
ಬಾರೆ ಗೆಳತಿ ಬಾರೆ ಕೃಷ್ಣ ಬಂದ ನೀರೆ ನಿನ್ನ ಮುಖವ ತೋರೆ ಮನದ ಮಬ್ಬು ಜಾರೆ ದಣಿದು ಬಂದ ರಂಗ ಏಕೆ ಮನಕೆ ಭಂಗ ಬಾರೆ ಬಾರೆ ಹೀಂಗ ತಳುವಬೇಡ ಹಾಂಗ ಕೊಳಲ ನುಡಿಸಲಾರ ಜಾಣೆ ನೀನೆ ಬಾರ ಅವನ ಹೃದಯ ಭಾರ ಇಳಿಸೆ ನೀನೆ ಬಾರ ಕಮಲ ಕಣ್ಣು ಬಾಡಿ ನಿನ್ನ ನೆಲ್ಲು...
ಉಸಿರು ತುಂಬಿದ ಕ್ಷಣದಿಂದ ಯಾಚನೆಗೊಡ್ಡಿದ ಅನಾಥ ಬೊಗಸೆ ಬಿಕ್ಕಳಿಸುತ್ತಲೇ ಇದೆ ಕೊಚ್ಚಿ ಬಂದ ಮಹಾಪೂರ ತುಂಬಿಟ್ಟುಕೊಳಲಾಗದೇ ಅದಕ್ಕೆ ಬರಿದೇ ಮುಳುಗಿ ಮೀಯುವ ಸಂಭ್ರಮ ಉಕ್ಕುವ ನೀರಿನಲ್ಲೂ ಕರಗಿಸುವ ಆರ್ದ್ರತೆ! ಆ ಸೆಳೆತಕ್ಕೆ ಪುಟ್ಟ ಬೊಗಸೆಯೇ ಕರಗಿ ...
ಹಗಲೆಲ್ಲಾ ಕಳೆಯಿತು ಸೂರ್ಯನು ಮುಳುಗೆ; ಖಗ ಹಾರಿತು ಗೂಡಿನ ಒಳಗೆ; ಜಗವೆಲ್ಲಾ ಬೆಳಗಿತು ದೀಪವು ಬೆಳಗೆ, ಗಗನಾಂಗಣದಲ್ಲಿ ಉಡು ತೊಳಗೆ; ಮೃಗವೆಲ್ಲಾ ಅಲೆವವು ಬೆಟ್ಟದ ಕೆಳಗೆ; ಹೊಗುತಿರುವುದು ಕತ್ತಲೆ ಇಳೆಗೆ. ಓ-ಮಗುವೇ, ನೀ ಸಂಜೆಯ ಗಳಿಗೆಯಲಿ ನಗುತಲಿ...
ಗುರು ಹಿರಿಯರೊಡಗೂಡಿ ಪ್ರಕೃತಿಯ ಕುರಿತಾಡಿ ಅನ್ನದರಿವನು ಮೈಗೂಡಿ ಗರಿತಳೆದೊಂದುಚಿತದುನ್ನದ ಕೃಷಿ ಜಾರಿ ಹೋಯ್ತಲಾ ಕನ್ನದರಿವಿನಲಿ ವಾರಿಯೊಡಗೂಡಿ ಭಾರಿಯಾಳದಲಿ – ವಿಜ್ಞಾನೇಶ್ವರಾ *****...
ಬಾಲು ತನ್ನ ಗೆಳೆಯ ಗಣಪತಿಗೆ ಹೇಳಿದ – “ಮೀಸೆ ಇದ್ದರೆ ನೀನು ನನ್ನ ಹೆಂಡ್ತಿ ತರನೇ ಕಾಣಿಸ್ತಿಯ?” ಗಣಪತಿ: “ನನಗೆಲ್ಲಿ ಮೀಸೆ ಇದೆ?” ಬಾಲು: “ಅದು ನನಗೆ ಗೊತ್ತು. ಆದ್ರೆ ನನ್ನ ಹೆಂಡ್ತಿಗಿದೆಯಲ್ಲಾ̶...
ಅತಿಮಥನವೆಂಬ ಯೋಗವೆನ್ನ ಗತಿಗೆಡಿಸಿತ್ತಯ್ಯ ದಿತಿಗೆಟ್ಟೆ ನಾನು ಅದರಿಂದ ಅತಿಶಯದ ತಾತ್ಪರ್ಯ ಗುರುಭಕ್ತಿಯನರಿಯದೆ ದಿತಿಗೆಟ್ಟೆನಯ್ಯ ತಾತ್ಪರ್‍ಯವನರಿಯದೆ ತವಕಿಸುವ ಮನವನು ನಿಮ್ಮ ಕಡೆಗೆ ತೆಗೆದುಕೊಂಡು ಅತಿಶಯದ ತಾತ್ಪರ್ಯ ಗುರುಭಕ್ತಿಯ ಈಯಯ್ಯಾ ಕಪಿಲ...















