
ತರತರದ ಮಲ ಮೂತ್ರ ತರಗೆಲೆಯನುಂಬೆಮ್ಮ ಧರೆಗಿಲ್ಲವಾ ನೈಲಾನು ಪ್ಲಾಸ್ಟಿಕ್‌ಗಳನರಗಿಸುವ ಶಕುತಿ ಜ್ವರ ಬೆಂಕಿಯೇ ಬೇಕದಕೆ, ಮೊದಲೊಳದರ ತ ಯಾರಿಗಾ ಮೇಲೆ ವಿಲೆವಾರಿಗೇರಿಹುದು ಧರೆಯುರಿಯು ಯೂರಿಯಾ ಎಂದರದೆ ಪ್ಲಾಸ್ಟಿಕ್ಕಿನಿನ್ನೊಂದವತಾರ – ವಿಜ್ಞಾ...
ಕವನ ಬರೆಯುವುದಷ್ಟು ಸುಲಭದ ಕೆಲಸವಲ್ಲ ತರಕಾರಿ ಅಕ್ಕಿ ಮಸಾಲೆ ಉಪ್ಪು ನೀರು ಪಾತ್ರೆ ಪಡಗ ಎಲ್ಲಾ ಸಾಧನ ಇದ್ದರೂ ಗೊತ್ತಿರಬೇಕಲ್ಲ ಅಡುಗೆ ಮಾಡುವ ವಿಧಾನ ಕವನ ಬರೆಯುವುದಷ್ಟು ಸುಲಭವಲ್ಲ ಪದಗಳೆಲ್ಲವ ಒಟ್ಟುಗೂಡಿಸಿ ತೂಗಿಸಿ ಅಳತೆ ಮಾಡಿ ಜೋಡಿಸಿ ಕಳೆದು...
ಅಂಬುವಿಲ್ಲದಿರ್‍ದಡೆ ಅಂಬುಜವನಾರು ಬಲ್ಲರು ನೀರಿಲ್ಲದಿರ್‍ದಡೆ ಹಾಲನಾರು ಬಲ್ಲರು ನಾನಿಲ್ಲದಿರ್‍ದಡೆ ನಿನ್ನನಾರು ಬಲ್ಲರು ನಿನಗೆ ನಾ ನನಗೆ ನೀ ನಿನಗೂ ನನಗೂ ಬೇರೊಂದು ನಿಜವುಂಟೆ ನಿಃಕಳಂಕ ಮಲ್ಲಿಕಾರ್‍ಜುನಾ [ಅಂಬು-ನೀರು, ಅಂಬುಜ-ತಾವರೆ, ನೀರಿಲ್ಲ...
ಬಿಚ್ಚುಗನ್ನಡದಿ ಬರೆವ ಕವಿತೆಗಳ ಕಂಡು ಕಟ್ಟಳೆಗೆಟ್ಟ ಕುಲಗೇಡಿಯೆಂಬಭಿಧಾನವಿತ್ತು ಮನಸಾರೆ ನಗುವಿಯೇತಕೆ ಅಣ್ಣ? ನೀ ನಗುವಿಯೆಂಬುದ ಮರೆತು ನಾ ಕವಿತ ಕಟ್ಟಿಲ್ಲ. ನೀ ‘ಕವಿತೆ’ಯೆನಲೆಂದು ಕವಿತೆ ಬರೆದಿಲ್ಲ. ಕವಿಕಂಠೀರವರ ಕೀರ್‍ತಿಯನೆ ಬಯಸಿಲ್ಲ. ನನ್ನ...














