ಕೊಳಕು ಕಥೆ ನನ್ನ ಮೋರೆಗೆ ಬಳಿದ ಮಸಿಯನ್ನು ಒರೆಸಿ ತೊಳೆಯುತ್ತಲಿದೆ ನಿನ್ನೊಲುಮೆ ಕರುಣೆ ಜಲ; ತಪ್ಪ ಬದಿಗೊತ್ತಿ ಒಪ್ಪಿರಲು ನೀ ಗುಣವನ್ನು ಲಕ್ಷ್ಯ ಮಾಡುವೆನೆ ಯಾರದೊ ನಿಂದೆ ಸ್ತೋತ್ರಗಳ? ನನ್ನೆಲ್ಲ ಲೋಕ ನೀನೇ, ನಿನ್ನ ಮುಖದಿಂದ ಬಂದುದಷ್ಟೇ ನನ್ನ ...

ಪರಾಶಕ್ತಿ ದರ್‍ಶನ ರಂಗಣ್ಣ ಮನೆಯನ್ನು ಸೇರಿದಾಗ ಬೆಳಗ್ಗೆ ಹನ್ನೊಂದೂವರೆ ಗಂಟೆಯಾಗಿತ್ತು. ಆ ಬೈಸ್ಕಲ್ ಪ್ರಯಾಣದಿಂದ ಮೈಯೆಲ್ಲ ಬೆವರುತ್ತಿತ್ತು. ಬೆಳಗ್ಗೆ ತಾನು ಸ್ನಾನ ಮಾಡಿದವನಾಗಿದ್ದರೂ ಮತ್ತೊಮ್ಮೆ ಸ್ನಾನ ಮಾಡಬೇಕೆಂಬ ಅಪೇಕ್ಷೆ ಅವನಿಗುಂಟಾಯಿತು...

ಮೂಡದಿಸೆಯಲಿ ಮುಗುಳಿನಂದದಿ ಅರಳಲಿಹ ಚಲು ಬೆಳ್ಳಿಯೆ ಯಾವ ಸಿದ್ಧಿಗೆ ಯಾವ ಧ್ಯಾನದಿ ಮಗ್ನಳಾಗಿಹೆ ಕಳ್ಳಿಯೆ ಯಾವ ವೃತವಿದು ಏನು ನಿಯಮವು? ಹೇಳಬಾರದೆ ಗೆಳತಿಯೆ? ನಿನ್ನ ಶಾ೦ತಿಯು ನನಗೆ ಬೇಕಿದೆ ಒಣದು ಬಾಳಲಿ ಬಳಲಿಹೆ ಬೆರಳನೆಣಿಸಿದರೇನು ಕರುಳಿಗೆ ಕಣ್...

ನಗುವ ಚಿಮ್ಮಿಸಿ ನೋವ ಮರೆಸಿ ಮೊಗವರಳಿಸಿತು ನಗೆ ಹನಿ. ನೂರು ಮಾತನು ಮೂರು ಮಾತಲೇ ಹೇಳಿ ಮುಗಿಸಿತು ಹನಿಗವನ. ನಗುವ ತರಿಸಿತು ಮನವ ಮುಟ್ಟಿತು ಬುದ್ಧಿ ಹೇಳಿತು ನಗೆ ಹನಿಗವನ. *****...

೧ ಅವರ ಬಂಗಲೆಯ ಹಜಾರದ ನೀರ ಬೋಗುಣಿಯಲಿ ನೆಟ್ಟ ಅಲ್ಲಲ್ಲ… ಇಟ್ಟ ಅದು ವಾಸ್ತು ಗಿಡವಂತೆ. ನಿಂತಿದೆ ತಾನೇ, ದಯನೀಯವಾಗಿ. ಅದರ ಮೊಗದ ತುಂಬಾ ದುಗುಡ ಈಗಲೋ ಆಗಲೋ ಕಟ್ಟೆ ಒಡೆವಂತೆ. ದಿಕ್ಕೆಟ್ಟು ನಿಂತ ಜೀವಂತ ಗಿಡವೂ ಒಂದು ಬೆದರುಬೊಂಬೆ! ಅವರ ಷ...

‘ಯಾವ ಆಟವೇ ಆಗಲಿ, ಅದನ್ನು ಆಡುವಾಗ ಎರಡು ಬಗೆಯ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಮೊದಲನೆಯ ಬಗೆಯ ನಿಯಮಗಳನ್ನು, ಎಂಥ ಆಟಗಾರನೇ ಆಗಲಿ, ಪಾಲಿಸಬೇಕು, ಮುರಿಯುವಂತಿಲ್ಲ. ಎರಡನೆಯ ಬಗೆಯ ನಿಯಮಗಳನ್ನು ಮುರಿಯಬಾರದೆಂದಿಲ್ಲ, ಪಾಲಿಸಲೇಬೇಕು ಎಂದಿಲ್ಲ. ...

(ಶುಗ್ಗಿ ಕಟ್ಟೇಲಿ ಸುಗ್ಗಿ ಯೇಳಿಸುವಾಗ, ಮುಗಿಸುವಾಗ ಹೇಳೊ ಪದ) ಹರವಣ ಗುರುವಣ ಬಲಗೊಂಬೆ ಗುರವಣ ಗುರಪಾದಕೆ ಸರಣು || ೧ || ನನಮುನಗಮು ಮಾನೋ ಗೆಲ್ಲಾ ನಂದಾಸೇತಿ ಪುಣ್ಣಿದಿಂದ || ೨ || ಹುಟ್ಟಪಾಪ ಪರಿಹಾರಂದ ಸಲವನ ದೇವನೆ ಸಿಲವನಗೊಂಬ || ೩ || ಸಾರ...

ರಸಗೊಬ್ಬರವನೆರಚಿ ಇಳುವರಿಯನಧಿಕ ಗೊ ಳಿಸುವವೊಲ್ ಸಾಲ ಸಬ್ಸಿಡಿ ಯೋಜನೆಗಳಾಸೆ ತೋ ರಿಸಿ ರೈತರುತ್ಸಾಹವುಳಿಸುವುಪಾಯ ಇನ್ನೆಷ್ಟು ದಿನವೋ? ಕಸುವಿಲ್ಲ ಭುವಿಯಲ್ಲಿ ಜಸವಿಲ್ಲ ರೈತನಲಿ ವಿಷವೆಲ್ಲ ಮನಸಿನಲಿ ರಸ ಸೃಷ್ಟಿಯದೆಂತೋ -ವಿಜ್ಞಾನೇಶ್ವರಾ *****...

ಶೀಲಾ: “ನಾನು ದಿನಾ ನೋಡುತ್ತಿದ್ದೀನಿ.. ಪಕ್ಕದ ಮನೆಯವಳನ್ನು ನೋಡ್ತಾ ಇರ್‍ಈರಲ್ಲಾ. ನನ್ನಲಿಲ್ಲದ್ದು ಅವಳಲ್ಲೇನಿದೆ?” ಮಂಜು: “ನಾನು ನೋಡ್ತಿರುವುದು ಅದನ್ನೆ” *****...

1...8485868788...183

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...