
ಚದುರಿ ಹೋದ ಮುತ್ತುಗಳು ಒಟ್ಟುಗೂಡಿವೆ ಒಂದೆ ಬಣ್ಣ ಅಂಗಿತೊಟ್ಟು ಶಾಲೆಗ್ಹೊರಟಿವೆ ಬಾಡಿಹೋದ ಮೊಗದಲೀಗ ನಗೆಯು ಉಕ್ಕಿದೆ ಪಾಠಕಲಿಯುವತ್ತ ಅವರ ಮನವು ಹೊರಳಿದೆ ಕೂಲಿಯಿಂದ ಮುಕ್ತರಾಗಿ ಬಂದುಬಿಟ್ಟರು ಆಟಪಾಠ ಎಲ್ಲವನ್ನು ಕಲಿತು ನಲಿದರು ಶಾಲೆ ಬಯಲಲೀಗ ಅ...
ಮಾತುಮಾತಿಗೆ ಸಿಟ್ಟುಮಾಡಿದಿರಿ ಪಾತ್ರೆ ಪಗಡೆಗಳ ಒಡೆದುಹಾಕಿದಿರಿ ಕಂಡಕಂಡವರಿಗೆ ಕೆಂಡವಾದಿರಿ ಸಿಟ್ಟು ನಾಶಕೆ ಮೂಲವೆಂದ ನಮ್ಮ ಬುದ್ಧನ ಕೇಳಿದಿರ ಅದು ಬೇಕು ಇದು ಬೇಕು ಎಲ್ಲ ಬೇಕೆಂದಿರಿ ಎಷ್ಟು ದೊರಕಿದರು ಇನ್ನಷ್ಟು ಬೇಕೆಂದಿರಿ ಸಾಕೆಂಬ ಪದವನ್ನೆ ...
ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ ವಿಜಯನಗರ ಸಾಮ್ರಾಜ್ಯ ಆರಂಭದಲ್ಲೇ ಉತ್ತರ ಭಾರತದ ಕಳಿಂಗ ದೇಶದವರೆಗೂ ಸಿದ್ಧಿ ಪ್ರಸಿದ್ಧಿ ಹೊಂದಿತ್ತು! ವಿಜಯನಗರ ಸಾಮ್ರಾಜ್ಯವನ್ನು ತೌಳವ ನರಸನಾಯಕ ಅಳುತ್ತಿದ್ದ. “ಅಧಾರ್ಮಿಕರಾದ ಮಹಾರಾಜರು ಎಂದೂ ಶ...
ಸವೆದರೂ ಚಪ್ಪಲಿ ಎರಡು ಜೊತೆ ಆಗಲಿಲ್ಲ ಕೆಲಸ ಆದರೂ ಇಲ್ಲಿಯ ಅಧಿಕಾರಿಗಳಿಗೆ ಪ್ರಮೋಷನ್ ವಿಲಾಸ ಇದು ತಬರನ ಪ್ರಲಾಪ ಜನಗಳ ಕಲಾಪ //ಪ// ಬಂದರೆ ಯಾವುದೆ ಅರ್ಜಿ ಹುಳ ಹಿಡಿಯುವುದಿಲ್ಲ ಟಿಪ್ಪಣಿ, ಚರ್ಚಿಸಿಗಳಲಿ ಕಡತ ಬೆಳೆವುದಲ್ಲ ಕಡೆಗೂ ಹತ್ತನೆ ತಿಂಗಳ...
ನಮ್ಮೂರ ಜೋಕುಮಾರ, ‘ಮೊಂಡಣ್ಣ’ ನೆಂಬ ಹೆಸರಿನ ಹನುಮಂತ ಒಳ್ಳೆ, ತೇಗ, ತೇಗದ ಹಲಗೆಯಾಗಿದ್ದ. ಎಲ್ಲರದೂ ಒಂದು ತಿಟ್ಟೆವಾದರೆ ಅವನದೇ ಒಂದು ತಿಟ್ಟವಾಗಿತ್ತು. ಒಂದೇ ಊರಿನವರಾದ ನಾವು ಕಳೆ, ಮಳೆ, ಸೌದೆ, ಸೊಪ್ಪು, ನೀರು, ನಿಡಿಗೆಂದು ಅಡ್ಡಾಡುವಾಗ ದಿನದ...
ನನಗೆ ಇಬ್ಬರು ಮಕ್ಕಳು ಒಬ್ಬ ಈಶ್ವರ ಒಬ್ಬ ಅಲ್ಲಾ ಎಲ್ಲಿರುವೆಯೋ ಕಂದಾ? ಇಲ್ಲಮ್ಮಾ ಕಾಬಾದಲ್ಲಿ ಕಲ್ಲಾಗಿ…. ಕಲ್ಲಾಗಿ ?! ಕಲ್ಲಾಗಿಯೇ ಇರದಿರು ಕಂದಾ ಸದಾ ಓಗೊಡು ಕರುಳ ಕರೆಗೆ; ಕರಗು ಅಷ್ಟಿಷ್ಟು ಕಂಗೆಟ್ಟವರ ಕಣ್ಣೀರೊರೆಸು ದರವೇಶಿಗಳಿಗೆ ದಿ...
ಹೂವಿನ ಹಾರಗಳ ಗಮಗಮ ಊದುಕಡ್ಡಿಯ ಘಾಟು ಬೆಂಕಿಯಲ್ಲಿ ಉರಿದ ಕಟ್ಟಿಗೆಗಳ ಕಮರು ವಾಸನೆ ಸುಟ್ಟ ಹೆಣಗಳ ಕಮಟು ವಾಸನೆ ಬೂದಿಯ ಹಸಿಬಿಸಿ ವಾಸನೆ ಚೆಲ್ಲಾಡಿದ ತೆಂಗಿನಕಾಯಿ ನೀರಿನ ಮುಗ್ಗಲು ವಾಸನೆ ಸುಂಯ್ಯನೆ ಬೀಸುವ ಗಾಳಿ ಹೊತ್ತು ತರುವ ಗಂಜಲು ವಾಸನೆ ಎಲ್...














