ರುಚಿಯನ್ನು ಕೆರಳಿಸಲು ಕಟುಮಸಾಲೆಗಳಿಂದ ಬೊಡ್ಡು ನಾಲಿಗೆಯನ್ನು ಚುರುಕುಗೊಳಿಸುವ ಹಾಗೆ, ಮೈಯ ರಕ್ಷಿಸಲು ಗೊತ್ತಿರದ ಬೇನೆಗಳಿಂದ ಅತಿ ಎನಿಸುವಷ್ಟು ಔಷಧ ತಿನ್ನಿಸುವ ಹಾಗೆ, ನಿನ್ನ ಗುಣ ಪ್ರೀತಿ ಮಾಧುರ್‍ಯ ಯಥೇಷ್ಟ ಸವಿದು ಚುರುಕು ಸಂಬಾರಗಳ ಕೆಣಕನ್ನ...

ಉತ್ಸಾಹಭಂಗ ರಂಗಣ್ಣ ತಿಮ್ಮರಾಯಪ್ಪನಿಗೆ ಕಾಗದವನ್ನು ಬರೆದು ಎಲ್ಲವನ್ನೂ ವಿವರಿಸಿದನು; ತನಗೆ ಹಾಳು ಇನ್ಸ್‌ಪೆಕ್ಟರ್ ಗಿರಿ ಸಾಕಾಯಿತೆಂದು ತಿಳಿಸಿದನು. ಆಮೇಲೆ ಆ ಹೊಸ ಸಾಹೇಬರನ್ನು ಕಂಡು ಮಾತನಾಡಿಕೊಂಡು ಬರಬೇಕೆಂದೂ ಅವರ ಸಹಾಯ ಮತ್ತು ಸಹಕಾರಗಳಿಂದ ...

ಫಾಲ್ಗುಣದ ಮುಂಜಾವು ದಿನಗಳು ನನ್ನ ಕಿಡಕಿಯಾಚೆ ಸ್ವರ್‍ಗ ಸ್ಪರ್‍ಧೆಗಿಳಿಯುವಂತೆ ಧರೆಗೆ ಝೆಕರಾಂಡಾ, ಬೋಗನ್ ವಿಲ್ಲಾ, ಮಲ್ಲಿಗೆ, ಗುಲಾಬಿ, ಸಂಪಿಗೆ ಹಳದಿ ಕೆಂಪು ನೀಲಿ ಗುಲಾಬಿ ಹೂಗಳ ಸುರಿಮಳೆ ಹಗಲು ರಾತ್ರಿಗಳಿಗೆ ಬಿಡುವಿಲ್ಲದ ಕೆಲಸ ನೆಲತುಂಬ ಚಿತ...

ಬಣ್ಣ ಬದಲಿಸುವ ಸಮಯ ಸಾಧಕ ನಾನಲ್ಲ ಎಂದು ನೊಂದು ನುಡಿಯಿತು ಊಸರವಳ್ಳಿ. ಜೊತೆಗೆ ಹೀಗೊಂದು ಉಪದೇಶ ಕೊಟ್ಟಿತು ನನ್ನಂತೆ ಪರಿಸರಕ್ಕೆ ತಕ್ಕಂತೆ ಹೊಂದಿಕೊಳ್ಳಿ. *****...

೧ ಹೊತ್ತು ಕಂತುವ ಮೊದಲೇ ನಿನಗೆ ಜಡೆ ಹೆಣೆದು ಮುಗಿಸಲೇಬೇಕೆಂಬುದಿವರ ಉಗ್ರ ಆದೇಶ. ನೀನೋ ಅಂಡಲೆವ ಬೈರಾಗಿ! ನಿಂತಲ್ಲಿ ನಿಲ್ಲುವವನಲ್ಲ ಕೂತಲ್ಲಿ ಕೂರುವವನಲ್ಲ ಕ್ಷಣಕ್ಕೊಮ್ಮೆ ಧಿಗ್ಗನೆದ್ದು ಗರಗರ ದಿಕ್ಕು ತಪ್ಪಿ ತಿರುಗುವ ವಾಚಾಳಿ ಪಾದದವನು! ನನ್ನ...

ಸಾಹಿತ್ಯದಲ್ಲಿ ಪ್ರಾಯೋಗಿಕತೆಯ ಸ್ಥಾನವೇನು? ಇದು ಸೂಕ್ಷ್ಮ ಮನಸ್ಸಿನ ಹಲವು ಸಾಹಿತಿಗಳನ್ನು ಕಾಡುವ ಮುಖ್ಯ ಪ್ರಶ್ನೆಗಳಲ್ಲಿ ಒಂದು. ಸಾಹಿತ್ಯದಲ್ಲಿ ಪ್ರಧಾನವಾಗಿ, ಹಾಗೂ ಕಲೆಯಲ್ಲಿ ಸಾಮಾನ್ಯವಾಗಿ, ನಡೆಯುವ ಬದಲಾವಣೆಯೆಲ್ಲ ರೂಪಶಿಲ್ಪಕ್ಕೆ ಸಂಬಂಧಿಸಿ...

ಮಿನುಗೆಲೆ, ಮಿನುಗೆಲೆ, ನಕ್ಷತ್ರ! ನನಗಿದು ಚೋದ್ಯವು ಬಹು ಚಿತ್ರ! ಘನ ಗಗನದಿ ಬಲು ದೂರದಲಿ ಮಿನುಗುವೆ ವಜ್ರಾಕಾರದಲಿ. ತೊಳಗುವ ಸೂರ್ಯನು ಮುಳುಗುತಲೆ, ಬೆಳಕದು ಕಾಣದು ಕಳೆಯುತ್ತಲೆ, ಹೊಳಪದು ಕೊಡುತಿಹೆ ನನಗಂದು; ತಳತಳಿಸುವೆ ಇರುಳಲಿ ನಿಂದು, ಅಂದಾ...

ಏನಿದೇನಿದಕಟಾ ನಾವಿರ್ಪಲ್ಲೆ ಇರುತಿದ್ದೆಮ್ಮ ಬೇಕುಗಳೆಲ್ಲ ವನು ಕೊಂದಾಯ್ತು ನೀರನ್ನಗಳನು ತಿಂದಾಯ್ತು ಇನ್ನುಳಿದಿಹುದೊಂದೆ ಗಾಳಿಯದರಂತರುಷ್ಣತೆ ಯನೇರಿಸಿರಲದಕು ಅಭಾವ ಬಂದಾಯ್ತು ಇನ್ನೇನಿದ್ದೊಡಂ ಇರುನೆಲೆಯ ಕೃಷಿಯೊಂದ ಬದುಕಿಗಾಧಾರ – ವಿಜ್ಞ...

ಸರ್ಕಾರಿ ಕಛೇರಿ ಕ್ಲರ್‍ಕ್ ಶೀಲಾಳಿಗೆ ಬಾಸ್ ಕೇಳಿದ “ಯಾಕೆ ಇವತ್ತೂ ಲೇಟು..” “ಸಾರ್ ಬೆಳಿಗ್ಗೆ ಏಳುವುದು ಲೇಟಾಯಿತು..” “ಏನು ಮನೆಯಲ್ಲೂ ನಿದ್ದೆ ಮಾಡ್ತೀರಾ?” ಎಂದು ಕೇಳಿದ ಬಾಸ್. *****...

1...7778798081...183

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...