆ ಬೇಕೇ ಬಿರುದು ಸನ್ಮಾನ” ಎಂದು ನಿರ್ಲಿಪ್ತರಾಗಿದ್ದುಕೊಂಡೇ ತಮ್ಮ ಕಾವ್ಯ ಕೃತಿಯ ಕಾಯಕವನ್ನು ಮುಂದುವರೆಸಿಕೊಂಡು ಹೋಗುತ್ತಿರುವ ಜಿ.ಎಸ್.ಶಿವರುದ್ರಪ್ಪ ಎಂಬ ಹಾಡಹಕ್ಕಿಯನ್ನು ಸನ್ಮಾನಗಳು, ಪ್ರಶಸ್ತಿಗಳು ಹುಡುಕಿಕೊಂಡೇ...

ಅಂದು ಶ್ವೇತಳ ಹುಟ್ಟು ಹಬ್ಬವು ಆದಳು ಅರಳಿದ ಗುಲಾಬಿ ಹೂವು ಸ್ನಾನವ ಮಾಡಿಸಿ ಹೂವನು ಮುಡಿಸಿ ಕುಂಕುಮ ಇಟ್ಟರು ನೊಸಲಲ್ಲಿ ಅವಳ ಗೆಳತಿಯರಿಗೆಲ್ಲ ಅವಳೇ ಸಡಗರ ಆಮಂತ್ರಣ ನೀಡಿದಳು ನೀರೂರಿಸುವ ವಿಧ ವಿಧ ತಿಂಡಿ ಜೋಡಿಸಿ ಇಟ್ಟಳು ತಯಾರು ಮಾಡಿ ಬಂಧು ಮಿತ...

ಉಪ್ಪಿಟ್ಟೆಂದರೆ ಉಪ್ಪಿಟ್ಟು ತಿನ್ನೋದಂದ್ರೆ ತಲೆಚಿಟ್ಟು ಕೇಸರಿಬಾತು ವಾಂಗಿಬಾತು ಘಮಘಮ ವಾಸನೆ ಬಂತು ಚಪಾತಿ ಚಿರೋಟಿ ಮಾಡಿದ್ರೆ ಚಪ್ಪಾಳೆ ತಟ್ಟಿ ತಿಂತೀವಿ ಗಸಗಸೆ ಪಾಯಸ ಮಾಡಿದ್ರೆ ಸೊರ್ ಸೊರ್ ಅ೦ತ ಹೀರ್ತೀವಿ ಚಕ್ಕುಲಿ ಉಂಡೆ ಮಾಡಿಟ್ಟಿದ್ರೆ ಕದ್ದ...

ಅಮ್ಮ ಹೇಳುತ್ತಿದ್ದಳು ನನಗೆ ಸುಂದರ ಅಪ್ಸರೆಯ ಕಥೆಗಳನ್ನೇ ನನ್ನ ಅಂಗಳದ ಮಾವಿನಗಿಡವೇ ನನಗೆ ಜಗತ್ತಿನ ಸುಂದರ ವಸ್ತುವಾಗಿತ್ತು ಮರಕೋತಿ ಆಟಕ್ಕೆ ಮೈದಾನವಾಗಿತ್ತು ನಿರಂತರ ನನ್ನ ಭಾರ ಸಹಿಸುತ್ತಿತ್ತು. ಟೊಂಗೆ ಟೊಂಗೆಯಲಿ ತುಂಬಿದ ಗೆಳೆಯ-ಗೆಳತಿಯರ ಕಿ...

ನಿಂತಲ್ಲಿ ನಿಲ್ಲದೆ ಮನಸು ಧಾವಂತ ಮಾಡುತ ಇತ್ತು ಶಾಂತಿಯನರಸಿ ಗುಳೆ ಹೊರಟಿತ್ತು ಅಂತರಾತ್ಮನ ಮನೆ ಎಬ್ಬಿಸಿತ್ತು ಸೂರ್‍ಯಗೆ ಮೋರೆ ತೋರದೆ ಇತ್ತು ಸೂರ್‍ಯಕಾಂತಿಯ ನೋಡದೆ ಇತ್ತು ಹಾಡುವ ಹೆಣ್ಣಿನ ಕೇಳದೆ ಇತ್ತು ಆಡುವ ಮಕ್ಕಳ ಸೇರದೆ ಇತ್ತು ಹರಿವ ನದಿ...

ಸೊಳ್ಳೆ ಒಂದಾದರೂ ಅದರ ಅಡ್ಡ ಪರಿಣಾಮ ಹತ್ತಾರು. ಹೀಗಾದರೆ ಹೇಗೆಂದು ದೇಶ ವಿದೇಶದ ಜನ ತಲೆಗೆ ಕೈಹೊತ್ತು ಕುಳಿತು ಬಿಟ್ಟಿದ್ದಾರೆ. ಸೊಳ್ಳೆಯಲ್ಲಿ ಹಲವು ಬಗೆ, ಕೆಲವು ವಿಷಕಾರಿ ಸೊಳ್ಳೆಗಳಿವೆಯೆಂದು ಸೊಳ್ಳೆ ಕಡಿತದಿಂದ ಚಿಕೂನ್ ಗುನ್ಯಾ ಡೆಂಗೆಯಂತ ತೀ...

ಗೊತ್ತಿರುವುದು ನನಗೆ ಪಂಚೆಯ ಶ್ರೀರಾಮ ಹುಟ್ಟಿರುವುದು ಈಗ ಚೆಡ್ಡಿಯ ಶ್ರೀರಾಮ || ರಾಮ ಹುಟ್ಟಿದ ಅಂದು ತಾಯಿಯ ಗರ್‍ಭದಲಿ ಅವನೆ ಹುಟ್ಟಿದ ಇಂದು ಮಸೀದಿ ಮೂಲೆಯಲಿ ಅಂದು ರಾಮನ ಜನನ ಹಗಲು ಹೊತ್ತಿನಲ್ಲಿ ಇಂದು ಅವನ ಜನನ ತೂತು ಕತ್ತಲಲ್ಲಿ ಅಂದು ಬಿಲ್ಲ...

ಇದು ಎಲ್ಲರಿಗೂ ಸಾಧ್ಯ ವಿಲ್ಲ ಬಿಡಿ, ಹೀಗೆ ಸುಮ್ಮನೆ ನೋಡಿ ನೋಡಿ ಹೋಗುವುದು ಆದರೂ ಮೋಡಿ ಹಾಕುವುದು ಏನೂ ಸಿಗುವುದಿಲ್ಲವೆಂದು ತಿಳಿದೂ ಇಂಥವರಿಗೆ ಅಂಜಿ ಬಾಳುವು ದಿದೆಯಲ್ಲಾ ಅದರಲ್ಲೊಂಥರಾ ರೋಮಾಂಚನ, ಒಂಥರಾ ಧಿಗಿಲು ಆದರೂ ಬಾಳಲ್ಲಿ ಇಂಥವರ ಸ್ಥಾನ ...

ತಂಗಿ… ಷೇರುಪೇಟೆ ಕುಸಿಯುತಿದೆ ಮಾರುಕಟ್ಟೆ ನಡುಗುತಿದೆ… ಕರಡಿಯೊಂದು ಕುಣಿಯುತ್ತಿದೆ ಗೂಳಿಯೊಂದು ತಿವಿಯುತ್ತಿದೆ ಗುಳ್ಳೆಯೊಂದು ಒಡೆಯುತಿದೆ ಕೊಳ್ಳೆಯೊಂದು ಕರಗುತ್ತಿದೆ… ಅಕ್ಕ… ಷೇರುಪೇಟೆಯೇ? ಗೊತ್ತಿಲ್ಲ ಕಣೆ! ಇಲ್ಲ...

1...7273747576...183

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...