ಬೋನಸ್
ಪ್ರತಿದಿನ ಸಿಹಿ ಬೋನಸ್ ಇದ್ದಂತೆ ಹಿಂದಿನ ದಿನ ಇಲಿ ಬೋನ್ ಇದ್ದಂತೆ ಬೀಳದೆ ಬಾಳುವುದು ಜಾಣನಂತೆ! *****
ಜೀವನವೆಂದರೆ ಹಾಗೀಗಲ್ಲ ಅದೊಂದು ಸುಂದರ ಕವಿತೆ. ದುಃಖ ದುಮ್ಮಾನ ಅರಿತೇ ಪ್ರೀತಿ ಪ್ರೇಮ ಒಸರುವ ಒರತೆ. ಜೀವನವೆಂದರೆ ಹಾಗೀಗಲ್ಲ ಅದೊಂದು ದೀರ್‍ಘ ಪ್ರಯಾಣ ಹುಟ್ಟಿನಿಂದ ಸಾವಿನವರೆಗೆ ನಮ್ಮ […]
ನಿನ್ನ ಹಳಿದರೆ ಲೋಕ ಅದು ನಿನ್ನ ತಪ್ಪಲ್ಲ, ಉತ್ತಮರು ನಿಂದೆಮಾತಿಗೆ ಸದಾ ಸಿಕ್ಕವರೆ; ಸೌಂದರ್‍ಯದಾಭರಣ ಸಂಶಯಕೆ ಹೊರತಲ್ಲ ನಿರ್‍ಮಲಾಕಾಶದಲೂ ಕಾಗೆ ಹಾರುವುದೇ. ನೀನು ಯೋಗ್ಯನೆ, ನಿನ್ನ ಕುರಿತ […]
ಅಮರನಾದ ಅಚಲ ಹೈದರಾಬಾದಿನಲ್ಲಿ ಎಲ್ಲರೂ ಅನುರಾಧಳಲ್ಲೇ ಇಳಿದುಕೊಂಡಿದ್ದರು. ಪೂರ್ಣಿಮಾ ಎರಡು ದಿನಗಳಿಗೊಮ್ಮೆ ಬಂದು ಹೋಗುತ್ತಿದ್ದಳು. ರಾಮಕೃಷ್ಣಯ್ಯ ಸುಶೀಲಮ್ಮ ಇಬ್ಬರೂ ಈ ಲೋಕದ ಸಂಪರ್ಕಗಳನ್ನೆಲ್ಲಾ ಕಳಚಿಕೊಂಡಂತೆ ಇದ್ದರು. ಮಗನಿಲ್ಲದ […]
ತಾನಗಾನಗಳಲ್ಲಿ ತಣಿಸಿಕೊಳುವದು ಮನವ ಹಸುರೆಲೆಗಳಲಿ ಅಡಗಿಮಡಗಿಕೊಂಡಿಹ ಕುಕಿಲೆ ಕುಕಿಲುವದು ಋತುಪತಿಯ ಐಸಿರಿಯ ಈ ಘನವ ಮೆದ್ದು ಮೆಲ್ಲಗೆ ಮುದದಿ ಮಾಮರದಿ ತಳಿತ ಎಲೆ ಕಪ್ಪು ಬಣ್ಣವು ಎಂಬ […]