
ಬೋಳು ತಲೆ ಬೊಚ್ಚು ಬಾಯಿ ಇದ್ದರೇನು ಅಜ್ಜಗೆ ಪಾಠ ಕಲಿವ ಧಾಟಿ ಕಂಡು ನಕ್ಕು ಬಿಡುವ ಮೆತ್ತಗೆ ಬಿಳಿಯ ತಲೆ ಸುಕ್ಕು ತೊಗಲು ಇದ್ದರೇನು ಅಜ್ಜಿಗೆ ಎಲೆ ಅಡಿಕೆ ಜಜ್ಜಿ ಕೊಟ್ರೆ ಮುತ್ತು ಕೊಡುವಳು ಕೆನ್ನೆಗೆ ಮಂದ ಕಿವಿ ಮೈ ನಡುಕ ಇದ್ದರೇನು ಅಜ್ಜಗೆ ಅಚ್ಚ...
ಅರ್‍ಧಕೆ ನಿಂತ ಹಾಡುಗಳೆ ಹಾಗೇ ನೀವಿರುವರೆ ಶಬ್ದ ಮರೆತವೊ ಅರ್ಥ ಸಿಗದಾದುವೊ ಹಾಗೇ ನೀವಿರುವರೆ ಅರ್‍ಧಕೆ ನಿಂತ ಇಮಾರತುಗಳೇ ಹಾಗೇ ನೀವಿರುವರೆ ಯಾರು ಕಲ್ಪಿಸಿದ್ದರೋ ಯಾರು ಬಯಸಿದ್ದರೋ ಹಾಗೇ ನೀವಿರುವರೆ ಅರ್‍ಧಕೆ ನಿಂತ ಪತ್ರಗಳೆ ಹಾಗೇ ನೀವಿರುವರೆ ...
ಬಹಳ ಹಿಂದೆ ಒಂದು ಹಳ್ಳಿಯಿತ್ತು. ಆ ಹಳ್ಳಿಯಲ್ಲಿ ಕುಲ್ಡಪ್ಪ ಶೆಟ್ಟಿ ಎಂಬ ಮಹಾ ವರ್ತಕನಿದ್ದ. ಆತ ಒಂದು ಉತ್ತಮವಾದ ಬಿಳಿ ಕತ್ತೆ ಸಾಕಿದ್ದ. ಆ ಕತ್ತೆ ಮೇಲೆ ಕುಳಿತು ಶಿರೇಕೊಳ್ಳ- ದೇವಸಮುದ್ರ- ರಾಂಪುರ ಸಂತೆಗಳಿಗೆ ಹೋಗಿ ಮುತ್ತು, ರತ್ನ, ವಜ್ರ, ವೈ...
ಇಟ್ಟೀಗಿ ಕಲ್ಲ ಮ್ಯಾಲ ಊರಿ ನಿಂತಾನೆರಡು ಪಾದ | ಜರದ ಮಂದೀಲ ಶಾಲ ಇಳಿಯ ಬಿಽಟ್ಟಾರ ಜೋಲ ನಾದ ಬ್ರಹ್ಮ ಮೇಘ ಶಾಮ ಸೃಷ್ಟಿ ಕರ್ತ ಸರ್ವ ಗೋಮ ಸಾದು ಸಂತಽರ ಪ್ರೇಮ ಹ್ಯಾಂಗ ನಿಂತಾರೆನಗ ಪೇಳಿರೇ | ಶ್ರೀಪಾಂಡುರಂಗ | ಹ್ಯಾಂಗ ನಿಂತಾರೆನಗ ಪೇಳಿರೇ ||೧|| ...
ಪ್ರೀತಿ ಮತ್ತು ಕ್ರಾಂತಿ ಬಂಡಿಯ ಎರಡು ಚಕ್ರ ಅಗಲಿ ಮುಂದೆ ಸಾಗಲಿ ಸೇರಲಿ ನಿಜದ ತೀರ || ಬುದ್ಧ ಕಂಡ ಕನಸನು ಹೊತ್ತು ಬಸವನು ಬಳಸಿದ ಸರಕನು ಹೊತ್ತು ಅಂಬೇಡ್ಕರರ ಹೆದ್ದಾರಿಯಲಿ ಸಾಗಲಿ ಬಂಡಿ ಸಾಗಲಿ; ಸಾಗಲಿ ಬಂಡಿ ಸಾಗಲಿ ನಿಜದ ತೀರ ಸೇರಲಿ ||೧|| ಸಮ...
ಮನೆಯಲ್ಲಿ ಅವಳಿಲ್ಲ ನನಗೆ ಮನೆಗೆ ಹೋಗಂಗಾಗುವುದಿಲ್ಲ ಏನೇ ತಿಂದರೂ ರುಚಿಸುವುದಿಲ್ಲ ಯಾಕೋ ಯಾವುದೂ ಮನಸ್ಸಿಗೆ ನಾಟಲ್ಲ ಎಲ್ಲೂ ನಿಲ್ಲಂಗಾಗುವುದಿಲ್ಲ ಹುಚ್ಚುನ ಹಾಗೆ ಸುತ್ತಿ, ಸುತ್ತಿ ಬರಿ ಕಾಲು ನೋವು ಬಂತಲ್ಲ ; ಏನೂ ಆಗಲಿಲ್ಲ. ಯಾವುದೇ ನೋಡು ಏನೇ...
ಅವರು ನವಿಲುಗಳನ್ನು ಕೊಂದರು ಉದರವನು ಭರಿಸಿದರು. ಗರಿಗಳನ್ನು ಮಾರಿದರು ಕಂಠವನು ತಣಿಸಿದರು ಕೇಕೆ ಹಾಕಿದರು ಮೈದುಂಬಿ ಕುಣಿದರು. ಇತ್ತವರಿಗೆ ನವಿಲಾಗುವ ಯೋಗ ಅಹಾ! ಅದೇನದು ಐಭೋಗ… ದಿನದ ಅನ್ನವ ಕರುಣಿಸಿ ದಯೆ ತೋರಿದ ದೇವರಿಗೆ ಧನ್ಯವಾದ ಎಂದ...
ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ ಅವುಗಳಲ್ಲಿ ಹುರುಳಿಲ್ಲ...
ಕೃಷ್ಣ, ಗೊಮ್ಮಟರ ಬಗ್ಗೆ ನಮಗಿಲ್ಲ ಬೇಸರ ಒಬ್ಬ ಶಿಷ್ಟ ರಕ್ಷಕ, ದುಷ್ಟಸಂಹಾರಕ! ಇನ್ನೋರ್‍ವ ತ್ಯಾಗದ ಪ್ರತೀಕ ಇವರೀರ್‍ವರು ಜಗತ್ಪ್ರಸಿದ್ಧ ಕಲ್ಲಾಗಿದ್ದರೂ ಜೀವಂತ ಛೇ, ಮರೆತಿದ್ದೆ ಅವನೇನು ಕಡಿಮೆಯೇ ಕೋಟಿ ಕೋಟಿ ನುಂಗುವ ಆ ತಿಮ್ಮಪ್ಪನ ಬಗ್ಗೆಯೂ ನಮ...















