ಅಕ್ಷರವೆಂದರೆ ಅಕ್ಷರವಲ್ಲ ಅರಿವಿನ ಗೂಡು ಚಿಲಿಪಿಲಿ ಎನ್ನುತ ಮೇಲಕೆ ಹಾರುವ ಹಕ್ಕಿನ ಹಾಡು ಎದೆಯಲಿ ಅರಳುವ ಸಮತೆಯ ಸಂಕಟ ಆವರಿಸಿತು ಅರಿವು ಬಾಳಲಿ ಕೆರಳುವ ಮಣ್ಣಿನ ಮಾತು ಕಟ್ಟೊಡೆಯಿತು ನೋವು ಅಕ್ಷರ ಕಲಿಯುತ ಮುರಿಯಲಿ ಮೊದಲು ಶತಮಾನದ ಸಂಕೋಲೆ ಅರಿವ...

EXPECT THE BEST AND BE PREPARED FOR THE WORST! `ಜೀವನದಲ್ಲಿ ಒಳ್ಳೆಯದನ್ನೇ ನಿರೀಕ್ಷಿಸು ಆದರೆ ಕೆಟ್ಟದ್ದನ್ನು ಎದುರಿಸಲು ತಯಾರಾಗಿರು’ ಇದೊಂದು ಅನುಭವ ಸಾರ. ಸೋಲು-ಗೆಲುವುಗಳು, ನೋವು-ನಲಿವುಗಳು ಜೀವನದ ಅವಿಭಾಜ್ಯ ಅಂಗವಾಗಿರುವಾಗ ನಮಗೆ ...

ಒಂದು ಒಂದು ಎರಡು ಸೇಬಿನ ತೋಟಕೆ ಹೊರಡು ಒಂದು ಎರಡು ಮೂರು ಹಾಕಲು ಹೆಜ್ಜೆ ನೂರು ಒಂದು ಮೂರು ನಾಲ್ಕು ಬೀರಲು ಹತ್ತು ಕಲ್ಲು ಒಂದು ನಾಲ್ಕು ಐದು ಮಾಲಿ ಓಡಿ ಬಂದು ಒಂದು ಐದು ಆರು ಬೇಲಿಯನು ಹಾರು ಒಂದು ಆರು ಏಳು ಮನೆ ಸೇರೋ ಗೀಳು ಒಂದು ಏಳು ಎಂಟು ಕಾ...

ನಮ್ಮ ಪುಟ್ಟ ಬಹಳ ದಿಟ್ಟ ಸಿಹಿ ಅಂದ್ರೆ ತುಂಬಾ ಇಷ್ಟ ಸಕ್ಕರೆ ಬೆಲ್ಲ ಕದ್ದು ಯಾರೂ ಕಾಣದಂಗೆ ಮೆದ್ದು ಸೈಕಲ್‌ ಅಂದ್ರೆ ಪ್ರಾಣ ಹೊಡೆಯೋಕೆ ಬೇಕು ತ್ರಾಣ ಎಷ್ಟೇ ಟ್ರಾಫಿಕ್ಕಿದ್ರೂ ನುಗ್ಗೇ ಬಿಡ್ತಾನೆ ಹೇಗಾದ್ರೂ ದುಡ್ಡಂದ್ರೆ ಸುರಿಸ್ತಾನೆ ಜೊಲ್ಲು ಕೊ...

ನನ್ನ ಹರಿದ ಅಂಗಿಯ ಮಧ್ಯದ ತುಂಡು ಬಟ್ಟೆಯನ್ನೇ ತೆಗೆದು ಅವ್ವ ಹೊಲಿದಳು ನನಗೊಂದು ನಮಾಜಿನ ಟೋಪಿ ನನ್ನ ಬಣ್ಣಗೆಟ್ಟ ಟೊಪ್ಪಿಗೆ ನೋಡಿ ಚಂದದ ಕಸೂತಿ ಹೆಣೆದ ಟೊಪ್ಪಿಗೆ ಜಂಭದಿಂದ ಭಿಮ್ಮನೆ ಬೀಗುತ್ತ ಅಹಮ್ಮಿನ ನೋಟ ಬೀರಿ ನನ್ನವ್ವನ ಬಡತನವನು ಅಣಕಿಸಿ ನ...

ಮಾಡಿದಷ್ಟೂ ಮುಗಿಯದೆ ಬಾಕಿ ಇನ್ನೂ ಉಳಿದಿದೆ ಜೀವನದ ಕೆಲಸ ಅಲ್ಲಿ ಅಷ್ಟು ಇಲ್ಲಿ ಇಷ್ಟು ಅದು ಹಾಗೆ ಇದು ಹೀಗೆ ಯಾವುದೊಂದೂ ಮುಗಿಯದೆ ಜೀವನದ ಕೆಲಸ ಕೊಟ್ಟ ಮಾತುಮಾತಲ್ಲೆ ಹೊರಟ ಕಾರ್ಯ ಹೊರಟಲ್ಲೆ ಇವನ್ನೆಲ್ಲ ಒಟ್ಟು ಸೇರಿಸಿ ರೂಪ ಕೊಡುವುದೆಂದು ಇವಕ್...

ಪೆಟ್ರೋಲ್- ಡಿಸೇಲ್ ಇತ್ಯಾದಿ ಬಳಕೆಯ ಬದಲು ಪರ್‍ಯಾಯ ಇಂಧನದ ಬಳಕೆಯ ಬಗ್ಗೆ ಸುದೀರ್‍ಘ ಚಿಂತನೆ ಸಂಶೋಧನೆಗಳು ನಿರಂತರವಾಗಿ ನಡೆಯುತ್ತಲೇ ಇದೆ. ಹಣ ಉಳಿಸುವ ಆಲೋಚನೆ ಒಂದೆಡೆಯಾದರೆ, ಪೆಟ್ರೋಲ್ ಡಿಸೇಲ್ ಕೊರತೆಯನ್ನು ನೀಗಿಸುವ ಯೋಚನೆಯು ನಿರಂತರವಾಗಿ ...

ನನ್ನ ಶಾರದ ಮಾತೆ ಪ್ಯೂರ್ ವೆಜಿಟೇರಿಯನ್ ಭಾನುವಾರ ಮಾತ್ರ ನಾನ್ ವೆಜಿಟೇರಿಯನ್! ಅವಳ ಕೈಯಲ್ಲಿ ವೀಣೆ| ಈಚೆಗೆ ಕಲಿತಿಹಳು ಸಹ ತಮಟೆ ಭರತ ನಾಟ್ಯದ ಜೊತೆಗೆ ಹುಲಿವ್ಯಾಸದ ಕುಣಿತ ನನ್ನ ಶಾರದೆಗೆ ಪ್ರೀತಿ ಕರ್‍ನಾಟಕ ಸಂಗೀತ ಇಂದು ಅವಳಿಗೆ ಪ್ರೀತಿ ಕನ್ನ...

ಕೃಷ್ಣನ ಕತೆಯನ್ನು ನಂಬದೇ ಇರುವವರಿಗೂ ನಂಬುವಂತೆ ಮಾಡುವ ಕೆಲವರಿ ರುತ್ತಾರೆ, ಇವರು ಪದ್ಮ ಪತ್ರ ಮಿವಾಂಭಸ, ತಾವರೆ ಎಲೆಯ ಮೇಲಿನ ನೀರು, ಅಂಟಿಯೂ ಅಂಟ ದಿರುವ ಇವರು ಹಿಡಿಯಲೂ ಬಲ್ಲರು ಬಿಡಲೂ ಬಲ್ಲರು, ಎಲ್ಲರೂ ಇವರನ್ನು ಬೈಯಲೂಬಹುದು ಹೊಗಳಲೂ ಬಹುದು...

1...7980818283...183

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...