ಹುಟ್ಟು ಸಾವುಗಳ, ನೋವು ನಲಿವುಗಳ ಬದುಕಿದು ಬರೀ ಭ್ರಾಂತಿ ಆಸೆನಿರಾಸೆಗಳ ನಡುವೆ ತೂಗಿದೆ ಸಂತಸದ ಸಂಕ್ರಾಂತಿ ಮಾಗಿಯ ಪೊರೆಯದು ಕಳಚುತ್ತಾ ತೆರಳಿದೆ ಕಾಣಲು ಹೊಸ ವರುಷ ಸಿಹಿ ಸಿಹಿ ಮಾತಿನ ತೋರಣ ಕಟ್ಟಿದೆ ಸಂಕ್ರಾಂತಿಯ ಹರುಷ ಹೂಬನವೆಲ್ಲಾ ಉದುರಿ ಚಿಗ...

ಎನ್ನ ನಾನರಿಯದಲ್ಲಿ ಎಲ್ಲಿರ್ದೆ ಹೇಳಯ್ಯಾ ಚಿನ್ನದೊಳಗಣ ಬಣ್ಣದಂತೆ ಎನ್ನೊಳಗಿರ್ದೆ ಅಯ್ಯಾ ಎನ್ನೊಳಗೆ ಇನಿತಿರ್ದು ಮೈ ದೋರದ ಭೇದವ ನಿಮ್ಮಲ್ಲಿ ಕಂಡೆ ಕಾಣಾ ಚೆನ್ನಮಲ್ಲಿಕಾರ್ಜುನಾ [ಇನಿತಿರ್ದು-ಇಷ್ಟು ಇದ್ದು, ಹೀಗೆ ಇದ್ದು] ಅಕ್ಕಮಹಾದೇವಿಯ ವಚನ. ನ...

ಹೊಸದಿನದ ಹೊಸತುತ್ತೂರಿಯ ದನಿ- ಯು ಹೃದಯವನು ಸೇರೆ, ಕುದಿರಕ್ತ ತಳಮಳಿಸಲಾ ನವಜವ್ವನೋತ್ಸಾ- ಹದಲಿ ಪಂಜರದೊಳಿಹ ಗಿಳಿಯ ಹೊ- ರಗೆಳೆದು ತೂರಿ ತೇಲಲು ಬಿಟ್ಟು, “ಸೌಖ್ಯದಾಕಾಶದಲಿ ಮುಗಿಲು- ಹಣ್ಣುಗಳ ಸವಿದು ಶಾಂತಿಸರಕಿ- ಳಿದು ತಿಳಿನೀರನೀಂಟಿ ಸ...

ಮನಸ್ಸಿನಾಳಕೆ ಇಳಿದ ನಿಮ್ಮ ಘನ ವೇದ್ಯ, ಪಾಪ ಪುಣ್ಯ ಸುಖ ದುಃಖ ಎಲ್ಲವ ದಾಟಿ ಮರಣವನು ಜನನವಾಗಿಸಿ, ಕಾಲ ಸರಿದ ಮಹಿಮೆ ಅವನ ನಿಜ ಒಲವು. ಎಲ್ಲ ವಿಷಯಗಳ ಅರಿದೆನೆಂಬ ಅಹಂ ಭಾವ ನಿಜದ ನೆರಳ ಸವರಿ ಸುಖಕ್ಕೆ ಆರೋಚಕವಿಲ್ಲ. ಶರಣನಿಗೆ ಭಯವಿಲ್ಲ ಬಂಧನವಿಲ್ಲ...

ಭಾರತಾಂಬೆಯ ಮಕ್ಕಳು ನಾವು ಹೆಮ್ಮೆಯ ಭಾರತೀಯರು ನಾವು ಸುಂದರ ವನಗಳ ಪುಷ್ಪಗಳು ನಾವು | ಮಾತೆಯ ಪಾದಕೆ ಅರ್ಪಿತವು || ಭಾ || ಭಾವೈಕ್ಯದಲಿ ಒಂದಾಗುವೆವು ಒಂದೇ ಮತ ಎನ್ನುವೆವು ನಮ್ಮದು ಒಂದೇ ಮತ ಎನ್ನುವೆವು || ಭಾ || ದಿಗ್ ದಿಗಂತವನೇರಿ ಶಿಖರದಿ ವಿ...

ಕಾರ್‍ಗಿಲ್ ನಾಡಿನ ಈ ಹಾಡು ಬಾನಂಗಳದ ಬೆಂಕಿ ಚೆಂಡು ಎತ್ತರೆತ್ತರ ಮರಗಿಡಗಳ ಕಾಡಿನಲಿ ಕಣಿವೆ ಕೊತ್ತಲಗಳಲಿ ಹರಿವ ನೀರಿನಲಿ ಗುಂಡಿನ ಮೊರೆತದ ಹಾಡು ಮೈ ಕೊರೆವ ಛಳಿಯಲಿ ಬೆಂಬಿಡದೇ ಪತ್ತೆ ಹಚ್ಚಿಹರು ಶತ್ರುಗಳ ಜಾಡು ನಮ್ಮ ಯೋಧರು ಬೀಡು ಬಿಟ್ಟಿಹರಡವಿಯ...

ಶೃಂಗಾರಿಯೂ ತಿಪ್ಪಾಶಾಸ್ತ್ರಿಯೂ ತನ್ನ ಕುತ್ಸಿತ ವಚನಗಳನ್ನು ಸಹಿಸಕೂಡದೆ, ಕುಪಿತರಾಗಿ ಹೊರಟು ಹೋದದ್ದನ್ನು ಕುರಿತು ವಾಗ್ದೇ ವಿಯು. ಚಿಂತಾಕ್ರಾಂತಳಾಗಿ. ಅವರನ್ನು ಹುಡುಕಿತರುವುದಕ್ಕೋಸ್ಟರ ಸೂರ್ಯನಾರಾಯಣನ ಸಮೇತ ಅದೇ ಶಾಂತಿಪುರಕ್ಕೆ ಬಂದಳು. ಪ್ರಾ...

ರಜತ ರಶ್ಮಿ ಪ್ರಸ್ಫುರಿತಕಿರಣೆ ಯಾರಿವಳು ತಾರಕೆಯು ದಿಗಂಬರೇ ದೃಷ್ಟಿ ಕ್ಷಿತಿಜದಲಿ ತೇಲಿ ಬಹಳು ಗುಡಿಗಟ್ಟಿಗೊಂಡ ಸೋಮಾವಸರೆ ತಿಳಿ ನೀಲಿಯ ಬಾನಂಚಿನ ಕರೆಗೆ ಪ್ರಭಂಜನವೇ ಅಡಿಕಿಲವಾಗೆ ಇಗೊ ಜಡಜಲಧಿಯ ಪಸರವ ಮುಸುಕಿದೆ ಶಮ ಮೂರ್ಚೆಯ ಹಾ ಮನವೋ ಅಸ್ಮಿತೆಯ...

ಏನು ಮುನ್ನಿನ ಜನ್ಮದಲಿ ಪುಣ್ಯಗೈದಿರುವೆ ಇಂಚರದ ಕೊಳಲೆ ನೀನು ? ಗಾನಲೋಲನ ಕೈಯ ಸೇರಿ ಕುಣಿದಾಡಿಸಿದೆ ಕಮಲೋದ್ಧವಾಂಡವನ್ನು! ಆರೋಹಣ ಸ್ವರದಿ ಸುಪ್ತಿಯಲ್ಲಿಹ ಜಗವ ಜಾಗೃತಿಯನೊಂದಿಸಿದೆಯೊ ! ಅವರೋಹಣ ಸ್ವರದಿ ಎಚ್ಚತ್ತ ಜಗದ ಬಗೆ- ಯನ್ನು ನಿನ್ನೆಡೆಗೆಳ...

ಇಂದಿನ ವಿವಾಹ ವಿಚ್ಚೇದನ ಹೆಣ್ಣು ಗಂಡಿನ ಬರೀ ಸ್ವಾರ್ಥತನ| ನಾನೇ ಮೇಲೆಂಬ ಹುಚ್ಚುತನ ಗಂಡು ಹೆಣ್ಣಿನ ಆತುರಾತುರತನ| ನವಜೀವನದ ಅರ್‍ಥತಿಳಿಯದ ಹೆಣ್ಣು ಗಂಡಿನ ಜೀವನ ಪಥನ|| ಇನ್ನೂ ಹಸೆಯು ಆರಿರುವುದಿಲ್ಲ ಇನ್ನೂ ಚಪ್ಪರ ಸಡಿಲಿಸಿರುವುದಿಲ್ಲ| ಆಗಲೇ ವ...

1...7879808182...183

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...