ಜೀವನದಲ್ಲೇನಿದೆ ಎಲ್ಲಾ ಇದ್ದೂ ಒಂದು ಕ್ಷಣ ಮೈಮರೆತು ನಿಂತು ಕಣ್ಣೆಟಕುವಷ್ಟು ದೂರದವರೆಗೆ ದೃಷ್ಟಿ ಹಾಯಿಸಲು ಬಿಡುವಿಲ್ಲದ ಮೇಲೆ? ಹಸಿರು ಹೊದ್ದ ಮರದ ನೆರಳಲಿ ನಿಂತು ದನಕರು, ಕುರಿಮಂದೆ ಮೇಯುತ್ತಿರುವಷ್ಟು ದೂರದವರೆಗೆ ಕಣ್ಣು ಹಿಗ್ಗಿಸಿ ನೋಡಲು ಬಿ...

ಶಾಂತವಾಗಿರು; ಕ್ರೂರ ಕಾಲ ನನ್ನನ್ನು ಸೆರೆ- ಹಿಡಿದು ಜಾಮೀನಿರದೆ ಕೊಂಡೊಯ್ಯುತಿರುವಾಗ. ಈ ಬರೆಹ ತಾಗಿಕೊಂಡಿದೆ ನನ್ನ ಬಾಳಿಗೆ, ಇರಲಿ ಇದು ನಿನ್ನ ಬಳಿ, ನಿನಗಿತ್ತ ಸ್ಮಾರಕ. ಇವನು ನೋಡುತ್ತಿರಲು ಮೊಳೆಯುವುದು ತಾನಾಗಿ ನಿನಗಾಗಿ ಹರಸಿಟ್ಟ ಮುಡಿಪು ಇ...

ದಿಗ್ವಿಜಯಗಳ ಸರಮಾಲೆ ಮೊದಲಿಗೆ ಯಾರೊಂದಿಗೆ ಯುದ್ಧ ಮಾಡಿದ್ದು? ತನ್ನಣ್ಣ ಕುಬೇರನ ನೆನಪಾಯಿತು. ನನ್ನ ತಂದೆಯ ಹಿರಿಹೆಂಡತಿಯ ಮಗ, ಭರದ್ವಾಜ ಪುತ್ರಿಯಾದ ದೇವವರ್‍ಣಿ ಎಂಬಾಕೆಯಲ್ಲಿ ಜನಿಸಿದವನು. ಮಹಾದೈವಭಕ್ತ. ಅತುಲೈಶ್ಚರ್‍ಯ ಸಂಪನ್ನ, ಪರಮೇಶ್ವರನನ್...

ಮುಗಿಲ ನೀಲಿಯ ಬಣ್ಣ ಹಲವು ಹೂಗಳ ಬಣ್ಣ ನಿಂತ ನೆಲದಾಸೊಬಗೊ ಹರಿವ ನೀರಿನ ಬೆಡಗೊ ಒಂದೆರಡೆ ಸೌಭಾಗ್ಯ ನೋಡೆ ಸಾಲದು ಕಣ್ಣ ಈ ವಿಶ್ವದೈಸಿರಿಯ ಮುಖಕೆಲ್ಲಿ ಇಹುದೆಡರೊ? ಸಿಡಿಲಾಗಿ ಗುಡುಗುವದು ನೀರೆಯೋಲು ಮೆರೆಯುವದು ಭಕ್ತನೋಲು ಸಂತಸದಿ ಕುಣಿದಾಡಿ ನಲಿಯು...

ಕರ್ನಾಟಕ ನಮ್ಮದು, ಆದರೆ ಕಾವೇರಿ ನಮ್ಮದಲ್ಲ ಎನ್ನುವ ಮನೋ ಭಾವ ಕೆಲವರದ್ದು ಮನದಿಂದ ಕಿತ್ತೊಗೆದು ಒಂದಾಗಬೇಕು ಕನ್ನಡಿಗರು ಮೊದಲು ಇದನ್ನು ಕಾವೇರಿಯಾದರೇನು? ಕೃಷ್ಣೆ, ತುಂಗ ಭದ್ರ, ಮಹದಾಯಿ ಆದರೇನು? ರಾಜ್ಯದ ವಿಚಾರ ಬಂದಾಗ ಕನ್ನಡಿಗರೆಲ್ಲ ಒಂದೇ ಎ...

ಈ ನೋವು ಸಪಾಟು ಬಯಲಿನಲಿ ತಣ್ಣಗೆ ಹರಿವ ನದಿಯಲ್ಲ ಸೂಜಿ ಕಣ್ಣಿನಲಿ ಬಳುಕುತ್ತಾ ಮೈಕೈ ನೆಗ್ಗಿಸಿ ಹಾದು ತೊಟ್ಟು ತೊಟ್ಟಾಗಿ ಆವರಿಸುತ್ತದೆ ಮಳೆ ನೀರು ಹನಿಹನಿಯಾಗಿ ಭೂಮಿಯಾಳಕ್ಕೆ ಇಳಿಯುತ್ತಾ ಒಳಗನ್ನೇ ಆವರಿಸಿದಂತೆ ಈ ತೇವ ಕೊನೆಗೀಗ ನೋವೆಂದರೆ&#823...

ಶಿಕ್ಷಣ ಕ್ಷೇತ್ರದಲ್ಲಿ ಕನ್ನಡ ಮಾಧ್ಯಮ ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಕರ್ನಾಟಕ ಶಿಕ್ಷಣ ಅಧಿನಿಯಮ ೧೯೮೩ರ ೨ನೇ ಪರಿಚ್ಛೇದದ ೨೫ನೇ ವಿಭಾಗದಲ್ಲಿ ಪ್ರಾಥಮಿಕ ಶಿಕ್ಷಣ ಎಂದರೆ ‘ಈ ಅಧಿನಿಯಮದ ಪ್ರಕಾರ ನಿಗದಿಗೊಳಿಸಿದ ತರಗತಿಗಳ ಶಿಕ್ಷಣ ಎಂದು ...

ಆಡಿನಾ ಮರೀ, ಆಡ ಬಾರೆಲೆ! ಓಡ ಬೇಡೆಲೆ, ನೋಡಿ ನನ್ನನು! ಅರಳಿ ಎಲೆಯನೂ, ಹಲಸಿನೆಲೆಯನೂ, ಹುರುಳಿ ಕಡಲೆಯಾ, ಕಲಸಿ ಕೊಡುವೆನು. ಮಾತನಾಡದೇ, ನನ್ನ ನೋಡದೆ, ಏತಕ್ಹೋಗುವೆ? ಆಡಿನಾ ಮಗೂ! ***** (ಕವಿಶಿಷ್ಯ)...

1...11121314

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....